ಹುಬ್ಬಳ್ಳಿ: ಲಂಚ ಸ್ವೀಕಾರ ಪ್ರಕರಣದಲ್ಲಿ ಕಸಬಾ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರವಿ ವಡ್ಡರ ಮೇಲೆ ಇಲಾಖೆ ಶಿಕ್ಷೆ ವಿಧಿಸಿದೆ. ಆಟೋ ಚಾಲಕರೊಬ್ಬರಿಂದ ಲಂಚ ಸ್ವೀಕರಿಸಿದ ಆರೋಪದಡಿ ಇಲಾಖಾ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಹಿಂದಿನ ಪೋಲೀಸ್ ಆಯುಕ್ತ ಕೆ.ಸಂತೋಷ ಬಾಬುರವರು ಎಸ್.ಐ ರವಿ ವಡ್ಡರಗೆ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.
ಏನಿದು ಪ್ರಕರಣ:...
National story :
ಕಳೆದ ತಿಂಗಳು ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ 'ಪಕ್ಷ ವಿರೋಧಿ ಚಟುವಟಿಕೆ'ಯಲ್ಲಿ ತೊಡಗಿದ್ದಕ್ಕಾಗಿ ಗುಜರಾತ್ ಕಾಂಗ್ರೆಸ್ ತನ್ನ 38 ಕಾರ್ಯಕರ್ತರನ್ನು ಆರು ವರ್ಷಗಳ ಕಾಲ ಅಮಾನತುಗೊಳಿರುವುದಾಗಿ ತಿಳಿಸಿದೆ. ಗುಜರಾತ್ ನಲ್ಲಿ ಕಾಂಗ್ರೆಸ್ 182 ಸ್ಥಾನಗಳನ್ನ ಹೊಂದಿದ್ದು, ಚುನಾವಣೆಯಲ್ಲಿ ಕೇವಲ 17 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು.
ಗುಜರಾತ್ ಕಾಂಗ್ರೆಸ್‌ನ ಶಿಸ್ತು ಸಮಿತಿಯು ಈ...
National story:
ತಮಿಳುನಾಡು ರಾಜ್ಯಪಾಲರ ವಿರುದ್ದ ಅವಹೇಳನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಡಿಎಂಕೆ ಮುಖಂಡ ಶಿವಾಜಿ ಕೃಷ್ಣಮೂರ್ತಿ ವಿರುದ್ದ ರಾಜ್ಯಪಾಲರ ಕಚೇರಿಯಿಂದ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ. ಚೆನ್ನೈ ನಗರ ಸರ್ಕಾರಿ ಅಭಿಯೋಜಕ ಜಿ. ದೇವರಾಜನ್ ಅವರು ರಾಜ್ಯಪಾಲರ ಪರವಾಗಿ ಚೆನ್ನೈ ಪ್ರಧಾನ ಸತ್ರ ನ್ಯಾಯಾಧೀಶ ಎಸ್.ಅಲ್ಲಿ ಅವರ ಬಳಿ ದೂರು ದಾಖಲು ಮಾಡಿದ್ದಾರೆ. ಭಾರತೀಯ...
National story :
ನಾಗರಿಕ ವಿಮಾನಯಾನ ನಿಯಂತ್ರಕ ಮಹಾನಿರ್ದೇಶಕರು ಕುಡಿದು ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದರು ಎಂಬ ಆರೋಪದಡಿಏರ್ ಇಂಡಿಯಾಕ್ಕೆ ₹ 30 ಲಕ್ಷ ದಂಡ ವಿಧಿಸಲಾಗಿದೆ ಮತ್ತು ಅದರ ನ್ಯೂಯಾರ್ಕ್-ದೆಹಲಿ ವಿಮಾನದ ಪೈಲಟ್-ಇನ್‌ಚಾರ್ಜ್‌ನ ಪರವಾನಗಿಯನ್ನು ಮೂರು ತಿಂಗಳ ಕಾಲ ಅಮಾನತುಗೊಳಿಸಲಾಗಿದೆ. DGCA ನಾಗರಿಕ ವಿಮಾನಯಾನ ಅಗತ್ಯತೆಗಳ ಪ್ರಕಾರ ತನ್ನ ಕರ್ತವ್ಯಗಳನ್ನು ನಿರ್ವಹಿಸಲು ವಿಫಲವಾದ" ಏರ್...
ಬೆಂಗಳೂರಿನಲ್ಲಿ ರಾತ್ರಿ 11 ಗಂಟೆಯ ನಂತರ ತಿರುಗಾಡಲು ಬಿಡುತ್ತಿಲ್ಲ ಎಂದು ಹೇಳಿ ಮನೆಗೆ ತೆರಳುತ್ತಿದ್ದ ದಂಪತಿಯಿಂದ ಹಣ ವಸೂಲಿ ಮಾಡಿದ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿದೆ. ಬೆಂಗಳೂರು ಮೂಲದ ಟ್ವಿಟರ್ ಬಳಕೆದಾರರಾದ ಕಾರ್ತಿಕ್ ಪಾತ್ರಿ ಅವರು ಇತ್ತೀಚೆಗೆ ಮೈಕ್ರೋ ಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ಗೆ ಕರೆದೊಯ್ದರು, ಅವರು ಮತ್ತು ಅವರ ಪತ್ನಿ ಅವರು ಒಂದು ರಾತ್ರಿ ಮನೆಗೆ...
ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿದ್ದ ಗ್ರಾಮ ಪಂಚಾಯತಿ ಕ್ಲರ್ಕ್ನನ್ನು ಸರ್ಕಾರ ಅಮಾನತು ಮಾಡಿದೆ. ದೇವದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕಾರಣ ಕೇಳಿ ನೋಟಿಸ್ ನೀಡಿದ್ದರು. ನೋಟಿಸ್ಗೆ ಉತ್ತರಿಸದ ಹಿನ್ನೆಲೆ ಕ್ಲರ್ಕ್ನನ್ನು ಅಮಾನತು ಮಾಡಿ ಜಾಲಹಳ್ಳಿ ಪಂಚಾಯತಿ ಅಭಿವೃದ್ಧಿ ಆಧಿಕಾರಿ ಬಸವರಾಜ್ ಆದೇಶ ಹೊರಡಿಸಿದ್ದಾರೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ...
www.karnatakatv.net :ತುಮಕೂರು: ಜಿಲ್ಲೆಯ ಗುಬ್ಬಿ ಠಾಣೆಯ ಪಿಎಸ್ಐ ಜ್ಞಾನಮೂರ್ತಿಅವರನ್ನು ಅಮಾನತುಗೊಳಿಸಲಾಗಿದೆ. ಶವ ಸಾಗಿಸದ ಚಾಲಕನಿಂದ ಫೋನ್ ಪೇ ಮೂಲಕ ಹಣ ಪಡೆದ ಕಾರಣ ಅವರನ್ನು ತೆಗೆದುಹಾಕಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ವಾರ ರಾಷ್ಟ್ರೀಯ ಹೆದ್ದಾರಿ 206 ರಸ್ತೆ ಎಂ ಎಚ್ ಪಟ್ಟಣದ ಬಳಿ ಲಾರಿ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಬೆಂಗಳೂರು...
www.karnatakatv.net : ರಾಯಚೂರು : ಕರ್ತವ್ಯಲೋಪವೆಸಗಿದ ಹಿನ್ನೆಲೆಯಲ್ಲಿ ರಾಯಚೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.
ರಾಯಚೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ ಅವರನ್ನು ಸೇವೆಯಿಂದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ರಾಮಕೃಷ್ಣ ವಿರುದ್ಧ ಪದೇ ಪದೆ ಅನೇಕ ದೂರುಗಳು ಕೇಳಿಬರುತ್ತಿದ್ದ ಹಿನ್ನೆಲೆಯಲ್ಲಿ...
www.karnatakatv.net : ರಾಯಚೂರು: ಕರ್ತವ್ಯದಲ್ಲಿ ನಿರ್ಲಕ್ಷ್ಯ ಆರೋಪ ಹಿನ್ನೆಲೆಯಲ್ಲಿ ಸಿಂಧನೂರು ನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಅಮಾನತು ಆಗಿದರೆ. ವಿಜಯಕೃಷ್ಣ ಅಮಾನುಗೊಂಡ ಪಿಎಸ್‌ಐ ಆಗಿದ್ದು ಕರ್ತವ್ಯಕ್ಕೆ ಸರಿಯಾಗಿ ಬಾರದ ಹಿನ್ನೆಲೆ ರಾಯಚೂರು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ವಿಜಯಕೃಷ್ಣ ಸಸ್ಪೆಂಡ್ ಆಗ್ತಿರೋದು ಇದು ಎರಡನೇ ಬಾರಿ.. ಈ...