ಬೆಂಗಳೂರು : ಕರ್ನಾಟಕ ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅನುಚಿತ ವರ್ತನೆ ತೋರಿದ್ದ ಕಾರಣಕ್ಕಾಗಿ ಅಮಾನತು ಮಾಡಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಆದರೆ ಎರಡು ತಿಂಗಳ ಬಳಿಕ ನಡೆದ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತನ್ನು ಸ್ಪೀಕರ್ ಯು.ಟಿ ಖಾದರ್ ಹಿಂಪಡೆದಿದ್ದಾರೆ. ರವಿವಾರ ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಯು.ಟಿ ಖಾದರ್ ನೇತೃತ್ವದಲ್ಲಿ,...
ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....