ಕೊಪ್ಪಳ ಜಿಲ್ಲೆಯ ಗಿಣಿಗೇರ ಮೂಲದ ಯುವ ಕೃಷಿಕ ಹನುಮಂತಪ್ಪ ಕೊಲ್ಕರನಿಗೆ ಕರ್ನಾಟಕ ವಿಭೂಷಣ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ, ಅಖಿಲ ಭಾರತ ಕನ್ನಡ ಕವಿಗಳ ಕಾವ್ಯ ಪರಿಷತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಮಾಡಿದ ಸಾಧಕರಿಗೆ ನೀಡಲಾಗುತ್ತದೆ.
ಗ್ರಾಮೀಣ ಪ್ರದೇಶದ ರೈತ ಕುಟುಂಬದಲ್ಲಿ ಜನಿಸಿ ಹನುಮಂತಪ್ಪ ಕೋಲ್ಕಾರ್ ಕೃಷಿಯನ್ನೇ ಬದುಕಾಗಿಸಿಕೊಂಡು...
ನೀವೇನಾದರೂ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ನಮ್ಮ ಮೆಟ್ರೋ ಮೂಲಕ ಪ್ರಯಾಣಿಸಲು ಪ್ಲ್ಯಾನ್ ಮಾಡಿದ್ದರೆ ಈ ಸುದ್ದಿ ನಿಮಗೆ ತುಂಬಾನೇ ಮುಖ್ಯವಾಗಿದ್ದು, ಬೆಂಗಳೂರು ಮೆಟ್ರೋ ರೈಲ್...