ಧರ್ಮಸ್ಥಳ ಪ್ರಕರಣದ ಕುರಿತಂತೆ ಹಲವಾರು ಚರ್ಚೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಮ್ಮ ಮನದಾಳದ ಮಾತುಗಳನ್ನು ಬಹಿರಂಗ ಪತ್ರದ ಮೂಲಕ ಹಂಚಿಕೊಂಡಿದ್ದಾರೆ. ಈ ಪತ್ರದಲ್ಲಿ ಅವರು ಶಾಂತಿ, ನೆಮ್ಮದಿ ಮತ್ತು ಭಾವೈಕ್ಯತೆಯ ಸಂದೇಶ ನೀಡಿದ್ದಾರೆ.
ನಂಬಿಕೆ ಕನ್ನಡಿಯಂತದ್ದು. ಒಮ್ಮೆ ಒಡೆದರೆ, ಮತ್ತೆ ಸರಿಪಡಿಸಲಾಗುವುದಿಲ್ಲ. ಒಡೆದ ಕನ್ನಡಿಯ ಪ್ರತಿಯೊಂದು ಚೂರಿನಲ್ಲಿ...