Wednesday, August 6, 2025

swaroop

‘ದೊಡ್ಡ ಮಟ್ಟದಲ್ಲಿ ಅನಾಹುತವಾದರೆ ನೇರವಾಗಿ ರೂರಲ್ ಪೊಲೀಸ್ ಠಾಣೆಯವರೇ ಕಾರಣರಾಗುತ್ತಾರೆ’

Hassan News: ಹಾಸನ: ಬಿಜೆಪಿ ಕಾರ್ಯಕರ್ತರಿಂದ ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದ್ದು, ಹಾಸನ ತಾಲೂಕಿನ ಹೊಸೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜೆಡಿಎಸ್ ಕಾರ್ಯಕರ್ತ ಮನು ಎಂಬುವವರು ಹಲ್ಲೆಗೆ ಒಳಗಾಗಿದ್ದು, ಗಾಯಾಳುವಿಗೆ ಹಾಸನ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಗಾಯಾಳು ಮನುವನ್ನು ನೋಡಲು, ಶಾಸಕ ಹೆಚ್.ಪಿ.ಸ್ವರೂಪ್ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದರು....

ಸ್ವರೂಪ್- ಪ್ರೀತಂ ನಡುವೆ ತೀವ್ರ ಪೈಪೋಟಿ: ಹಾಸನದಲ್ಲಿ ಭರ್ಜರಿ ಬೆಟ್ಟಿಂಗ್

ಹಾಸನ: ರಾಜ್ಯದ ಹೈವೋಲ್ಟೇಟ್ ಕ್ಷೇತ್ರ ಹಾಸನದಲ್ಲೂ ಬೆಟ್ಟಿಂಗ್ ಭರಾಟೆ ಜೋರಾಗಿದ್ದು, ಕಾರ್ಯಕರ್ತರು ಸ್ವರೂಪ್ v/s ಪ್ರೀತಂಗೌಡ ಗೆಲುವಿನ ಬಗ್ಗೆ ಬೆಟ್ಟಿಂಗ್ ಕಟ್ಟುತ್ತಿದ್ದಾರೆ. ಹಾಸನದಲ್ಲಿ ಸ್ವರೂಪ್ ಮತ್ತು ಪ್ರೀತಂ ನಡುವೆ ಫುಲ್ ಫೈಟ್ ಇದ್ದು, ತಮ್ಮ ನಾಯಕ ಗೆಲ್ತಾರೆ ಎಂದು ಬೆಂಬಲಿಗರು ಬೆಟ್ಟಿಂಗ್ ಕಟ್ಟಿದ್ದಾರೆ. ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಹಾಸನದಲ್ಲಿ, ಈ ಬಾರಿ ಮತಗಳಿಕೆ, ಲೀಡ್‌, ಗೆಲುವು...

ಮಂಗಳೂರು, ಉತ್ತರ ಕನ್ನಡ, ತುಮಕೂರು, ಚಿತ್ರದುರ್ಗ ಸೇರಿ ವಿವಿಧ ಭಾಗಗಳ ಅಸಂಖ್ಯಾತ ನಾಯಕರು ಜೆಡಿಎಸ್‌ಗೆ ಸೇರ್ಪಡೆ

ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್, ಜೇವರ್ಗಿಯ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್, ಶಹಾಪುರದ ಮಾಜಿ ಶಾಸಕರಾದ ಗುರುಲಿಂಗಪ್ಪ ಗೌಡ, ಗುರು ಪಾಟೀಲ್, ಸೇರಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅನೇಕ ಪ್ರಮುಖ ನಾಯಕರು ಶುಕ್ರವಾರ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ...

ಟಿಕೇಟ್ ಗೊಂದಲದ ನಡುವೆಯೂ ಸ್ವರೂಪ್ ಬರ್ತ್‌ಡೇ ಸೆಲೆಬ್ರೇಷನ್..

ಹಾಸನ : ಟಿಕೆಟ್ ಗೊಂದಲದ ನಡುವೆಯೂ ನೂರಾರು ಅಭಿಮಾನಿಗಳು, ಬೆಂಬಲಿಗರು ಎಚ್.ಪಿ.ಸ್ವರೂಪ್ ಹುಟ್ಟುಹಬ್ಬ ಆಚರಿಸಿದ್ದಾರೆ. 40ನೇ ವಸಂತಕ್ಕೆ ಕಾಲಿಟ್ಟಿರುವ ಸ್ವರೂಪ್, ತಮ್ಮ ನಿವಾಸದೆದುರು ಇಂದು ಕೇಕ್ ಕತ್ತರಿಸುವ ಮೂಲಕ ಜೆಡಿಎಸ್ ಕಾರ್ಯಕರ್ತರು, ತಮ್ಮ ಬೆಂಬಲಿಗರೊಂದಿಗೆ ಹುಟ್ಟುಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದಾರೆ. ಜೆಡಿಎಸ್ ಟಿಕೇಟ್‌ ಆಕಾಂಕ್ಷಿ, ಸ್ವರೂಪ್ ಮನೆ ಬಳಿ ಬಂದ ನೂರಾರು ಬೆಂಬಲಿಗರು ತನ್ನ ಹತ್ತಕ್ಕೂ ಹೆಚ್ಚು...

ಮೊದಲ ಬಾರಿಗೆ ರೇವಣ್ಣರನ್ನ ಭೇಟಿಯಾದ ಹಾಸನ ಟಿಕೇಟ್ ಆಕಾಂಕ್ಷಿ ಸ್ವರೂಪ್..

ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಮಾಜಿ ಸಚಿವ ರೇವಣ್ಣರನ್ನ ಟಿಕೇಟ್ ಆಕಾಂಕ್ಷಿ ಸ್ವರೂಪ್ ಪ್ರಕಾಶ್ ಭೇಟಿಯಾಗಿದ್ದಾರೆ. ಈಗಾಗಲೇ ಹಾಸನದಲ್ಲಿ ಟಿಕೇಟ್ ಸ್ವರೂಪ್‌ಗಾ ಅಥವಾ ಭವಾನಿಗಾ ಅನ್ನೋ ಚರ್ಚೆ ನಡುವೆಯೇ, ಈ ಭೇಟಿ ತೀವ್ರ ಕುತೂಹಲ ಹುಟ್ಟಿಸಿದೆ. ಹೀಗೆ ಭೇಟಿಯಾದ ಸ್ವರೂಪ್, ಅರ್ಧಗಂಟೆಗೂ ಹೆಚ್ಚುಕಾಲ ರೇವಣ್ಣ ಜೊತೆ ಗೌಪ್ಯ ಮಾತುಕತೆ...

ಪ್ರೀತಂಗೌಡ ಹೊಂದಿರುವ ಸಂಸ್ಕೃತಿ ಇದೇನಾ..?: ಎಚ್‌.ಪಿ. ಸ್ವರೂಪ್ ಕಿಡಿ..

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಅವರ ವಿರುದ್ಧದ ಶಾಸಕ ಪ್ರೀತಂ ಗೌಡ ಅವರು ಅವಹೇಳನಾಕಾರಿಯಾಗಿ ಹೇಳಿಕೆ ನೀಡಿರುವುದು ಖಂಡನೀಯ. ಕೂಡಲೇ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಚ್. ಪಿ ಸ್ವರೂಪ್ ಒತ್ತಾಯಿಸಿದರು. ಚಳಿಗಾಲದಲ್ಲಿ ಕಾಡುವ ಆರೋಗ್ಯ ಸಮಸ್ಯೆಗಳು…! ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭವಾನಿ ರೇವಣ್ಣ...
- Advertisement -spot_img

Latest News

ಡ್ರೈವರ್ ಲೆಸ್ ಮೆಟ್ರೋ ಟ್ರೈನ್‌ನಲ್ಲಿ DK ರೌಂಡ್ಸ್‌!

ಬಹಳಷ್ಟು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ...
- Advertisement -spot_img