ಹಾಸನ : ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಅವರನ್ನ ಗೆಲ್ಲಿಸಲು ಬಿಸಿಲು-ಮಳೆ ಎನ್ನದೆ ಜೆಡಿಎಸ್ ಶಕ್ತಿ ಪ್ರದರ್ಶನದಲ್ಲಿ ಜನ ಸಾಗರವೇ ಹರಿದು ಬಂದಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಒಟ್ಟಿಗೆ ಬೃಹತ್ ರೋಡ್ ಶೋನಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಶಾಸಕ ಪ್ರೀತಂಗೌಡನನ್ನು ಸೋಲಿಸಲೇ ಬೇಕೆಂದು...
ಹಾಸನ: ಹಾಸನದ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಗೌಡ, ಇಂದು ಚುನಾವಣಾಧಿಕಾರಿ ಕಚೇರಿಗೆ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮೆರವಣಿಗೆ ಮೂಲಕ, ತಮ್ಮ ಕಾರ್ಯಕರ್ತರೊಂದಿಗೆ ಕಚೇರಿಗೆ ಬಂದ ಸ್ವರೂಪ್ ನಾಮಪತ್ರ ಸಲ್ಲಿಸಿದ್ದಾರೆ.
ಈ ವೇಳೆ ಮಾತನಾಡಿದ ಸ್ವರೂಪ್, ನಮ್ಮ ನಾಯಕರಾದಂಥ ದೇವೇಗೌಡರು, ಕುಮಾರಣ್ಣನವರು, ರೇವಣ್ಣನವರು, ಪ್ರಜ್ವಲ್, ಸೂರಜ್, ಭವಾನಿ ಮೇಡಂ ಆಶೀರ್ವಾದದೊಂದಿಗೆ ನಾನು ಇಂದು ನಾಮಪತ್ರ ಸಲ್ಲಿಸಿದ್ದೇನೆ....
ಹಾಸನ: ಹಾಸನದಲ್ಲಿಂದು ಮಾತನಾಡಿದ ಶಾಸಕ ಪ್ರೀತಂಗೌಡ, ತಾವು ಹಾಸನದಲ್ಲಿ ಯಾವ ರೀತಿ ಕಾರ್ಯನಿರ್ವಹಿಸಿದ್ದೇವೆ ಎಂಬ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
25 ರಿಂದ 30 ವರ್ಷ ಒಡನಾಟ ಇದ್ದಂತಹವರಿಗೆಲ್ಲಾ ಯಾವ ರೀತಿ ಕೆಲಸ ಮಾಡಿಕೊಟ್ಟಿದ್ದಾರೆ ಅನ್ನೋದನ್ನೂ ನೋಡಿದ್ದಾರೆ. ಪ್ರೀತಂಗೌಡ ಯಾವ ರೀತಿ ಅಭಿವೃದ್ಧಿ ಮಾಡಿ ಕಾರ್ಯಕರ್ತರಿಗೆ ಸ್ಪಂದಿಸಿದ್ದಾರೆ ಅನ್ನೋದನ್ನೂ ನೋಡಿದ್ದಾರೆ. ಎಲ್ಲವನ್ನೂ ತುಲನ ಮಾಡಿದಂತಹ ಸಂದರ್ಭದಲ್ಲಿ ಪ್ರೀತಂಗೌಡ ಯೋಗ್ಯ...
ಹಾಸನ: ಹಾಸನದಲ್ಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ ಮಾತನಾಡಿದ್ದು, ನಾನು ಪ್ರತಿ ಬಾರಿಯೂ ಹೇಳ್ತೇನೆ ಆರ್ಮಿ ಚೆನ್ನಾಗಿದ್ರೆ, ಆರ್ಮಿಯ ಲೆಫ್ಟಿನೆಂಟ್ ಆಗಬಹುದು, ಅಥವಾ ಆರ್ಮಿ ಚೀಫ್ ಆಗಬಹುದು. ಶಕ್ತಿಯುತವಾಗಿ ಕೆಲಸ ಮಾಡಲು ಅವಕಾಶ ಇರುತ್ತೆ ಎಂದು ಹೇಳಿದ್ದಾರೆ.
ಎಲ್ಲರೂ ಅನ್ಕೋತಾರೆ ಪ್ರೀತಂಗೌಡ ಸುಮ್ಮನೆ ಮಾತಾಡ್ತಾರೆ ಅಂತಾ. ನಾನು ಯಾವಾಗಲೂ ಮಾತಾಡಿದ್ರೆ ಅದರಿಂದ ಒಂದು ಶ್ರಮ...
ಹಾಸನ: ಹಾಸನದಲ್ಲಿ ಜೆಡಿಎಸ್‌ನಿಂದ ಯಾರಿಗೆ ಟಿಕೇಟ್ ಸಿಗತ್ತೆ ಅನ್ನೋ ಕುತೂಹಲಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ಸ್ವರೂಪ್ ಗೌಡ ಅವರಿಗೆ ಟಿಕೇಟ್ ಕೊಡುವ ಮೂಲಕ, ನಿಮ್ಮದು ಕುಟುಂಬ ರಾಜಕಾರಣ ಅನ್ನೋ ಆರೋಪವನ್ನ ಮಾಜಿ ಸಿಎಂ ಕುಮಾರಸ್ವಾಮಿ ತಳ್ಳಿಹಾಕಿದ್ದಾರೆ.
ಇನ್ನು ಭವಾನಿ ರೇವಣ್ಣಗೆ ಟಿಕೇಟ್ ಸಿಕ್ಕದಿದ್ದಲ್ಲಿ, ತನಗೂ ಟಿಕೇಟ್ ಬೇಡವೆಂದು ರೇವಣ್ಣ ಹೇಳಿದ್ದರು. ಆದರೆ ನಿನ್ನೆಯಷ್ಟೇ ದೇವೇಗೌಡರು ಏನು...
ಬೆಂಗಳೂರು: ಅಂತೂ ಇಂತೂ ಹಾಸನ ಜೆಡಿಎಸ್ ಟಿಕೇಟ್ ಯಾರಿಗೆ ಎಂಬ ಕುತೂಹಲಕ್ಕೆ ಬ್ರೇಕ್ ಬಿದ್ದಿದೆ. ಹಾಸನ ಜೆಡಿಎಸ್ ಅಭ್ಯರ್ಥಿಯಾಗಿ ಸ್ವರೂಪ್ ಗೌಡರನ್ನ ಘೋಷಣೆ ಮಾಡಲಾಗಿದೆ.
ಭವಾನಿ ರೇವಣ್ಣ ಮತ್ತು ಸ್ವರೂಪ್ ನಡುವೆ ಪೈಪೋಟಿ ಇದ್ದು, ಯಾರಿಗೆ ಟಿಕೇಟ್ ಸಿಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿತ್ತು. ಅಲ್ಲದೇ ಜೆಡಿಎಸ್‌ನಲ್ಲಿ ಕುಟುಂಬ ರಾಜಕಾರಣ ನಡಿಯುತ್ತಿದೆ. ಹೊರಗಿನವರಿಗೆ ಟಿಕೇಟ್...
ಹಾಸನ :
ಹಾಸನ ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರ ಮತ್ತೊಂದು ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಭವಾನಿ ರೇವಣ್ಣಗೆ ಟಿಕೆಟ್ ಕೊಡಲ್ಲ, ಕೆಎಂ ರಾಜೇಗೌಡ ಬೇಡ ಎಂದ ಕುಮಾರಸ್ವಾಮಿಗೆ ಟಕ್ಕರ್ ಕೊಡಲು ಮಾಜಿ ಸಚಿವ ರೇವಣ್ಣ ಮುಂದಾಗಿದ್ದಾರೆ. ಅದಕ್ಕಾಗಿ ಕಾಂಗ್ರೆಸ್ ನಾಯಕ, ಎರಡು ಬಾರಿ ಹಾಸನ ಕ್ಷೇತ್ರದಿಂದ ಸ್ಪರ್ದೆ ಮಾಡಿದ್ದ ಎಚ್.ಕೆ.ಮಹೇಶ್ ಅವರಿಗೆ ಗಾಳ ಹಾಕಲು ರೇವಣ್ಣ...
Hassan story
ಹಾಸನದಲ್ಲಿ ಜೆಡಿಎಸ್ ಟಿಕೆಟ್ ನಿರೀಕ್ಷೆ ದಿನಕ್ಕೋಂದು ತಿರುವನ್ನು ಪಡೆದುಕೊಳ್ಳುತ್ತಿದೆ. ಕುಮಾರಸ್ವಾಮಿಯ ವರಿಂದ ಭವಾನಿ ರೇವಣ್ಣನವರಿಗೆ ಟಿಕೆಟ್ ಕೈತಪ್ಪುವ ಎಲ್ಲಾಲಕ್ಷಣಗಳು ಕಾಣುತಿದ್ದು ಹಾಸನದ ಟಿಕೆಟ್ ಅನ್ನು ಸ್ವರೂಪ್ ಗೆ ಕೊಡಬೇಕೆಂದು ಕುಮಾರಣ್ಣ ನಿರ್ಧರಿಸಿರುವ ಬೆನ್ನಲ್ಲೆ ರೇವಣ್ಣನವರು ಗೌಪ್ಯವಾಗಿ ಸ್ವರೂಪ್ ರವರನ್ನು ಬೇಟಿ ಮಾಡಿರುವ ವಿಷಯ ಈಗ ತುಂಬಾ ಚರ್ಚೆಗೆ ಕಾರಣವಾಗಿದೆ.
ಈ ರೀತಿ ಬೇಟಿಯಲ್ಲಿ ರೇವಣ್ಣನವರು...
State News:
ಶಾಸಕ ಪ್ರೀತಮ್ ಗೌಡ ಅವರಿಗೆ ಪ್ರಶಾಂತ್ ನಾಗರಾಜ್ ಮೃತಪಟ್ಟ ಸಂಧರ್ಭದಲ್ಲಿ ಇಲ್ಲದ ಅನುಕಂಪ ಈಗೇಕೆ, ಅವರ ಅನುಕಂಪದ ಹಿಂದೆ ಕೀಳು ಮಟ್ಟದ ದುರುದ್ದೇಶ ಇದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಚ್. ಪಿ ಸ್ವರೂಪ್ ಹೇಳಿದರು
ನಗರದಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ನಗರಸಭೆ ಉಪ ಚುನಾವಣೆಗೆ ಪ್ರಶಾಂತ್ ನಾಗರಾಜ್ ಕುಟುಂಬದ ಯಾರಾದರೂ...