Thursday, October 16, 2025

swaroop gowda

Sandalwood News: ದರ್ಶನ್ ಅರೆಸ್ಟ್- ಇಂದ್ರಜಿತ್ ಲಂಕೇಶ್ ಮೊದಲ ಪ್ರತಿಕ್ರಿಯೆ

Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ನಟ ದರ್ಶನ್​ ಮತ್ತು ಗ್ಯಾಂಗ್​ ವಿರುದ್ಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನ ಇಡೀ ಚಿತ್ರರಂಗ ಖಂಡಿಸಬೇಕು‌. ಯಾರು ಕೊಲೆ ಮಾಡಿದ್ದಾರೋ ಅವರಿಗೆ ಶಿಕ್ಷೆ ಅಲ್ಲ, ದೊಡ್ಡ ಶಿಕ್ಷೆ ಆಗಬೇಕು. ನಾನು ಚಿತ್ರರಂಗದ ದ್ವನಿಯಾಗಿ ಹೇಳತೀದಿನಿ. ಆರೋಪಿಗಳಿಗೆ ಶಿಕ್ಷೆ ಆಗಬೇಕು ಅಂತ...

BSY ಬಂಧನ ಫಿಕ್ಸ್, ಯಡಿಯೂರಪ್ಪ ಬಂಧನಕ್ಕೆ ಪೊಲೀಸ್ ಹುಡುಕಾಟ

Political News: ಪೋಕ್ಸೋ ಪ್ರಕರಣದಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಯಾವುದೇ ಕ್ಷಣದಲ್ಲಾದರೂ ಬಂಧನವಾಗುವ ಸಾಧ್ಯತೆಯಿದೆ. ಲೋಕಸಭಾ ಚುನಾವಣೆಗೂ ಮೊದಲು ದಾಖಲಾಗಿದ್ದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಬೆಳವಣಿಗೆ ಕಂಡಿದ್ದು, ಯಡಿಯೂರಪ್ಪ ಅವರ ಬಂಧನ ನಿಶ್ಚಿತವಾಗಿದೆ. ಬಿಎಸ್​ವೈಗೆ ಸಿಐಡಿ ಮಂಗಳವಾರ ದಿಢೀರ್‌ ನೋಟಿಸ್ ನೀಡಿ ಬುಧವಾರವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಇನ್ನೊಂದೆಡೆ...

National News: ಐಸ್​ಕ್ರೀಮ್​ನಲ್ಲಿ ಮಾನವನ ಬೆರಳು!

National News: ಆನ್‌ಲೈನ್‌ನಲ್ಲಿ ಖರೀದಿಸಿದ್ದ ಐಸ್ ಕ್ರೀಮ್​ನಲ್ಲಿ ಮಾನವನ ಬೆರಳು ಪತ್ತೆಯಾಗಿದ್ದು, ಮಹಿಳೆಯೊಬ್ಬರು ಆಘಾತಗೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನಲ್ಲಿ ಈ ಘಟನೆ ವರದಿಯಾಗಿದ್ದು, ಮಲಾಡ್ ಉಪನಗರದ ನಿವಾಸಿಯಾಗಿರುವ ಮಹಿಳೆ ಯುಮ್ಮೋ ಐಸ್​ ಕ್ರೀಮ್ಸ್​ನಿಂದ ಕೋನ್ ಐಸ್ ಕ್ರೀಮ್​ನ್ನು ಆನ್ ಲೈನ್ ಮೂಲಕ ತರಿಸಿದ್ದರು. ಐಸ್ ಕ್ರೀಮ್ ಕೋನ್‌ನಲ್ಲಿ ಬೆರಳಿನ ತುಂಡನ್ನು ನೋಡಿದ ಮಹಿಳೆ ಕಿರುಚಲು...

Sandalwood News: ದರ್ಶನ್ ಬಿಡುಗಡೆಗಾಗಿ ಸಚಿವರಿಂದ 128 ಬಾರಿ ಕರೆ!

Sandalwood News: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎ1 ಆರೋಪಿಯಾಗಿ ಪವಿತ್ರಾ ಗೌಡರನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಇದರ ಬೆನ್ನಲ್ಲೇ ಕೊಲೆ ಕೇಸ್​ನಿಂದ ಬಚಾವ್ ಮಾಡಲು ಕಾಂಗ್ರೆಸ್ ಸರ್ಕಾರದ ಪ್ರಭಾವಿ ಸಚಿವರೊಬ್ಬರು ಪೊಲೀಸ್ ತನಿಖಾಧಿಕಾರಿಗೆ 128 ಬಾರಿ ಕರೆ...

ಯಡಿಯೂರಪ್ಪ ಬಂಧನ? ಪೋಕೋ ಕೇಸ್​ನಲ್ಲಿ ಬಿಎಸ್​ವೈ ಬಂಧನಕ್ಕೆ ಸಿದ್ಧತೆ..!

Political News: ಪೋಕ್ಸೋ ಪ್ರಕರಣದಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಗೂ ಮೊದಲು ದಾಖಲಾಗಿದ್ದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಬೆಳವಣಿಗೆ ಕಂಡಿದ್ದು, ಯಡಿಯೂರಪ್ಪ ಅವರ ಬಂಧನ ನಿಶ್ಚಿತ ಎನ್ನುವ ಹಂತಕ್ಕೆ ತಲುಪಿದೆ. ಬಿಎಸ್​ವೈಗೆ ಸಿಐಡಿ ಮಂಗಳವಾರ ದಿಢೀರ್‌ ನೋಟಿಸ್ ನೀಡಿ ಬುಧವಾರವೇ ವಿಚಾರಣೆಗೆ...

ಅಭಿಮಾನಿಗಳನ್ನು ಠಾಣೆಯಿದ ದೂರವಿಡಲು ಅನ್ನಪೂರ್ಣೆಶ್ವರಿ ಠಾಣೆ ಸುತ್ತಮುತ್ತ 144 ಸೆಕ್ಷನ್ ಜಾರಿ

Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶವ ಸಾಗಿಸಿದ್ದ ಸ್ಕಾರ್ಪಿಯೋ ಮಾಲೀಕ ಪುನೀತ್‌ನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು, ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಈತ ಬರೀ ಸ್ಕಾರ್ಪಿಯೋ ಮಾಲೀಕನಷ್ಟೇ ಅಲ್ಲದೇ, ದರ್ಶನ್ ಸೋಶಿಯಲ್ ಮೀಡಿಯಾ ಹ್ಯಾಂಡಲ್ ಮಾಡುತ್ತಿದ್ದ. ಈ ಹಿನ್ನೆಲೆ ಪೊಲೀಸರು ಪುನೀತ್‌ನನ್ನು ಠಾಣೆಗೆ ಕರೆಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನು ಅನ್ನಪೂರ್ಣೆಶ್ವರಿ ಠಾಣೆಯ ಸುತ್ತಮುತ್ತಲು 144...

ದರ್ಶನ್​ಗೆ ಶಾಕ್! ವಿಜಯಲಕ್ಷ್ಮೀ ಮಹತ್ವ ನಿರ್ಧಾರ

sandalwood News: ಗೆಳತಿ ಪವಿತ್ರಾಗೌಡಗಾಗಿ ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿದ್ದಾರೆ. ಇದರ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ನಡೆ ದಿನದಂದಿ ದಿನಕ್ಕೂ ಕುತೂಹಲ ಮೂಡಿಸಿದೆ. ದರ್ಶನ್ ಅರೆಸ್ಟ್ ಆದ ಬೆನ್ನಲ್ಲೇ ತುಂಬಾ ಬೇಸರದಲ್ಲಿರುವ ವಿಜಯಲಕ್ಷ್ಮಿ ಅವರು, ತಮ್ಮ ಇನ್​ಸ್ಟಾ ಖಾತೆಯನ್ನು ಡಿ-ಆಕ್ಟಿವೇಟ್‌ ಮಾಡಿದ್ದಾರೆ. ಬುಧವಾರ ಇನ್​​ಸ್ಟಾದಲ್ಲಿ ದರ್ಶನ್ ಅವರನ್ನು ಪತ್ನಿ...

ಕುವೈತ್‌ನಲ್ಲಿ ಬೆಂಕಿ ಅಪಘಾತ: 40ಕ್ಕೂ ಹೆಚ್ಚು ಭಾರತೀಯರ ಸಾವು

International News: ಕುವೈತ್‌ನಲ್ಲಿ ಭಾರತೀಯರು ವಾಸಿಸುತ್ತಿದ್ದ ಕಟ್ಟಡಕ್ಕೆ ಬೆಂಕಿ ತಗುಲಿದ್ದು, 40ಕ್ಕೂ ಹೆಚ್ಚು ಭಾರತೀಯರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ. ಕುವೈತ್‌ನ ಮಂಗಾಫ್ ಪ್ರದೇಶದಲ್ಲಿರುವ ಕಟ್ಟದಲ್ಲಿ 150ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ಕಟ್ಟಡ ಮಲಯಾಳಿ ಉದ್ಯಮಿಗೆ ಸೇರಿದ್ದಾಗಿದ್ದು, ಇದರಲ್ಲಿ ಭಾರತೀಯ ಕಾರ್ಮಿಕರು ಕೂಡ ಇದ್ದರು. ಕಾರ್ಮಿಕರು ಕೆಲಸ ಮಡುತ್ತಿದ್ದ ವೇಳೆ,...

ಶ್ರೀರಾಮ ಸೇನೆಯಿಂದ ಧಾರವಾಡದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮ

Dharwad News: ಧಾರವಾಡ: ಶ್ರೀರಾಮ ಸೇನೆ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮವನ್ನು ಧಾರವಾಡ ನಗರದ ವಿದ್ಯಾಗಿರಿಯ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ರಾಮಲಿಂಗೇಶ್ವರ ಸಂಸ್ಥಾನ ಮಠದ ಮಾತಾ ವಚನಶ್ರೀ ಮಹಿಳೆಯರಿಗೆ ತ್ರಿಶೂಲ ದೀಕ್ಷಾ ನೀಡಿ, ಮಹಿಳೆಯರು ತಮ್ಮ ರಕ್ಷಣೆಗಾಗಿ ಸದಾ ಜಾಗರೂಕರಾಗಿರಬೇಕು. ಜಿಹಾದಿಗಳಿಗೆ ಹಾಗೂ ಕಾಮುಕರಿಗೆ...

ಆಂಧ್ರಪ್ರದೇಶ ಸಿಎಂ ಆಗಿ ಬಾಬು ಪದಗ್ರಹಣ: ಮಂತ್ರಿಯಾದ ಪವನ್ ಕಲ್ಯಾಣ್

National Political News: ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಮತ್ತು ಮಂತ್ರಿಯಾಗಿ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ ಚಂದ್ರಬಾಬು ನಾಯ್ಡು 4ನೇ ಬಾರಿಗೆ ಆಂಧ್ರ ಸಿ.ಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದಂತಾಗಿದೆ. ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೆಸರಪಲ್ಲಿ ಐ.ಟಿ ಪಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಎಸ್.ಅಬ್ದುಲ್...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img