Friday, October 17, 2025

swaroop gowda

Sandalwood News: ಆ 3ನೇ ವ್ಯಕ್ತಿ ಕುರಿತು ನಿವೇದಿತಾ ಹೇಳಿದ್ದೇನು?

Sandalwood News: ಸ್ಯಾಂಡಲ್​ವುಡ್​ನ ಕ್ಯೂಟ್ ಜೋಡಿ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ವಿಚ್ಛೇದನ ಪಡೆದ ಬಳಿಕ ಇಬ್ಬರು ಜೊತೆಯಾಗಿ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದ ಹಲವು ಗಾಸಿಪ್​ಗಳಿಗೆ ತೆರೆಎಳೆದಿದ್ದಾರೆ. ಇಬ್ಬರ ಸಂಸಾರ ಹಾಳಾಗಲು ಮೂರನೇ ವ್ಯಕ್ತಿಯೇ ಕಾರಣ ಎಂಬ ಸುದ್ದಿ ಫೇಸ್​ಬುಕ್ ಸೇರಿದಂತೆ ಸೋಶಿಯಲ್ ಮೀಡಿಯಾಗಳಲ್ಲಿ ಹಲ್​ಚಲ್ ಎಬ್ಬಿಸಿತ್ತು. ಇದು ನಿವೇದಿತಾ...

ನಾವು ಸೋತರೂ ಒಳ್ಳೆ ಫೈಟ್ ಕೊಟ್ಟಿದ್ದೇವೆ: ಕಾಂಗ್ರೆಸ್ ಸೋಲಿನ ಬಗ್ಗೆ ಸಂತೋಷ್ ಲಾಡ್ ಮಾತು

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್, ಕಾಂಗ್ರೆಸ್ ಸೋಲಿನ ಬಗ್ಗೆ ಹೇಳಿಕೆ ನೀಡಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಫೈಟ್ ಇತ್ತು, ಇಲ್ಲಿ ಲಾಡ್ ಜೊತೆ ಫೈಟ್ ಅಂತಾ ಇರಲಿಲ್ಲ. ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೆ. ನಾನು ಅಷ್ಟೇ ಅಲ್ಲಾ ಶಾಸಕರಾದ ವಿನಯ ಕುಲಕರ್ಣಿ, ಕೊನರಡ್ಡಿ, ಪ್ರಸಾದ ಅಬ್ಬಯ್ಯ ಎಲ್ಲರೂ ಪದಾಧಿಕಾರಿಗಳು...

Political News: ಕಾರ್ಯಕರ್ತರ ಮುಂದೆ ಭಾವುಕರಾದ ಡಿ.ಕೆ.ಸುರೇಶ್

Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಡಾ.ಮಂಜುನಾಥ್ ವಿರುದ್ಧ ಸೋತಿರೋದು ಈಗ ಹಳೆ ವಿಷಯ.. ಆದರೆ ಈಗ ಡಿಕೆ ಸುರೇಶ್ ಈ ಸೋಲಿನ ಬಗ್ಗೆ ಆತ್ಮವಲೋಕನ ಮಾಡಿಕೊಳ್ಳುತ್ತಿದ್ದಾರೆ.. ನನಗೆ ರಾಜಕೀಯ ಆಸಕ್ತಿ ಇರಲಿಲ್ಲ, ರಾಜಕಾರಣಕ್ಕೆ ಬರಬೇಕು ಅಂತ ನಾನು ಬಂದವನಲ್ಲ. ರಾಜ್ಯದ ನಾಯಕರ ಒತ್ತಾಯದ ಮೇರೇಗೆ ರಾಜಕಾರಣಕ್ಕೆ...

Sandalwood News: ಯುವ ರಾಜ್​ಕುಮಾರ್ ವಿಚ್ಛೇದನ- ಪತ್ನಿ ಶ್ರೀದೇವಿ ಸ್ಫೋಟಕ ಹೇಳಿಕೆ

Sandalwood News: ದೊಡ್ಮನೆ ಕುಡಿ ನಟ ಯುವ ರಾಜ್ ಕುಮಾರ್ ತಮ್ಮ ಪತ್ನಿ ಶ್ರೀದೇವಿ ಭೈರಪ್ಪಗೆ ಡಿವೋರ್ಸ್ ನೀಡಲು ಮುಂದಾಗಿದ್ದಾರೆ. ನಟ ರಾಘವೇಂದ್ರ ರಾಜ್​ಕುಮಾರ್ ಅವರ ಎರಡನೇ ಪುತ್ರ ಗುರು ರಾಜ್​ಕುಮಾರ್ ಅಲಿಯಾಸ್ ಯುವ ರಾಜ್​ಕುಮಾರ್ ಅವರು ತಮ್ಮ ಪತ್ನಿಗೆ ವಿಚ್ಛೇದನಕ್ಕಾಗಿ ಫ್ಯಾಮಿಲಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. 2019ರಲ್ಲಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಈ ಜೋಡಿ...

Political News: ಕಾಂಗ್ರೆಸ್​ನ 99 ಸಂಸದರು ಅನರ್ಹ?

Political News: ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮಹಿಳೆಯರ ಬ್ಯಾಂಕ್ ಖಾತೆಗೆ ವಾರ್ಷಿಕವಾಗಿ 1 ಲಕ್ಷ ರೂಪಾಯಿ ಹಣ ಜಮೆ ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದರು. ಇದೀಗ ಈ ವಿಚಾರ ಕಾಂಗ್ರೆಸ್​ಗೆ ದೊಡ್ಡ ತಲೆನೋವು ತಂದೊಡ್ಡಿದೆ. ಅಲ್ಲದೇ, ಕಾಂಗ್ರೆಸ್​ನ 99 ಸಂಸದರನ್ನು ಅನರ್ಹಗೊಳಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ...

Political News: ಪ್ರಧಾನಿ ಮೋದಿ ತಿಂಗಳ ಸಂಬಳ ಎಷ್ಟು?

National News: ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡಿದ್ದಾರೆ. ರಾಷ್ಟ್ರಭವನದ ಹೊರಗಡೆ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಆದರೆ, ಮೋದಿ ಅವರು ತಿಂಗಳ ಸ್ಯಾಲರಿ ಎಷ್ಟು? ಅವರಿಗೆ ಯಾವ ಯಾವ ಭತ್ಯೆ ನೀಡಲಾಗುತ್ತದೆ? ಎಂಬ ಕುತೂಹಲ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಪ್ರಧಾನಿ ಮೋದಿ...

Political News: ರೈತರಿಗೆ ಮೋದಿ ಸಿಹಿ ಸುದ್ದಿ.. ಬ್ಯಾಂಕ್ ಖಾತೆಗೆ 2,000 ರೂ.

National Political News: ಮೂರನೇ ಬಾರಿಗೆ ಪ್ರಧಾನಿ ಪಟ್ಟವನ್ನು ಅಲಂಕರಿಸಿದ 24 ಗಂಟೆಯೊಳಗೆ ನರೇಂದ್ರ ಮೋದಿ ಅವರು ದೇಶದ ರೈತರಿಗೆ ಭರ್ಜರಿ ಗುಡ್​ನ್ಯೂಸ್ ಕೊಟ್ಟಿದ್ದಾರೆ. ಕಿಸಾನ್ ಸಮ್ಮಾನ್ ನಿಧಿಯ ಕಂತು ಬಿಡುಗಡೆ ಮಾಡುವ ಕಡತನಕ್ಕೆ ಮೋದಿ ಸಹಿ ಹಾಕಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ನಿಧಿಯ 17ನೇ ಕಂತನ್ನು ಬಿಡುಗಡೆ ಮಾಡುವ ಕಡತಕ್ಕೆ ಮೋದಿ ಸಹಿ ಹಾಕಿದ್ದು,...

Political News: ನಿರ್ಮಲಾ ವಿರುದ್ಧ ಬಿಜೆಪಿ ನಾಯಕರಿಂದಲೇ ಬಂಡಾಯ

Political News: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಮೋದಿ ಜೊತೆ 72 ಸಚಿವರೂ ಕೂಡ ಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ಆದರೆ, ರಾಜ್ಯಸಭಾ ಸದಸ್ಯೆ ನಿರ್ಮಲಾ ಸೀತಾರಾಮನ್ ಅವರು ಮಂತ್ರಿಯಾಗಿರುವುದಕ್ಕೆ ಬಿಜೆಪಿಯಲ್ಲೇ ವಿರೋಧ ವ್ಯಕ್ತವಾಗಿದೆ. ಮೋದಿ 2.0 ಸರ್ಕಾರದಲ್ಲಿ ಹಣಕಾಸು ಸಚಿವೆಯಾಗಿದ್ದ ನಿರ್ಮಲಾ, 3.0 ಸರ್ಕಾರದಲ್ಲೂ ಕ್ಯಾಬಿನೆಟ್ ದರ್ಜೆಯ ಸಚಿವೆಯಾಗಿ...

ನಟ ಯುವ ರಾಜ್​ಕುಮಾರ್ ವಿಚ್ಛೇದನ ವಿಚಾರ- ನಟ ಶಿವಣ್ಣ ಅಚ್ಚರಿಯ ಹೇಳಿಕೆ!

Sandalwood News: ದೊಡ್ಮನೆ ಕುಡಿ ನಟ ಯುವ ರಾಜ್ ಕುಮಾರ್ ತಮ್ಮ ಪತ್ನಿ ಶ್ರೀದೇವಿ ಭೈರಪ್ಪಗೆ ಡಿವೋರ್ಸ್ ನೀಡಲು ಮುಂದಾಗಿದ್ದಾರೆ. ಶ್ರೀದೇವಿ ಅವರು ಕ್ರೌರ್ಯ, ಮಾನಸಿಕ ಕಿರುಕುಳ ಕೊಡುತ್ತಿದ್ದಾರೆ ಎಂದು ಆರೋಪಿ ಯುವ ರಾಜ್​ಕುಮಾರ್ ವಿಚ್ಛೇದನ ನೀಡಲು ಮುಂದಾಗಿದ್ದಾರೆ. ಈ ಕುರಿತು ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಶಿವಣ್ಣ, ಯುವ...

Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಕ್ಷಮೆ ಕೇಳಿದ ಸಿಎಂ ಸಿದ್ಧರಾಮಯ್ಯ

Political News: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಸೋಲುಕಂಡಿದ್ದು ಗೊತ್ತೇ ಇದೆ. ಇದರ ಬೆನ್ನಲ್ಲೇ ಮಗನ ಸೋಲಿನ ಬೇಸರದಲ್ಲಿದ್ದ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಸಿಎಂ ಸಿದ್ದರಾಮಯ್ಯ ಅವರು ಕ್ಷಮೆ ಕೇಳಿದ್ದಾರೆ. ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಹಾಗೂ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img