Hassan Political News: ಹಾಸನ: ಜೆಡಿಎಸ್ ಗೆಲುವಿಗಾಗಿ ಕಾರ್ಯಕರ್ತರು ದೇವರ ಮೊರೆ ಹೋಗಿದ್ದು, ಮತ ಎಣಿಕೆಗೆ ತೆರಳುವ ಮುನ್ನ ಜೆಡಿಎಸ್ ಪಕ್ಷದ ಶಾಸಕ ಸ್ವರೂಪ್ ಪ್ರಕಾಶ್, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಹಾಸನ ನಗರದ ಎಂ.ಜಿ.ರಸ್ತೆಯಲ್ಲಿರುವ ಗಣಪತಿಗೆ ಸ್ವರೂಪ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಹಾಸನದಲ್ಲಿ ಜಿದ್ದಾಜಿದ್ದಿನ ಫೈಟ್ ಇದ್ದು, ಜೆಡಿಎಸ್ ಗೆಲುವು...
Hassan Political News: ಹಾಸನ: ಹಾಸನ ಜಿಲ್ಲಾಧಿಕಾರಿ ವಿರುದ್ಧ ಶಾಸಕರು ಕೆಂಡಾಮಂಡಲರಾಗಿದ್ದಾರೆ. ಜಿಲ್ಲಾಧಿಕಾರಿ ಸತ್ಯಭಾಮ ವಿರುದ್ಧ ಶಾಸಕ ಸ್ವರೂಪ್ ಪ್ರಕಾಶ್, ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಾಸನಾಂಬ ದೇವಸ್ಥಾನದ ಹೋಮ ಹಾಗೂ ಕಳಸ ಪ್ರತಿಷ್ಠಾಪನೆಗೆ ತಮಗೆ ಏಕೆ ಕರೆಯಲಿಲ್ಲವೆಂದು ಪ್ರಶ್ನಿಸಿದ್ದಾರೆ. ಈ ವಿಷಯವಾಗಿ ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಜೆಡಿಎಸ್ ಕಾರ್ಯಕರ್ತರು ಜಿಲ್ಲಾಡಳಿತದ ವಿರುದ್ಧ...