Recipe: ಬೇಕಾಗುವ ಸಾಮಗ್ರಿ: ಅರ್ಧ ಕಪ್ ಗೋಡಂಬಿ, ಬಾದಾಮ್, ಪಿಸ್ತಾ, ಒಂದು ಕಪ್ ವೈಟ್ ಚಾಕೋಲೇಟ್, ಹೆಚ್ಚು ಸಕ್ಕರೆ ಬೇಕಾಗಿದ್ದಲ್ಲಿ, ಸಕ್ಕರೆ ಬಳಸಬಹುದು.
ಮಾಡುವ ವಿಧಾನ: ಮೊದಲು ಕಾಜು, ಬಾದಾಮ್, ಪಿಸ್ತಾವನ್ನು ಚೆನ್ನಾಗಿ ಹುರಿದುಕೊಳ್ಳಿ. ಬಳಿಕ ಈ ಡ್ರೈಫ್ರೂಟ್‌ಗಳನ್ನು ಸಣ್ಣದಾಗಿ ಕತ್ತರಿಸಿಕೊಳ್ಳಿ. ಬಳಿಕ ಒಂದು ಕಪ್ ವೈಟ್ ಚಾಕೋಲೇಟನ್ನು ಡಬಲ್ ಬಾಯ್ಲರ್ ಮೂಲಕ ಕರಗಿಸಿಕೊಳ್ಳಿ. ಅಂದ್ರೆ...