ನೈರುತ್ಯ ರೈಲ್ವೆ- ಬೆಂಗಳೂರು(SWR Recruitment- Bengaluru) ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 18 ಡಾಕ್ಟರ್ಸ್, ಸ್ಟಾಫ್ ನರ್ಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 5ರಂದು ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ swr.indianrailways.gov.in ಗೆ ಭೇಟಿ ನೀಡಬಹುದು.ಅರ್ಜಿ ಸಲ್ಲಿಸುವ ಮುನ್ನ...