www.karnatakatv.net: ಒಂದೆಡೆ ವಿಶ್ವಾದ್ಯಂತ ಟಿ-20ವರ್ಲ್ಡ್ ಕಪ್ ಕ್ರೇಜ್ ಶುರುವಾಗಿದೆ. ಇನ್ನೂ ಈ ಟೂರ್ನಿಯಲ್ಲಿ ತಮ್ಮ ತಮ್ಮ ಫೇವರಿಟ್ ತಂಡ ಗೆಲ್ಲಬೇಕು ಅಂತ ಕ್ರಿಕೆಟ್ ಪ್ರೇಮಿಗಳು ದೇವರಲ್ಲಿ ಬೇಡಿಕೊಳ್ತಿದ್ದಾರೆ. ಮತ್ತೊಂದೆಡೆ ಇಂಡಿಯಾ-ಪಾಕ್ ತಂಡದ ಮಧ್ಯೆ ಹೈವೋಲ್ಟೇಜ್ ಮ್ಯಾಚನ್ನೇ ರದ್ದುಗೊಳಿಸಬೇಕು ಅನ್ನೋ ಕೂಗು ಕೇಳಿಬಂದಿದೆ. ಇದು ಕ್ರಿಕೆಟ್ ಪ್ರೇಮಿಗಳಲ್ಲಿ ಬೇಸರ ಮೂಡಿಸಿದ್ದು, ಇಂಡಿಯಾ-ಪಾಕ್ ಮ್ಯಾಚ್ ನಡೆಯುತ್ತೋ ಇಲ್ವೋ...
ವೆಸ್ಟ್ ಇಂಡೀಸ್ ವಿರುದ್ಧ ನಿನ್ನೆ ನಡೆದ ಅಂತಿಮ ಟಿ-ಟ್ವೆಂಟಿ ಪಂದ್ಯದಲ್ಲೂ ವಿರಾಟ್ ಪಡೆ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಕೆರೆಬಿಯನ್ ರ ಎದುರು ಅವರದ್ದೇ ನೆಲದಲ್ಲಿ 3 ಪಂದ್ಯಗಳ ಟಿ-ಟ್ವೆಂಟಿ ಸರಣಿಯನ್ನು 3-0 ಅಂತರದಲ್ಲಿ ತನ್ನದಾಗಿಸಿಕೊಂಡಿತು. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಟೀಮ್ ಇಂಡಿಯಾ, ಎದುರಾಳಿ ಪಡೆಗೆ ಬ್ಯಾಟಿಂಗ್ ಅವಕಾಶ ನೀಡಿತು....