https://www.youtube.com/watch?v=KP_VtX0vbFg
ಟಿ.ದಾಸರಹಳ್ಳಿ, ನೆಲೆ ಮಹೇಶ್ವರಮ್ಮ ದೇವಸ್ಥಾನದ ಬಳಿ ನಡೆದ ಕಾರ್ಯಕ್ರಮ..!
ಕುಂಕುಮಾರ್ಚನೆ ಸಲ್ಲಿಸಿದ ಎರಡೂವರೆ ಸಾವಿರ ಮಹಿಳೆಯರು..!
ಆಷಾಢ ಮಾಸ ಪ್ರಯುಕ್ತ ಅದರಲ್ಲೂ ಶುಕ್ರವಾರ ಎಲ್ಲಾ ದೇವಸ್ಥಾನಗಳಲ್ಲೂ ಪೂಜಾ ಕೈಂಕರ್ಯ ಜೋರಾಗೇ ಇರಲಿದೆ. ಆದರೆ ಬೆಂಗಳೂರಿನ ಟಿ.ದಾಸರಹಳ್ಳಿ ಕ್ಷೇತ್ರದಲ್ಲಂತೂ ಹಬ್ಬದ ಸಂಭ್ರಮವೇ ಮೂಡಿಬಂದಿತ್ತು. ಹೌದು, ಆಷಾಢ ಮಾಸದ ಆದಿ ಶುಕ್ರವಾರದ ದಿನ ಚಾಮುಂಡೇಶ್ವರಿ ತಾಯಿ ಹುಟ್ಟಿದ ದಿನವೆಂದು ಪ್ರತೀತಿ...
ಈ
ಬಾರಿಯ ಶಿಕ್ಷಕರ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಟಿ.ದಾಸರಹಳ್ಳಿಯ ಪ್ರಥಮ
ದರ್ಜೆ ಕಾಲೇಜಿನಲ್ಲಿ, ಈ ಟಿ ದಾಸರಹಳ್ಳಿ
ವಿಧಾನ ಸಭಾ ಕ್ಷೇತ್ರದ ಶಾಸಕರಾದ ಆರ್.ಮಂಜುನಾಥ್ ಅವರು ಶಿಕ್ಷಕರಿಗಾಗಿ ವಿಶೇಷ ಕಾರ್ಯಕ್ರಮವನ್ನ ಆಯೋಜಿಸಿದ್ರು.. ಶಾಸಕ ಮಂಜುನಾಥ್ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು
ವಹಿಸಿದ್ರೆ, ವಕೀಲರ ಸಂಘದ ಅಧ್ಯಕ್ಷರಾದ ಎ.ಪಿ ರಂಗನಾಥ್
ಅವರು ಕಾರ್ಯಕ್ರಮವನ್ನ ಉದ್ಘಾಟನೆ ಮಾಡಿದ್ರು.. ಕರ್ನಾಟಕ ರಾಜ್ಯ ಜೆಡಿಎಸ್ ಪಕ್ಷದ ಉಪಾಧ್ಯಕ್ಷರಾದ
ಅಂದಾನಪ್ಪನವರು...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...