ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಕೈಗೊಂಡಿರುವ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಯಶಸ್ವಿಯಾಗಿದೆ. ಭಾರತೀಯ ಸೇನೆಯ ಈ ಸಾಹಸ ಹಾಗೂ ಶೌರ್ಯವನ್ನು ಪಕ್ಷಾತೀತವಾಗಿ ಎಲ್ಲ ನಾಯಕರು ಕೊಂಡಾಡುತ್ತಿದ್ದಾರೆ. ಈ ನಡುವೆ ಭಾರತದ ಆಪರೇಷನ್ ಸಿಂಧೂರ್ ಕುರಿತು ವಿಪಕ್ಷಗಳಿಗೆ ಮಾಹಿತಿ ನೀಡಬೇಕು ಹಾಗೂ ಅದರ...