ಶ್ವೇಚ್ಛಾ ವೋತಾರ್ಕರ್, ಕಳೆದ 18 ವರ್ಷಗಳಿಂದ ತೆಲುಗು ಟಿವಿ ಮಾಧ್ಯಮದಲ್ಲಿ ನಿರೂಪಕಿಯಾಗಿ ಕೆಲಸ ಮಾಡಿದ್ದಾರೆ. ಸುದ್ದಿ ನಿರೂಪಕಿ ಮತ್ತು ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದ ಜನಪ್ರಿಯ ಟಿವಿ ನಿರೂಪಕಿ ಇವರು. 35 ವರ್ಷದ ಶ್ವೇಚ್ಛಾ ವೋತಾರ್ಕರ್ ಆತ್ಮಹತ್ಯೆ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿರೂಪಕಿ ಶ್ವೇಚ್ಛಾ ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಡಿದ್ದಾರೆ ಎನ್ನಲಾಗಿದೆ. ಸದ್ಯ ತೆಲುಗಿನ ಟಿ...