https://www.youtube.com/watch?v=Q43HQNrW7H4
ಬರ್ಮಿಂಗ್‍ಹ್ಯಾಮ್: ಜೆಮ್ಮಿಮಾ ರಾಡ್ರಿಗಸ್ ಅವರ ಅರ್ಧ ಶತಕ ಹಾಗೂ ರೇಣುಕಾ ಸಿಂಗ್ ಅವರ ಮಾರಕ ದಾಳಿಯ ನೆರೆವಿನಿಂದ ಭಾರತ ವನಿತೆಯರ ಕ್ರಿಕೆಟ್ ತಂಡ ಬಾರ್ಬೊಡೊಸ್ ವಿರುದ್ಧ 100 ರನ್‍ಗಳಿಂದ ಗೆದ್ದು ಸೆಮಿಫೈನಲ್ ತಲುಪಿದೆ.
https://www.youtube.com/watch?v=95krd6ErQRo
ಕಾಮನ್‍ವೆಲ್ತ್ ಕ್ರೀಡಾಕೂಟದ 10ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಬಾರ್ಬೊಡೊಸ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಭಾರತ ಪರ ಸ್ಮತಿ ಮಂಧಾನ 5,...
https://www.youtube.com/watch?v=rnmXI8i4Yfw
ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಭಾರತವನ್ನು ಮುನ್ನಡೆಸಬೇಕಿದ್ದ ಕೆಎಲ್ ರಾಹುಲ್ ಅವರನ್ನು ಗಾಯದ ಕಾರಣದಿಂದಾಗಿ ಹೊರಗಿಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಪಂದ್ಯದ ಮುನ್ನಾದಿನದಂದು ಸಾಂಪ್ರದಾಯಿಕ ಪತ್ರಿಕಾಗೋಷ್ಠಿಯನ್ನು ವಿಳಂಬಗೊಳಿಸಲಾಗಿದೆ. ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಈಗ ಸರಣಿಯಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ...
https://www.youtube.com/watch?v=YDgf9sJTbOg
ಹೊಸದಿಲ್ಲಿ: ಮುಂಬರುವ ದ.ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ಕ್ರಿಕೆಟ್ ತಂಡ ಅಭ್ಯಾಸ ಆರಂಭಿಸಿದೆ. ಭಾನುವಾರ ರಾಷ್ಟ್ರರಾಜಧಾನಿಗೆ ಟೀಮ್ ಇಂಡಿಯಾ ಆಟಗಾರರು ಆಗಮಿಸಿದರು.
ಜೂ.9ರಿಂದ ಸರಣಿ ಆರಂಭವಾಗಲಿದ್ದು ದ.ಆಫ್ರಿಕಾ ವಿರುದ್ಧ 5 ಟಿ20 ಪಂದ್ಯಗಳನ್ನು ಆಡಲಿದೆ.
https://www.youtube.com/watch?v=F2H6NyDepgg
ಸೋಮವಾರ ತಂಡದ ಮುಖ್ಯ ತರಬೇತುದಾರ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಟೀಮ್ ಇಂಡಿಯಾ ಅಭ್ಯಾಸ ನಡೆಸಿದೆ. ನಾಯಕ ಕೆ.ಎಲ್.ರಾಹುಲ್ ಜೊತೆ ಯುವ...
ಜೈಪುರ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯುಇಂದಿನಿಂದ ಆರಂಭವಾಗಲಿದೆ.. ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಮೊದಲ ಸರಣಿ ಆಡಲು ಸಜ್ಜಾಗಿದೆ. ಟಿ20 ವಿಶ್ವಕಪ್ ರನ್ನರ್ ಅಪ್ ತಂಡ ನ್ಯೂಜಿಲೆಂಡ್ ವಿರುದ್ದ ಮೊದಲ ಟಿ20 ಪಂದ್ಯದೊಂದಿಗೆ ರೋಹಿತ್ ಶರ್ಮಾ ಟೀಮ್ ಇಂಡಿಯಾ ನಾಯಕನಾಗಿ ಪದಾರ್ಪಣೆ ಮಾಡಲಿದ್ದಾರೆ. ಹೀಗಾಗಿಯೇ ಮೊದಲ...
www.karnatakatv.net: T-20 ವಿಶ್ವಕಪ್ ನಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಸೋಲನು ಭವಿಸಿದೆ. ಇದರಿಂದ ಪಾಕ್ ಗೆಲುವನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.
ಈ ಪಂದ್ಯದಲ್ಲಿ ಭಾರತ ಗೆಲ್ಲುವ ಫೇವರಿಟ್ ಎನಿಸಿಕೊಂಡಿದ್ದರೂ ಸಹ ಪಾಕಿಸ್ತಾನ್ ಬ್ಯಾಟ್ಸ್...
www.karnatakatv.net: 9 ಜನ ಭಾರತೀಯ ಯೋಧರು ಜಮ್ಮು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಮೃತರಾಗಿದ್ದಾರೆ ಈ ಸಂದರ್ಭದಲ್ಲಿ ಪಾಕಿಸ್ತಾನದೊಂದಿಗೆ ಟಿ 20 ಪಂದ್ಯ ಆಡುತ್ತಿರಾ ಎಂದು ಎಐಎಂಐಎo ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.
ನರೇಂದ್ರ ಮೋದಿಯವರು ತೈಲಬೆಲ ಏರಿಕೆ ಮತ್ತು ಲಡಾಖ್ ಗಡಿಯಲ್ಲಿ ಚೀನಾ ಇರುವುದರ ಬಗ್ಗೆ ಮಾತನಾಡಿಲ್ಲ. ಚೀನಾದ ಬಗ್ಗೆ ಮಾತನಾಡುವುದಕ್ಕೆ ಮೋದಿ...
www.karnatakatv.net. ವಿಶ್ವದೆಲ್ಲಡೆ ಈಗ ಐಪಿಎಲ್ ಹಬ್ಬ ರಂಗೇರುತ್ತಿದೆ , ನಂತರ ಟಿ20 ವಿಶ್ವಕಪ್ ಶುರುವಾಗಲಿದ್ದು . ಇದಕ್ಕಿನ್ನೇನು ಕ್ಷಣಗಣನೆ ಬಾಕಿ ಇದೆ , ಐಪಿಲ್ ಟೂರ್ನಿ ಅಕ್ಟೋಬರ್ 15 ರಂದು ಕೊನೆಗೊಂಡರೆ ನಂತರ ಅಕ್ಟೋಬರ್ 17 ರಿಂದ ನವೆಂಬರ್ 14 ರ ವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಓಮನ್‌ನಲ್ಲಿ ಟಿ20 ಕಪ್ ನಡೆಯಲಿದೆ.
ಈಗಾಗಿ...
www.karnatakatv.net ಇಂಡಿಯಾ ಟೀಂ ಜೊತೆ ಸರಣಿಯನ್ನು ಆಯೋಜಿಸಲು ಜಗತ್ತಿನ ಯಾವುದೇ ಕ್ರಿಕೆಟ್ ಮಂಡಳಿಗಳಾದರು ತುಂಬಾ ಆಸಕ್ತಿಯನ್ನು ತೋರಿಸುತ್ತಾರೆ. ಏಕೆಂದರೆ, ಭಾರತ ತಂಡದ ಜೊತೆ ಆಟವಾಡಿದರೆ ಎದುರಾಳಿ ದೇಶಗಳ ಕ್ರಿಕೆಟ್ ಮಂಡಳಿಗಳಿಗೆ ಹಣದ ಹೊಳೆ ಹರಿದುಬರುತ್ತದೆ.
ಶ್ರೀಲಂಕಾ ಕ್ರಿಕೆಟ್ ಮಂಡಳಿ.. ಬಿಸಿಸಿಐನೊಂದಿಗೆ ಒಪ್ಪಂದ ಮಾಡಿಕೊಂಡು ಸ್ವದೇಶದಲ್ಲಿ ದ್ವೈವಾರ್ಷಿಕ ಸರಣಿ ಆಯೋಜಿಸಿತ್ತು. ಈ ಸರಣಿಯಿಂದ ನಷ್ಟದಿಂದ ಪಾತಾಳಕ್ಕೆ ತಲುಪಿದ್ದ...
www.karnatakatv.net : ಇಂದು ಶ್ರೀಲಂಕಾವನ್ನು ಬಿಟ್ಟು ಭಾರತಕ್ಕೆ ತೆರಳಿದ ಭಾರತ ಕ್ರಿಕೆಟ್ ತಂಡ ಏಕದಿನ ಮತ್ತು ಟಿ-20 ಪಂದ್ಯಗಳ ವೈಟ್ ಬಾಲ್ ಸರಣಿಗಳನ್ನು ಪೂರ್ಣಗೊಳಿಸಿದ ಕೋವಿಡ್ -19ನಿಂದ ಚೇತರಿಸಿಕೊಳ್ಖುತ್ತಿರುವ ಆಲ್‌ರೌಂಡರ್ ಕೃಣಾಲ್ ಪಾಂಡ್ಯ ಮಾತ್ರ ಕ್ವಾರಂಟೈನ್‌ನಲ್ಲೇ ಉಳಿದಿದ್ದಾರೆ.
ಇಂಗ್ಲೆಂಡ್‌ನಲ್ಲಿರುವ ಭಾರತ ತಂಡ ಸೇರಬೇಕಿರುವ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಅವರು ಶ್ರೀಲಂಕಾ ರಾಜಧಾನಿಯಿಂದಲೇ ಹೊರಡುತ್ತಾರೆಯೇ...
www.karnatakatv.net : ಭಾರತ ಮತ್ತು ಶ್ರೀಲಂಕಾ ನಡುವಿನ ಉಳಿದ ಎರಡು ಟಿ20 ಪಂದ್ಯಗಳು ನಡೆಸಲಿದ್ದು, ಸರಣಿಯ ಎರಡನೇ ಪಂದ್ಯ ಇಂದು ರಾತ್ರಿ ನಡೆಯಲಿದೆ. ಕೃಣಾಲ್ ಪಾಂಡ್ಯ ಮಂಗಳವಾರ ಕೋವಿಡ್-19 ಗೆ ಪಾಸಿಟಿವ್ ಪರೀಕ್ಷೆ ನಡೆಸಿದರು ಮತ್ತು ಶಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್, ಚಹರ್, ಮನೀಶ್ ಪಾಂಡೆ, ಇಶಾನ್ ಕಿಶನ್ ಮತ್ತು ಕೆ ಗೌಥಮ್ ಅವರನ್ನು...