ಭದ್ರತಾ ಭೀತಿಯ ಕಾರಣ ನೀಡಿ ಭಾರತದಲ್ಲಿ ನಡೆಯಬೇಕಿರುವ ತನ್ನ ಟಿ20 ವಿಶ್ವಕಪ್ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದ್ದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ICC ಸಭೆಯಲ್ಲಿ ಭಾರೀ ಮುಖಭಂಗವಾಗಿದೆ. ಬುಧವಾರ ನಡೆದ ICC ಮಂಡಳಿ ಸಭೆಯಲ್ಲಿ ಈ ವಿಷಯದ ಕುರಿತು ಮತದಾನ ನಡೆಯಿದ್ದು, 14 ಸದಸ್ಯ ರಾಷ್ಟ್ರಗಳು ಬಾಂಗ್ಲಾದೇಶದ ಪ್ರಸ್ತಾಪಕ್ಕೆ ವಿರೋಧವಾಗಿ ಮತಚಲಾಯಿಸಿವೆ. ಬಾಂಗ್ಲಾದ...