ದುಬೈ : ಭಾನುವಾರ ರಾತ್ರಿ ನಡೆದಂತಹ ಟಿ20 ವಿಶ್ವಕಪ್ ಚಾಂಪಿಯನ್ ಶಿಪ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ದ ಆಸ್ಟ್ರೇಲಿಯಾ ಗೆದ್ದು ಮೊದಲ ಬಾರಿಗೆ ಟಿ20 ವಿಶ್ವಕಪ್ ಚಾಂಪಿಯನ್ ಶಿಪ್‌ನ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್‌ನ ತಂಡ, ಕ್ಯಾಪ್ಟನ್ ಕೇನ್ ವಿಲಿಯಮ್ಸನ್ 48 ಎಸೆತಗಳಲ್ಲಿ...