73ನೇ ಗಣರಾಜ್ಯೋತ್ಸವದ ನಿಮಿತ್ತ ದೆಹಲಿಯಲ್ಲಿ ಪ್ರತೀ ವರ್ಷದಂತೆ, ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ರಾಷ್ಟ್ರಪತಿ ಕೋವಿಂದ್ ಧ್ವಜಾರೋಹಣ ಮಾಡಿ, ದೇಶದ ಬಗ್ಗೆ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಕೂಡ ದೇಶದ ಬಗ್ಗೆ ಭಾಷಣ ಮಾಡಿದರು. ಇನ್ನು ಎಲ್ಲ ಪಕ್ಷದ ಹಲವು ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಇದೇ ವೇಳೆ ಟ್ಯಾಬ್ಲೋ ಶೋ ಮಾಡಲಾಯಿತು. ದೇಶದ ನಾನಾ ರಾಜ್ಯಗಳು, ತಮ್ಮ...