ಸಿನಿಮಾ ಸುದ್ದಿ:ಯುವ ನಿರ್ದೇಶಕ ಉಮೇಶ್ ಕೆ ಕೃಪಾ ನಿರ್ದೇಶನದ ಚೊಚ್ಚಲ ಚಿತ್ರವಾಗಿರುವ ಟಗರು ಪಲ್ಯ ಮೂಲಕ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ನಾಗಭೂಷಣ್ ನಾಯಕನಾಗಿ ನಟಿಸಿದ್ದಾರೆ.
ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತಾ ಇಡೀ ಸಿನಿಮಾವನ್ನು ನಿರ್ದೇಶಕ ಉಮೇಶ್ ಕೆ. ಕೃಪಾ ಕಟ್ಟಿಕೊಟ್ಟಿದ್ದಾರೆ. ಹಿರಿಯ ಕಲಾವಿದರಾದ ತಾರಾ,...