ಚೀನಾ ಮತ್ತು ತೈವಾನ್ ದೇಶಗಳ ನಡುವೆ ಒಂದಲ್ಲಾ ಒಂದು ವಿಷಯಕ್ಕೆ ಬಿಕ್ಕಟ್ಟು ಶುರುವಾಗಿರುವ ಹಿನ್ನಲೆಯಲ್ಲಿ ಎರಡು ದೇಶಗಳ ಸಂಭoದ ಸೂಕ್ಷ್ಮವಾಗಿದೆ .ಹೀಗಾಗಿ ನಾನು ಭಾರತದಲ್ಲಿಯೇ ಪ್ರಶಾಂತವಾಗಿರಲು ಬಯಸಿದ್ದೇನೆ ಎಂದು ಬೌದ್ದ ಧಾರ್ಮಿಕ ಗುರು ದಲೈಲಾಮಾ ಹೇಳಿದ್ದಾರೆ .ಟೋಕಿಯೋ ವಿದೇಶಿ ವರದಿಗಾರರ ಕ್ಲಬ್ ಆನ್‌ಲೈನ್‌ನ ಸಭೆಯಲ್ಲಿ ಬುಧುವಾರ ಮಾತನಾಡಿದ ಅವರು ಧಾರ್ಮಿಕ ಸೌಹಾರ್ದತೆಯ ಕೇಂದ್ರ...