ಧಾರವಾಡ: ಜಿಲ್ಲೆಯ ಕುಂದಗೋಳ ತಾಲೂಕಿನ ಕಳಸ ಗ್ರಾಮದ ವಿದ್ಯಾರ್ಥಿನಿ ಪುಟ್ಟವ್ವ ರಮೇಶ ಬಾಲ್ಕೆ ಅವರಿಗೆ ಕಾರ್ಮಿಕ ಇಲಾಖೆಯ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ರೂ, 25,000 ಸಹಾಯಧನ ಮಾಡಿದರು.
ವಿದ್ಯಾರ್ಥಿನಿಯು ಕಳಸದ ಸರಕಾರಿ ಪ್ರೌಢಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದು, ಜಪಾನ್‌ನಲ್ಲಿ ನಡೆಯುತ್ತಿರುವ ʼಇನ್‌ಸ್ಪೈರ್...