www.karnatakatv.net : ನಗರದ ‘ಹುತಾತ್ಮರ ಚೌಕ ತಲುಪಿದೆ' ಎಂದು ತಾಲಿಬಾನ್ ವಕ್ತಾರರು ಘೋಷಿಸಿದ್ದಾರೆ. ಅಫ್ಘಾನಿಸ್ತಾನದ ಎರಡನೇ ಅತ್ಯಂತ ದೊಡ್ಡ ನಗರ ಕಂದಹಾರ್ ಹಾಗೂ ಲಷ್ಕರ್ ಗಹ್ ಅನ್ನು ಕೂಡ ತಾಲಿಬಾನ್ ಪಡೆಗಳು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.
'ಕಂದಹಾರ್ ಅನ್ನು ಸಂಪೂರ್ಣವಾಗಿ ವಶಕ್ಕೆ ತೆಗೆದುಕೊಂಡಿದ್ದೇವೆ. ಅಫ್ಘಾನಿಸ್ತಾನದ 34 ಪ್ರಾಂತೀಯ ರಾಜಧಾನಿಗಳಲ್ಲಿ ಕಂದಹಾರ್ 12ನೇ ಪ್ರಾಂತೀಯ ರಾಜಧಾನಿಯಾಗಿದೆ....