ವಿಜಯ್ ದೇವರಕೊಂಡ ತೆಲಗು ಚಿತ್ರರಂಗದ ಉದಯೋನ್ಮುಖ ನಟ. ಇವರು `ನುವ್ವಿಲಾ' ಚಿತ್ರದ ಮೂಲಕ ತೆಲುಗು ಸಿನಿ ರಂಗಕ್ಕೆ ಪಾದಾರ್ಪಣೆ ಮಾಡಿದರು. ಅದರೆ ಇವರಿಗೆ ಹೆಸರು ತಂದು ಕೊಟ್ಟಿದ್ದು ನಾನಿ ನಾಯಕನಾಗಿ ನಟಿಸಿದ `ಯವಡೇ ಸುಬ್ರಮಣ್ಯ' ಚಿತ್ರದಿಂದ ಮೂಲಕ. `ಪೆಳ್ಳಿ ಚೂಪುಲು' ಚಿತ್ರದ ಮೂಲಕ ನಾಯಕನಾಗಿ ಹೆಸರು ಪಡೆದರು. ಆದರೆ `ಅರ್ಜುನ ರೆಡ್ಡಿ' ಸಿನಿಮಾ ಇವರಿಗೆ...
ಇನ್‌ಸ್ಟಾಗ್ರಾಮ್‌ನಲ್ಲಿ ಮಿಲಿಯನ್ ಗಟ್ಟಲೆ ಫಾಲೋವರ್ಸ್ ಹೊಂದಿರುವ ರಶ್ಮಿಕಾ ಮಂದಣ್ಣ, ಪುಷ್ಪಾ ಸಿನಿಮಾ ರಿಲೀಸ್ ಆದ ಬಳಿಕ, ಸಖತ್ ಆಗೇ ಟ್ರಿಪ್ ಹೊಡೆಯುತ್ತಿದ್ದಾರೆ. ಈಗಾಗಲೇ ಪ್ಯಾರಿಸ್‌ಗೆ ಟ್ರಿಪ್ ಹೋಗಿ ಬಂದ ರಶ್ಮಿಕಾ, ಕೆಲವು ಬಾರಿ ವಿಜಯ್ ದೇವರಕೊಂಡ ಜೊತೆನೂ ಕಾಣಿಸಿಕೊಂಡಿದ್ರು. ಆಗಲೂ ಅಷ್ಟೇನೂ ಟ್ರೋಲ್ ಆಗದ ರಶ್ಮಿಕಾ, ಇತ್ತೀಚೆಗೆ ಬಟ್ಟೆ ವಿಷಯದಲ್ಲಿ ಸಖತ್ ಟ್ರೋಲ್ ಆಗುತ್ತಿದ್ದಾರೆ.
ಫೇಮ್...
ಹಬ್ಬದ ಸಂಭ್ರಮದ ನಡುವೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಇದೇ ಶೈಕ್ಷಣಿಕ ಸಾಲಿನಿಂದಲೇ ಪಾಸ್ ಮಾರ್ಕ್‌ಗಳಲ್ಲಿ ಪ್ರಮುಖ ಬದಲಾವಣೆ...