www.karnatakatv.net :ಗುಂಡ್ಲುಪೇಟೆ: ಕರೋನಾ ಆರ್ಟಿಪಿಸಿಆರ್ ವರದಿಯನ್ನು ನೀಡಲು ತಾಲೂಕು ಆಸ್ಪತ್ರೆ ಆಡಳಿತ ಮಂಡಳಿ ವಿಳಂಭ ದೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾವಲುಪಡೆ ಸದಸ್ಯರು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು.
ನೆರೆರಾಜ್ಯ ಕೇರಳದಲ್ಲಿ ನಿಪಾ ವೈರಸ್ ಸೋಂಕಿಗೆ ಮೊದಲ ಬಲಿಯಾಗಿದೆ, ಇಂತಹ ಸಂಧರ್ಭದಲ್ಲಿ ಎಚ್ಚೆತ್ತುಕೊಳ್ಳಬೇಕಿದ್ದ ತಾಲೂಕು ಆರೋಗ್ಯ ಇಲಾಖೆ ನಿರ್ಲಕ್ಷ್ಯ ತೋರುತ್ತಿದೆ ಎಂದು...