ರಾಜ್ಯದಲ್ಲಿ ಮುಂದಿನ ಆರು ತಿಂಗಳೊಳಗೆ ಬಿಬಿಎಂಪಿ, ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಚುನಾವಣೆ ತಯಾರಿ ಕೈಗೊಂಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರಿಗೆ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮುನ್ಸಿಪಲ್ ಮತ್ತು ಗ್ರಾಮೀಣ ಚುನಾವಣೆಗೂ ಮುನ್ನ...