ಬೆಂಗಳೂರು:ತಮಿಳುನಾಡಿಗೆ 5000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಬೇಕೆಂದು ಸೂಚನೆ ಬಂದಿರುವ ಹಿನ್ನಲೆಯಲ್ಲಿ ಇಂದು ಸರ್ವಪಕ್ಷ ಸಭೆಯಲ್ಲಿ ಕರೆದು ಚರ್ಚಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿರು.
ಅವರು ಇಂದು ದಕ್ಷಿಣ ಭಾರತ ರಾಜ್ಯಗಳ ಡಿಜಿಪಿ ಸಮಾವೇಶದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ತಮಿಳುನಾಡಿಗೆ 5000 ಕ್ಯೂಸೆಕ್ಸ್ ಕಾವೇರಿ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣಾ ಪ್ರಾಧಿಕಾರದವರು ಸೂಚಿಸಿರುತ್ತಾರೆ. ಆದರೆ ಕಾವೇರಿಯಲ್ಲಿ ನೀರಿಲ್ಲ....
ಬೆಂಗಳೂರು: ದಿನಾಂಕ 13-9-2023 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾವೇರಿ ಜಲ ವಿವಾದ ಕುರಿತಂತೆ ಸರ್ವಪಕ್ಷಗಳ ಸಭೆ ನಡೆಸಿ ಚರ್ಚಿಸಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ. ಜಿ. ಪರಮೇಶ್ವರ, ಹೆಚ್.ಕೆ.ಪಾಟೀಲ್, ಚೆಲುವರಾಯಸ್ವಾಮಿ, ಕೆ.ಹೆಚ್. ಮುನಿಯಪ್ಪ, ಕೆ.ಎನ್. ರಾಜಣ್ಣ, ಎನ್.ಎಸ್. ಭೋಸರಾಜು, ಕೆ.ವೆಂಕಟೇಶ್, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ...
ಶ್ರೀಲಂಕಾ: 14 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ್ದಾರೆ. ಸಮುದ್ರ ಗಡಿ ಉಲ್ಲಂಘನೆ ಆರೋಪದ ಮೇಲೆ ಮೀನುಗಾರರನ್ನು ಬಂಧಿಸಲಾಗಿದೆ. ಅದರಲ್ಲಿ ತಮಿಳುನಾಡಿನ ಮೀನುಗಾರನೊಬ್ಬನ ಕಣ್ಣಿಗೆ ಗಾಯವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯವಾಗಿರುವ ಮೀನುಗಾರ ರಾಮೇಶ್ವರಂನ ಜಾನ್ಸನ್, ದಾಳಿ ನಡೆಸಿದಾಗ ಾತನ ಕಣ್ಣಿಗೆ ಗಾಯವಾಗಿದೆ ಎಂದು ಅವರು ತಿಳಿಸಿದರು.
ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ
ತಮಿಳುನಾಡು ರಾಜ್ಯದ ನಾಗಪಟ್ಟಣಂ...
ರಾಜ್ಯದಲ್ಲಿನ ಹಿಜಾಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಹಾಗೂ ದೇಶದಾದ್ಯಂತ ಭಾರಿ ಚರ್ಚೆಗೆ ಒಳಪಟ್ಟಿದೆ. ಹಿಜಾಬ್ ವಿವಾದ ಕುರಿತಂತೆ ತಮಿಳುನಾಡಿನ ನಟ ಕಮಲ್ ಹಾಸನ್ (Kamal Haasan) ಈ ಕುರಿತು ಟ್ವೀಟ್ (Tweet) ಮಾಡಿದ್ದಾರೆ. ಹಿಜಾಬ್ ವಿವಾದ ಕುರಿತಂತೆ ಕಳವಳ ವ್ಯಕ್ತಪಡಿಸಿದ್ದು, ಕರ್ನಾಟಕದಲ್ಲಿ ಅಶಾಂತಿಯನ್ನು ಉಂಟು ಮಾಡುತ್ತಿದೆ, ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ...
ತಮಿಳುನಾಡು : ಕನ್ನಡದಲ್ಲಿ ಗೂಳಿ ಕಾಳಗ ಎಂದು ಕರೆಸಿಕೊಳ್ಳುವ ಈ ಕ್ರೀಡೆ ತಮಿಳುನಾಡಿನ ಬಹುಮುಖ್ಯ ಗ್ರಾಮೀಣ ಕ್ರೀಡೆ ಬರೀ ಕ್ರೀಡೆಯಷ್ಟೇ ಅಲ್ಲದೆ ತಮಿಳುನಾಡಿನ ಸಂಕ್ರಾಂತಿ ಹಬ್ಬದ ಒಂದು ಸಾಂಸ್ಕೃತಿಕ ಆಚರಣೆಯೂ ಕೂಡ. ಚೆನ್ನಾಗಿ ಕೊಬ್ಬಿದ ಹೋರಿಯೊಂದನ್ನು ಮೊದಲೇ ತಯಾರಾಗಿ ನಿಂತ ಜನಗಳ ಗುಂಪಿಗೆ ಹಗ್ಗವಿಲ್ಲದೆ ಬಿಡಲಾಗುತ್ತದೆ.
ಕನ್ನಡದಲ್ಲಿ ಗೂಳಿ ಎಂದು ಕರೆಸಿಕೊಳ್ಳುವ ಜಲ್ಲಿಕಟ್ಟು ಅದೊಂದು ಸಾಂಪ್ರದಾಯಿಕ...
ಚೆನ್ನೈ: 3ನೇ ತರಗತಿಯಲ್ಲಿ ಓದುತ್ತಿದ್ದ 8 ವರ್ಷದ ಬಾಲಕಿ ಟಿವಿ ನೋಡಲು ಆಸೆ ಪಟ್ಟು ತನ್ನ ಜೀವವನ್ನೇ ಕಳೆದುಕೊಂಡಿದ್ದಾಳೆ.
ಚೆನ್ನೈನ ತೂತುಕುಡಿ ಜಿಲ್ಲೆಯಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಬಾಲಕಿ ತನ್ನ ಅಮ್ಮನೊಂದಿಗೆ ಇದೇ ಜಿಲ್ಲೆಯ ಹಳ್ಳಿಯೊಂದರಲ್ಲಿ ವಾಸವಾಗಿದ್ದಳು. ಅಮ್ಮ ಕೂಲಿ ಕೆಲಸ ಮಾಡುತ್ತಿದ್ದು, ಬಾಲಕಿ ಮೂರನೇ ತರಗತಿಯಲ್ಲಿ ಓದುತ್ತಿದ್ದಳು. ತಮ್ಮ...
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಇಂದು ನಡೆದ ಸಭೆಯಲ್ಲಿ ಕರ್ನಾಟಕಕ್ಕೆ ಸದ್ಯಕ್ಕೆ ರಿಲೀಫ್ ಸಿಕ್ಕಿದೆ. ಉತ್ತಮ ಮಳೆಯಾದ್ರೆ ಮಾತ್ರ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಾಜ್ಯಕ್ಕೆ ಸೂಚನೆ ನೀಡಿದೆ.
ಇಂದು ನಡೆದ ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕ, ತಮಿಳುನಾಡಿ, ಪುದುಚೇರಿ, ಕೇರಳ ಮತ್ತು ಕೇಂದ್ರದ ಪ್ರತಿನಿಧಿಗಳು ಭಾಗಿಯಾಗಿದ್ರು. ರಾಜ್ಯದಲ್ಲಿ...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...