ಹುಬ್ಬಳ್ಳಿ: ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಾಗೂ ಧಾರವಾಡ ಜಿಲ್ಲಾ ಬ್ರಾಹ್ಮಣ ಸೇವಾ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬ್ರಾಹ್ಮಣ ಸಮಾಜದ ಮುಖಂಡರು, ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ...