Tamil Nādu News: ಕ್ಲಾಸಿನಲ್ಲಿ ಪಾಠ ಕೇಳುತ್ತಲೇ ಓರ್ವ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತ ಪಟ್ಟಿರುವ ಘಟನೆ ತಮಿಳುನಾಡಿನ ರಾಣಿಪೇಟ್‌ನಲ್ಲಿ ನಡೆದಿದೆ. ಡಿಸೆಂಬರ್ 10ಕ್ಕೆ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿ ಕುಸಿದು ಬೀಳುವ ದೃಶ್ಯ ಕ್ಲಾಸಿನಲ್ಲೇ ಇದ್ದ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.
14 ವರ್ಷದ ಅದ್ವಿತಾ ಎಂಬ ವಿದ್ಯಾರ್ಥಿನಿ, ಕುಸಿದು ಬಿದ್ದು ಸಾವನ್ನಪ್ಪಿದ ವಿದ್ಯಾರ್ಥಿನಿಯಾಗಿದ್ದಾಳೆ. ವಿದ್ಯಾರ್ಥಿನಿ...