ಕರೂರಿನಲ್ಲಿ ನಡೆದ ಕಾಲ್ತುಳಿತದ ಬಳಿಕ ನಟ ವಿಜಯ್ ಅವರ ರಾಜಕೀಯದ ಜರ್ನಿ ಬದಲಾಗಿದೆ. ಟಿವಿಕೆ ಅಧ್ಯಕ್ಷರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂಬ ಒತ್ತಾಯ ಹೆಚ್ಚಾಗಿದೆ. ಬರಹಗಾರರು, ಕವಿಗಳು, ಬುದ್ಧಿಜೀವಿಗಳು, ಕಾರ್ಯಕರ್ತರು ಮತ್ತು ಪತ್ರಕರ್ತರು ವಿಜಯ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಸರ್ಕಾರಕ್ಕೆ 300ಕ್ಕೂ ಹೆಚ್ಚು ಪ್ರಗತಿಪರರು ಸಹಿ ಸಮರದ ಮೂಲಕ ಜಂಟಿ...
ಕರೂರಿನಲ್ಲಿ ಟಿವಿಕೆ ಪಕ್ಷದ ಅಧ್ಯಕ್ಷ ಹಾಗೂ ನಟ ದಳಪತಿ ವಿಜಯ್ ನೇತೃತ್ವದಲ್ಲಿ ನಡೆದ ರ‍್ಯಾಲಿಯಲ್ಲಿ ಉಂಟಾದ ಭೀಕರ ಕಾಲ್ತುಳಿತದಲ್ಲಿ 39 ಮಂದಿ ಸಾವಿಗೀಡಾಗಿದ್ದಾರೆ. 95ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ DMK ಸರ್ಕಾರದ ಮೇಲೆ AIADMK ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ತೀವ್ರ ಆರೋಪ ಮಾಡಿದ್ದಾರೆ.
ಸರ್ಕಾರ ನಿರ್ಲಕ್ಷ್ಯವಿಲ್ಲದೆ ಭದ್ರತೆ ಒದಗಿಸಿದ್ದರೆ ಈ ದುರಂತ...