ಚೆನ್ನೈ: 3ನೇ ತರಗತಿಯಲ್ಲಿ ಓದುತ್ತಿದ್ದ 8 ವರ್ಷದ ಬಾಲಕಿ ಟಿವಿ ನೋಡಲು ಆಸೆ ಪಟ್ಟು ತನ್ನ ಜೀವವನ್ನೇ ಕಳೆದುಕೊಂಡಿದ್ದಾಳೆ.
ಚೆನ್ನೈನ ತೂತುಕುಡಿ ಜಿಲ್ಲೆಯಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಬಾಲಕಿ ತನ್ನ ಅಮ್ಮನೊಂದಿಗೆ ಇದೇ ಜಿಲ್ಲೆಯ ಹಳ್ಳಿಯೊಂದರಲ್ಲಿ ವಾಸವಾಗಿದ್ದಳು. ಅಮ್ಮ ಕೂಲಿ ಕೆಲಸ ಮಾಡುತ್ತಿದ್ದು, ಬಾಲಕಿ ಮೂರನೇ ತರಗತಿಯಲ್ಲಿ ಓದುತ್ತಿದ್ದಳು. ತಮ್ಮ...
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಇಂದು ನಡೆದ ಸಭೆಯಲ್ಲಿ ಕರ್ನಾಟಕಕ್ಕೆ ಸದ್ಯಕ್ಕೆ ರಿಲೀಫ್ ಸಿಕ್ಕಿದೆ. ಉತ್ತಮ ಮಳೆಯಾದ್ರೆ ಮಾತ್ರ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಾಜ್ಯಕ್ಕೆ ಸೂಚನೆ ನೀಡಿದೆ.
ಇಂದು ನಡೆದ ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕ, ತಮಿಳುನಾಡಿ, ಪುದುಚೇರಿ, ಕೇರಳ ಮತ್ತು ಕೇಂದ್ರದ ಪ್ರತಿನಿಧಿಗಳು ಭಾಗಿಯಾಗಿದ್ರು. ರಾಜ್ಯದಲ್ಲಿ...