ಬೆಂಗಳೂರು:"ಮಳೆ ಕೈಕೊಟ್ಟ ಇಂತಹ ಸಮಯದಲ್ಲಿ ತಮಿಳುನಾಡಿಗೆ ನೀರು ಹರಿಸಲು ಮೇಕೆದಾಟು ಯೋಜನೆ ನೆರವಾಗಲಿದ್ದು, ಈ ಯೋಜನೆ ಜಾರಿಗೆ ಸಹಕಾರ ನೀಡಬೇಕು" ಎಂದು ಡಿಸಿಎಂ ಹಾಗೂ ನೀರಾವರಿ ಸಚಿವ ಡಿ.ಕೆ. ಶಿವಕುಮಾರ್ ತಮಿಳುನಾಡಿಗೆ ಮನವಿ ಮಾಡಿದರು.
ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;ಇಂತಹ ಸಂಕಷ್ಟದ ಸಮಯದಲ್ಲೇ...