Sunday, December 22, 2024

tamilnadu news

Cauvery water : ಕರುನಾಡಿಗೆ ಮತ್ತೊಂದು ಶಾಕ್..!

State News : ತಮಿಳುನಾಡಿಗೆ ಮತ್ತೆ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಇಂದು ನವದೆಹಲಿಯ CWMA ಕಚೇರಿಯಲ್ಲಿ ನಡೆದ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಪ್ರತಿ ದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಲಾಗಿದ್ದು,...

AnnaMalai : ಮಾಜಿ ಸೈನಿಕನ ಮನೆಗೆ ಅಣ್ಣಾಮಲೈ ಭೇಟಿ…!

Tamilnadu News : ಅಪಘಾತದಲ್ಲಿ ಕಾಲಿಗೆ ಏಟಾಗಿರುವ ಮಾಜಿ ಸೈನಿಕನ ಮನೆಗೆ ಕರ್ನಾಟಕದ ಸಿಂಗಂ ಎಂದೇ ಹೆಸರುವಾಸಿಯಾಗಿರುವ ಹಾಗು ಬಿಜೆಪಿ ಚುನಾವಣಾ ಹೊಣೆಗಾರಿಕೆ ಹೊತ್ತಿದ್ದ ಉಸ್ತುವಾರಿ ಅಣ್ಣಾ ಮಲೈ ಭೇಟಿ ನೀಡಿ ಸಾಂತ್ವನ ನೀಡಿದರು. ಶಿವಗಂಗೈ ಜಿಲ್ಲೆಯ ಕಾರೈಕುಡಿಯ ಇಲುಪ್ಪೈಕುಡಿ ಗ್ರಾಮದಲ್ಲಿರುವ ಮಾಜಿ ಸೈನಿಕರಾದ ಶ್ರೀ ಪ್ರಭಾಕರನ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಮತ್ತು...

Factory : ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ : ಎಂಟು ಸಾವು

Tamilnadu News : ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಎಂಟು ಮಂದಿ ಸಾವನ್ನಪ್ಪಿ, ಅನೇಕ ಮಂದಿ ಗಾಯಗೊಂಡ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಸಮೀಪದ ಹೋಟೆಲ್ ಕಟ್ಟಡ ಕುಸಿದು ಉಳಿದ ನಾಲ್ಕು ಕಟ್ಟಡಗಳಿಗೆ ಭಾಗಶಃ ಹಾನಿಯಾಗಿದ್ದು, ಹಲವರು ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳದಲ್ಲಿ ರಕ್ಷಣಾಕಾರ್ಯ ಮುಂದುವರೆದಿದ್ದು ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ...

Tamilnadu News: ಮಾಜಿ ಸಿಎಂ ಸೀರೆ ಬೆಂಗಳೂರಿಗೆ ಹಸ್ತಾಂತರ..?! ಏನಿದು ನಾರಿ ಸೀರೆ ರಹಸ್ಯ..?!

Tamilnadu News: ತಮಿಳುನಾಡಿನ ಮಾಜಿ ಸಿಎಂ ಜೆ. ಜಯಲಲಿತಾರಿಂದ ವಶಪಡಿಸಿಕೊಳ್ಳಲಾಗಿದ್ದ ಕೋಟ್ಯಂತರ ರೂ. ಬೆಲೆ ಬಾಳುವ 11,344 ಜರತಾರಿ ಸೀರೆಗಳು, ಬೆಳ್ಳಿ ಲೇಪಿತ ಸಾಮಗ್ರಿಗಳನ್ನು ಬೆಂಗಳೂರಿಗೆ ಸ್ಥಳಾಂತರಿಸುವಂತೆ ಆರ್‌ಟಿಐ ಕಾರ್ಯಕರ್ತ ಟಿ. ನರಸಿಂಹಮೂರ್ತಿ ಅವರು ವಿಚಕ್ಷಣಾ ಮತ್ತು ಭ್ರಷ್ಟಾಚಾರ ನಿಯಂತ್ರಣ ಮಹಾ ನಿರ್ದೇಶನಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಭ್ರಷ್ಟಾಚಾರ ಆರೋಪದಲ್ಲಿಈ ಸಾಮಾಗ್ರಿಗಳನ್ನು ಒತ್ತುವರಿ ಮಾಡಲಾಗಿದೆ. ಇವುಗಳಲ್ಲಿ700 ಕೆ.ಜಿ....

ಪಡಿತರ ಅಂಗಡಿಯಲ್ಲಿ ಟೊಮ್ಯಾಟೋ ವಿತರಣೆ..?!

Tamilnadu News: ಟೊಮ್ಯಾಟೋ ದರ ಗಗನಕ್ಕೇರಿರುವ ಹಿನ್ನೆಲೆ ತಮಿಳುನಾಡಿನಲ್ಲಿ ಟೊಮ್ಯಾಟೋವನ್ನು ಸಬ್ಸಿಡಿ ದರದಲ್ಲಿ ಪಡಿತರ ಅಂಗಡಿಯಲ್ಲಿ ವಿತರಣೆ ಮಾಡುವ ನಿರ್ಧಾರ ಸರಕಾರ ಮಾಡಿದೆ. ಹಲವೆಡೆ ಟೊಮೆಟೊ ಬೆಲೆ   150 ರೂ. ತಲುಪಿದ್ದು, ಪಡಿತರ ಅಂಗಡಿಗಳಲ್ಲಿ ಕೆ.ಜಿಗೆ 60ರೂ.ವಿನಂತೆ ಟೊಮೆಟೊ ಮಾರಾಟ ಮಾಡಲಾಗುತ್ತಿದೆ ಎನ್ನಲಾಗಿದೆ. ಪಡಿತರ ಅಂಗಡಿಗಳಲ್ಲಿ ಟೊಮೇಟೊ ಕೆಜಿಗೆ 60 ರೂ.ಗೆ ಮಾರಾಟವಾಗುತ್ತಿದ್ದು, ಮಾರುಕಟ್ಟೆಯಲ್ಲಿ...

ಮಹಾ ಶಿವರಾತ್ರಿ ಉತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ..!

Tamilnadu News: ಈ ಬಾರಿ ತಮಿಳುನಾಡಿನಲ್ಲಿ ಶಿವರಾತ್ರಿ ಹಬ್ಬ ಬಹಳ ಅದ್ದೂರಿಯಾಗಿ ನಡೆಯಲಿದೆ.ತಮಿಳುನಾಡಿನ ಕೊಯಮತ್ತೂರಿನ ಈಶ ಯೋಗ ಕೇಂದ್ರದಲ್ಲಿ ಫೆಬ್ರವರಿ 18 ರಂದು ನಡೆಯಲಿದೆ  ಮಹಾಶಿವರಾತ್ರಿ ಆಚರಣೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ರವರು  ತಮಿಳುನಾಡಿಗೆ   ಆಗಮಿಸಲಿದ್ದಾರೆ. ರಾಷ್ಟ್ರಪತಿ ಹುದ್ದೆಯನ್ನು ಅಲಂಕರಿಸಿದ ಬಳಿಕ ದ್ರೌಪದಿ ಮುರ್ಮು ಅವರು ಇದೇ ಮೊದಲ ಬಾರಿಗೆ ತಮಿಳುನಾಡಿಗೆ ಆಗಮಿಸಲಿದ್ದಾರೆ. ಈಶದ ಮಹಾ...

ಮದ್ಯದಂಗಡಿಯ ಗೋಡೆ ಕೊರೆದ ಕಳ್ಳರು..!ಕುಡಿದ ನಶೆಯಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದರು..!

Tamilnadu News: ಮದ್ಯದಂಗಡಿಗೆ ಗೋಡೆ ಕೊರೆದು ಕನ್ನ ಹಾಕಿ ಮದ್ಯ ಸೇವಿಸಿ  ನಶೆಯಲ್ಲಿ  ಪೊಲೀಸರ ಕೈಗೆ ಕಳ್ಳರು ಸಿಕ್ಕಿಬಿದ್ದ ಘಟನೆ ತಮಿಳುನಾಡಿನ ತಿರುವಳ್ಳೂರಿನಲ್ಲಿ  ನಡೆದಿದೆ. ಇಬ್ಬರು ಕಳ್ಳರು ಮದ್ಯದಂಗಡಿಯಲ್ಲಿ ಕಳ್ಳತನ ಮಾಡಲು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಮದ್ಯದಂಗಡಿಯ ಗೋಡೆ ಕೊರೆದು ಇಬ್ಬರೂ ಕಳ್ಳತನ ಮಾಡಲು ಪ್ರಯತ್ನಿಸಿದ್ದಾರೆ.ಹಾಗೆಯೆ ಅಲ್ಲಿದ್ದ ಮದ್ಯ ಸೇವಿಸಿ ನಶೆಯಲ್ಲಿ ಅರೆ ಪ್ರಜ್ಞಾ ಅವಸ್ಥೆಯಲ್ಲಿ ಪೊಲೀಸರ...

ಜಾನುವಾರುಗಳಿಗೆ ಆ್ಯಸಿಡ್ ಎರಚಿದ ಖತರ್ನಾಕ್ ಖದೀಮರು…!

Tamilnad news: ಕೊಯಂಬತ್ತೂರು: ಜಾನುವಾರುಗಳ ಮೇಲೆ ಕಿಡಿಗೇಡಿಗಳು ಗ್ಯಾಂಗ್  ಆ್ಯಸಿಡ್ ಎರಚಿ ಅಮಾನುಷವಾಗಿ ನಡೆದುಕೊಂಡಿರುವ ಘಟನೆ ತಮಿಳುನಾಡಿನ ಮೆಟ್ಟುಪಾಳ್ಯಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೆಟ್ಟುಪಾಳ್ಯಂ ಸಮೀಪದ ರಾಜಕುಮಾರ್ ಎಂಬವರು ಹೈನುಗಾರಿಕೆ ನಡೆಸುತ್ತಾ ಜೀವನ ಸಾಗಿಸುತ್ತಿದ್ದವರು. ಅವರಿಗೆ ಸೇರಿದ ಸುಮಾರು 20ಕ್ಕೂ ಹೆಚ್ಚು ಎಮ್ಮೆ ಹಾಗೂ ಹಸುಗಳ ಮೇಲೆ ಕೆಲ ಕಿಡಿಗೇಡಿಗಳು ಆ್ಯಸಿಡ್ ಎರಚಿ ಪರಾರಿಯಾಗಿದ್ದಾರೆ. ರಾತ್ರಿ...
- Advertisement -spot_img

Latest News

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,000 ರೂ ಬಹುಮಾನ: ಯತ್ನಾಳ್ ಬೇಸರ

Political News: ಬೆಳಗಾವಿ ಅಧಿವೇಶನ ಶುರುವಾಗಿದ್ದ ಮೊದಲ ದಿನ ಪಂಚಮಸಾಲಿ ಹೋರಾಟವನ್ನು ವಿರೋಧಿಸಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಪಂಚಮಸಾಲಿಗಳ ಮೇಲೆ ಲಾಠಿ...
- Advertisement -spot_img