Wednesday, April 24, 2024

Tamilnadu

Post card; ರಕ್ತದಲ್ಲಿ ಪತ್ರ ಬರೆದು ಅಂಚೆ ಮೂಲಕ ಮೋದಿಗೆ ಪೋಸ್ಟ್..!

ಕೋಲಾರ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು ಮತ್ತು ಪ್ರಧಾನಿ ಮೋದಿಯವರು ಎರಡೂ ರಾಜ್ಯಗಳ ನಡುವೆ ಮದ್ಯಸ್ತಿಕೆ ವಹಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಕರವೇ ಕಾರ್ಯಕರ್ತರು ರಕ್ತದಿಂದ ಬರೆದ ಅಂಚೆ ಪತ್ರಗಳನ್ನು ಮೋದಿಯವರಿಗೆ ಪೋಸ್ಟ್ ಮಾಡುವ ಮೂಲಕ ಮೌನ ಪ್ರತಿಭಟನೆ ನಡೆಸಿದ್ದಾರೆ. ಕೋಲಾರದಲ್ಲಿ ಕರವೇ (ನಾರಾಯಣಗೌಡರ ಬಣ) ಜಿಲ್ಲಾಧ್ಯಕ್ಷ ಮೇಡಿಹಾಳ ಎಂ.ಕೆ.ರಾಘವೇಂದ್ರ ನೇತೃತ್ವದಲ್ಲಿ...

Hotel food: ಭದ್ರತೆಗೆ ನಿಯೋಜನೆಗೊಂಡ ಪೊಲೀಸರಿಗೆ ತಂದ ಊಟದಲ್ಲಿ ಇಲಿ ಪತ್ತೆ..!

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ರೈತ ಸಂಘಟನೆಗಳು ಸೇರಿದಂತೆ ಕೆಲ ಸಂಘ ಸಂಸ್ಥೆಗಳು ಸೇರಿ ಇಂದು ಬೆಂಗಳೂರು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿವೆ. ಇದರಿಂದ ರಾಜ್ಯ ರಾಜಧಾನಿಯಲ್ಲಿ ಪೊಲೀಸರು  ಕಟ್ಟೆಚ್ಚರ ವಹಿಸಿದ್ದಾರೆ. ಇನ್ನು ಪ್ರತಿಭಟನೆಯ ಭದ್ರತೆಗೆ ನಿಯೋಜನೆ ಮಾಡಿದ ಪೊಲೀಸರಿಗೆ ಹೋಟೆಲ್‌ನಿಂದ ತಿಂಡಿ ಸರಬರಾಜು ಮಾಡಲಾಗಿದ್ದು, ಅದರಲ್ಲಿ ಸತ್ತ ಇಲಿ...

Alliance: ಬಿಜೆಪಿ, ಜೆಡಿಎಸ್ ಮೈತ್ರಿ ಕುರಿತು ಸಂಂತಸ ವ್ಯಕ್ತಪಡಿಸಿದ ಜೋಶಿ..!

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಜೆಡಿಎಸ್ ಬಿಜೆಪಿ ಮೈತ್ರಿಯಾಗಿರುವುದಕ್ಕೆ ಖುಷಿಯನ್ನು ಹಂಚಿಕೊಂಡರು.ಇದೀಗ ಕುಮಾರಸ್ವಾಮಿ ನಮ್ಮಜೊತೆ ಸೇರಿರುವುದು ಸಂತೋಷದ ಸಂಗತಿ. NDA ಹೆಸರು ನಮಗೆ ಬದಲಾವಣೆ ಮಾಡೋ ಅವಶ್ಯಕತೆ ಇಲ್ಲ‌.ಯಾಕಂದ್ರೆ ನಮ್ಮ ಪಕ್ಷದಲ್ಲಿ ಬ್ರಷ್ಟಾಚಾರ, ಸ್ವಜನಪಕ್ಷಪಾತ ಇಲ್ಲ.1998 ರಲ್ಲಿ 1999 ರಲ್ಲಿ NDA ಸರ್ಕಾರ ಮಾಡಿದ್ವಿ. 2014  ಹಾಗೂ 2019 ಕ್ಕೆ NDA ಅಧಿಕಾರ ಬಂದಿದೆ‌. ಯಾವದೇ...

Cauvery water: ತಮಿಳುನಾಡು ಕೇಳುವ ಮುನ್ನ ಸರ್ಕಾರ ನೀರು ಬಿಟ್ಟಿದೆ; ಸಿಟಿ ರವಿ..!

ಮಂಡ್ಯದಲ್ಲಿ ನಡೆಯುತ್ತಿರುವ ಕಾವೇರಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಬೆಂಬಲಿಸಿದ ಮಾಜಿ ಸಚಿವ ಸಿಟಿ ರವಿ ಆಡಳಿತ ಪಕ್ಷದ ವಿರುದ್ದ ಕಿಡಿಕಾರಿದರು. ಆಡಳಿತ ನಡೆಸುವ ಪಕ್ಷಗಳು ಬದಲಾಗಿವೆ. ಆದರೆ ರೈತ ಹಿತರಕ್ಷಣಾ ಸಮಿತಿ ನಿಲುವುಗಳು ಎಂದಿಗೂ ಬದಲಾಗಿಲ್ಲ. ಕಾವೇರಿ ಉಪನದಿ ಹೇಮಾವತಿ ಉಗಮವಾಗುವುದು ಚಿಕ್ಕಮಗಳೂರು ಜಿಲ್ಲೆಯಲ್ಲಿ. ನನ್ನ ಸಾರ್ವಜನಿಕ ಜೀವನ ಪ್ರಾರಂಭವಾಗಿದ್ದು ರೈತ ಚಳುವಳಿ ಮೂಲಕ, ನನಗೂ ರೈತ...

CM in Delhi: ಸಿಎಂ ದೆಹಲಿಗೆ ಹೋಗಿರುವುದು ಸಂಸದರಿಗೆ ಭಾಷಣ ಮಾಡಲಿಕ್ಕಾ? ಕುಮಾರಸ್ವಾಮಿ..!

ರಾಮನಗರ: ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ ರಾಜ್ಯದ ಜನತೆಗೇ ನಿರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಮಾಡಬೇಕು ಎಂದು ಆಲೋಚನೆ ಮಾಡದೆ ಹೇಳಿಕೆಗಳನ್ನು ಕೊಡುತ್ತಿದ್ದರೆ ಉಪಯೋಗ ಏನು? ಸಂಕಷ್ಟ...

Speech : ಹಿಂದೂ ಧರ್ಮ ನಾಶಪಡಿಸುವುದು ಹೇಗೆ ಎಂದು ಭಾಷಣ ಬರೆಯಿರಿ..?! ಏನಿದು ಸುತ್ತೋಲೆ..?!

Tamilnadu News : ತಮಿಳುನಾಡು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಸನಾತನ ಹಿಂದೂ ಧರ್ಮದ ನಿರ್ಮೂಲನೆ ಕುರಿತು ಭಾಷಣ ಸಿದ್ಧಪಡಿಸಿ ಅದನ್ನು ಪ್ರಸ್ತುತ ಪಡಿಸಬೇಕೆಂದು ಸುತ್ತೋಲೆ ಹೊರಡಿಸಲಾಗಿದೆ. ತಮಿಳುನಾಡಿನ ವಿಶ್ವವಿದ್ಯಾಲಯಗಳ ಆದೇಶದ ವಿರುದ್ಧ ಬಿಜೆಪಿ ಸಿಡಿದೆದ್ದಿದೆ.. ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದೆ. ಆದರೆ, ಈ ಸುತ್ತೋಲೆಯ ಸತ್ಯಾಸತ್ಯತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಲಾಗ್ತಿದೆ. ಇದಕ್ಕೆ ಗರಂ ಆಗಿರೋ...

HD Kumarswamy: ವೀರಪ್ಪಮೊಯ್ಲಿ ವಿರುದ್ಧ ಹೆಚ್ಡಿಕೆ ಕೆಂಡಾಮಂಡಲ..!

ಹಾಸನ: ರೈತರು ರಾಜ್ಯದಲ್ಲಿ ಬರಗಾಲದಿಂದ ಬೇಸತ್ತಿದ್ದಾರೆ. ರಾಜ್ಯ‌ ಸರ್ಕಾರ ಸಬೂಬು ಹೇಳಿಕೊಂಡು ಕೂತಿದೆ. ರೈತರ ಬೆಳೆಯನ್ನು ಸಂಪೂರ್ಣ ನೆಲಸಮ ಮಾಡುವ ದೃಶ್ಯಗಳನ್ನು ಮಾಧ್ಯಮಗಳು ಇಡುತ್ತಿವೆ ರಾಜ್ಯದಲ್ಲಿ ಸರ್ಕಾರದ ಹುಡುಗಾಟಿಕೆಯಿಂದ ನೆಲ ಜಲ ರಕ್ಷಿಸಲು ವಿಫಲವಾಗಿದೆ ಬರೀ ಬಾಯಿ ಮಾತಿಗೆ ನೆಲ ಜಲ ರಕ್ಷಣೆ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆಯಿಂದ ಬೆಳೆ ಬೆಳೆಯಲಾಗುತ್ತಿಲ್ಲ ಸರ್ಕಾರ...

Kaveri Water : ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸರ್ಕಾರ ನಿರ್ಧಾರ

Banglore News : ಕಾವೇರಿ ನೀರಿನ ವಿಚಾರವಾಗಿ ಇಂದು ಸರ್ವಪಕ್ಷಗಳ ತುರ್ತು ಸಭೆ ಕರೆಯಲಾಗಿತ್ತು. ಹಿರಿಯ ನಾಯಕರುಗಳು ಪಕ್ಷ ಭೇದ ಮರೆತು ಸಲಹೆ ಸೂಚನೆ ನೀಡುತ್ತಾರೆ ಎಂಬುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರು . ಸಭೆಯ ನಂತರ ಇದೀಗ ತಮಿಳುನಾಡಿಗೆ ನೀರು ಬಿಡಲು ಸರ್ಕಾರ ನಿರ್ಧರಿಸಿದೆ. ಸರ್ಕಾರ ಸರ್ವ ಪಕ್ಷಗಳ ಸಭೆಯ ನಂತರ ಅಧಿಕೃತ...

Kaveri water: ಘಟಬಂಧನ ಉಳಿಸಲು ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ..!ಪ್ರಹ್ಲಾದ್ ಜೋಶಿ

ರಾಷ್ಟ್ರೀಯ ಸುದ್ದಿ:  ಸಂಸತ್ ಅಧಿವೇಶನದ ಬಗ್ಗೆ ಅನಗತ್ಯ ಪುಕಾರು ಎಬ್ಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಯಾವುದೇ ಪಕ್ಷ ಅಧಿಕಾರದಲ್ಲಿರಲಿ ಅಧಿವೇಶನ ಕರೆಯುವ ಸ್ವತಂತ್ರವಿದೆ. ಸಂವಿಧಾನದ 85ನೆ ವಿಧಿ ಪ್ರಕಾರ ರಾಷ್ಟ್ರಪತಿಗಳಿಗೆ ಮನವಿ ಮಾಡಿ ಅಧಿವೇಶನ ಕರೆದಿದ್ದೇವೆ ಎಂದು ಪ್ರಹ್ಲಾದ್ ಜೋಶಿ ಹೇಳಿದರು. 92 ಬಾರಿ ದೇಶದ ಚುನಾಯಿತ ಪಕ್ಷಗಳನ್ನು ಕಾಂಗ್ರೆಸ್ ಕಿತ್ತೊಗೆದಿದೆ. ಈಗ ಕಾಂಗ್ರೆಸ್ ನಮಗೆ ಪ್ರಜಾಪ್ರಭುತ್ವದ...

Leaders support: ಜಲ ವಿವಾದ: ಸರ್ವಪಕ್ಷ ಸಭೆಯಲ್ಲಿ ಸರ್ಕಾರಕ್ಕೆ ಮುಖಂಡರ ಸಂಪೂರ್ಣ ಬೆಂಬಲ :

ಬೆಂಗಳೂರು : ಮೇಕೆದಾಟು, ಕಾವೇರಿ, ಮಹಾದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿಗಳ ಬಳಿ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ತೆರಳೋಣ. ಇದಕ್ಕೆ ಎಲ್ಲರ ಸಹಕಾರ ಬಯಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದ...
- Advertisement -spot_img

Latest News

ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಿರುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ..?: ಸಿಎಂ ಪ್ರಶ್ನೆ..

Political News: ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ...
- Advertisement -spot_img