ರಾಷ್ಟ್ರೀಯ ಸುದ್ದಿ: ಸಂಸತ್ ಅಧಿವೇಶನದ ಬಗ್ಗೆ ಅನಗತ್ಯ ಪುಕಾರು ಎಬ್ಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಯಾವುದೇ ಪಕ್ಷ ಅಧಿಕಾರದಲ್ಲಿರಲಿ ಅಧಿವೇಶನ ಕರೆಯುವ ಸ್ವತಂತ್ರವಿದೆ. ಸಂವಿಧಾನದ 85ನೆ ವಿಧಿ ಪ್ರಕಾರ ರಾಷ್ಟ್ರಪತಿಗಳಿಗೆ ಮನವಿ ಮಾಡಿ ಅಧಿವೇಶನ ಕರೆದಿದ್ದೇವೆ ಎಂದು ಪ್ರಹ್ಲಾದ್ ಜೋಶಿ ಹೇಳಿದರು.
92 ಬಾರಿ ದೇಶದ ಚುನಾಯಿತ ಪಕ್ಷಗಳನ್ನು ಕಾಂಗ್ರೆಸ್ ಕಿತ್ತೊಗೆದಿದೆ. ಈಗ ಕಾಂಗ್ರೆಸ್ ನಮಗೆ ಪ್ರಜಾಪ್ರಭುತ್ವದ...
ಬೆಂಗಳೂರು : ಮೇಕೆದಾಟು, ಕಾವೇರಿ, ಮಹಾದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿಗಳ ಬಳಿ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ತೆರಳೋಣ. ಇದಕ್ಕೆ ಎಲ್ಲರ ಸಹಕಾರ ಬಯಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಇಂದು ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯದ...
ಬೆಂಗಳೂರು: ನಾವು ಮತ್ತು ತಮಿಳುನಾಡಿನವರು ಅಣ್ಣ ತಮ್ಮಂದಿರಂತೆ ಕಾವೇರಿ ವಿಚಾರ ಬಗೆಹರಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಹಿಂದೆ ಹೇಳಿದ್ದರು. ಅವರ ಮಾತಿನಂತೇ ನಾನು ನಡೆಯುತ್ತಿದ್ದೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಮಾಧ್ಯಮಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;
"ನೀರಿನ ವಿಚಾರವಾಗಿ ದಿನಾ ಜಗಳ ಮಾಡುವುದ್ದಕ್ಕಿಂತ,...
ಬೆಂಗಳೂರು: ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲಿ, ನಾವು ಅವರಿಗೆ ಸಹಕಾರ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ಹೊಸ ಪೀಠ ರಚನೆ ಮಾಡಿದೆ. ರಾಜ್ಯ...
ಬೆಂಗಳೂರು : 1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಹೆಚ್.ಡಿ.ದೇವೇಗೌಡರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ ಎಂದು ಅವರು ಹೇಳಿದ್ದಾರೆ.
ಸಂಕಷ್ಟ ಸ್ಥಿತಿಯ...
Bengalore: 1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಹೆಚ್.ಡಿ.ದೇವೇಗೌಡರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ ಎಂದು ಅವರು ಹೇಳಿದ್ದಾರೆ.
ಸಂಕಷ್ಟ ಸ್ಥಿತಿಯ ಬಗ್ಗೆ...
ಬೆಂಗಳೂರು: ಬಹುಮತದ ಸರಕಾರ ಬಂದಿದೆ ಎಂದಾಕ್ಷಣ ರಾಜ್ಯದ ಜನತೆಯನ್ನು, ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿಗಳು; ತಕ್ಷಣವೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು...
ಬೆಂಗಳೂರು: ರಾಜ್ಯ ಸರ್ಕಾರ ತಮಿಳು ನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಈ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ತಮಿಳುನಾಡು ಕುರುವೈ ಬೆಳೆಗೆ ಎರಡು...
ಜಿಲ್ಲಾ ಸುದ್ದಿಗಳು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ತನ್ನ ಬೇಡಿಕೆಗಳಿಗೆ ಮನ್ನಣೆ ನೀಡದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ.
ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ, ಅಣೆಕಟ್ಟುಗಳಲ್ಲಿನ ಪ್ರಸ್ತುತ ನೀರಿನ ಮಟ್ಟ, ತಮಿಳುನಾಡಿಗೆ ಇದುವರೆಗೆ ಬಿಡುಗಡೆಯಾದ ನೀರಿನ ಪ್ರಮಾಣ...
ಹುಬ್ಬಳ್ಳಿ: ಅಂತಾರಾಜ್ಯ ಡ್ರಗ್ ಪೆಡರಲ್‌ಗಳೊಂದಿಗೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಸೂರಜಗೌಡ ಅಲಿಯಾಸ್ ನಿಂಗನಗೌಡ ಕಾನಗೌಡರ ಎಂಬಾತನನ್ನ ತಮಿಳುನಾಡು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹುಬ್ಬಳ್ಳಿ ನಗರದ ಜನತಾ ಬಜಾರ್‌ನಲ್ಲಿರುವ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಸೂರಜ್, ಕಳೆದ ಹಲವು ತಿಂಗಳಿಂದ ಅಂತಾರಾಜ್ಯ ಡ್ರಗ್ ಪೆಡಲರ್‌ಗಳೊಂದಿಗೆ ನಂಟು ಹೊಂದಿದ್ದನೆಂದು ಹೇಳಲಾಗಿದೆ. ತಮಿಳನಾಡಿನ...