National Political News: ತಮಿಳುನಾಡಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ನಿರಂತರವಾಗಿ ಕೇಂದ್ರ ಸರ್ಕಾರವನ್ನು ಕಟುವಾದ ಪದಗಳಿಂದಲೇ ಟೀಕಿಸುತ್ತಿರುವ ಸಿಎಂ ಎಂ.ಕೆ. ಸ್ಟಾಲಿನ್ ಕಟ್ಟಿಹಾಕಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದೆ. ಇನ್ನೂ ಇದರ ಮೊದಲ ಭಾಗವಾಗಿಯೇ ಕಳೆದ ವಾರದಲ್ಲಿಯೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಅಣ್ಣಾಮಲೈ...
Political News: ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸಿರುವ ಬಿಜೆಪಿಯು ತನಗೆ ಅಗತ್ಯವಾದ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಅಲ್ಲದೆ ಹೇಗಾದರೂ ಮಾಡಿ ಅಡಳಿತಾರೂಢ ಡಿಎಂಕೆಯನ್ನು ಬಗ್ಗು ಬಡಿಯಲೇಬೆಕೆಂಬ ಹಠ ತೊಟ್ಟಿರುವ ಮೋದಿ ಹಾಗೂ ಅಮಿತ್ ಶಾ ಜೋಡಿ ಇದಕ್ಕಾಗಿ ದೊಡ್ಡ ಮಟ್ಟದ ಸಿದ್ದತೆ ನಡೆಸಿದೆ. ಹೀಗಾಗಿ ತಮಿಳುನಾಡಿನ...
Political News: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೇಂದ್ರದ ಉದ್ದೇಶಿತ ಡಿಲಿಮಿಟೇಶನ್ ಯೋಜನೆ ಬಗ್ಗೆ ವ್ಯಂಗ್ಯವಾಡಿದ್ದಾರೆ. ರಾಜ್ಯದ ನವವಿವಾಹಿತರು ತಕ್ಷಣವೇ ಮಕ್ಕಳನ್ನು ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ.
ಈ ಮೊದಲು ನಾನು ನವ ವಿವಾಹಿತರು ಸಮಯ ಹೊಂದಾಣಿಕೆ ಮಾಡಿಕೊಂಡು ಮಕ್ಕಳನ್ನು ಪಡೆಯಿರಿ ಎಂದು ಹೇಳುತ್ತಿದ್ದೆ. ಆದರೆ ಈಗ ಹಾಗೆ ಹೇಳುವ ಪರಿಸ್ಥಿತಿ ಇಲ್ಲ. ಏಕೆಂದರೆ, ಕೇಂದ್ರ ಸರ್ಕಾರ...
Tamilunadu News: ದೇವಸ್ಥಾನಕ್ಕೆ ಹೋದಾಗ, ಹುಂಡಿಗೆ ಹಣ ಹಾಕುವುದು ಪದ್ಧತಿ. ನಾವು ದುಡಿದ ಹಣದಲ್ಲಿ ಕೆಲ ಕಾಣಿಕೆಯನ್ನು ದೇವರಿಗೆ ಹಾಕಲಾಗುತ್ತದೆ. ಆದರೆ ನಮ್ಮ ಕಾಸ್ಟ್‌ಲೀ ಐಫೋನ್ ಹುಂಡಿಗೆ ಬಿದ್ದರೆ ಏನು ಗತಿ..? ಇಂಥ ಘಟನೆ ತಮಿಳು ನಾಡಿನ ದೇವಸ್ಥಾನವೊಂದರಲ್ಲಿ ನಡೆದಿದೆ.
ಚೆನ್ನೈನ ತಿರುಪ್ಪೂರ್ ಅರಲ್ಮಿಗು ಕಂದಸ್ವಾಮಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಓರ್ವ ವ್ಯಕ್ತಿಯ ಐಫೋನ್...
Tamilnadu News: ಸಿಟಿಗಳಲ್ಲಿ ಕಾಮನ್ ಆಗಿ ಒಬ್ಬರ ಮನೆಯ ಟಿವಿ ಸೌಂಡ್ ಇನ್ನೊಬ್ಬರ ಮನೆಗೆ ಕೇಳುತ್ತದೆ. ಅದು ಸ್ವಲ್ಪ ಕಿರಿಯುಂಟು ಮಾಡಿದರೂ, ಅವರವರ ಮನೆಯಲ್ಲಿ ಅವರು ಟಿವಿ ಹಾಕಿಕೊಂಡಿದ್ದು ಅಂತಾ ಕೆಲವರು ಸುಮ್ಮನಿರುತ್ತಾರೆ. ಆದರೆ ನಿಮ್ಮ ಮನೆಯಲ್ಲಷ್ಟೇ ಸೌಂಡ್ ಕೇಳುವ ಹಾಗೆ ಟಿವಿ ಹಾಕಿಕೊಳ್ಳಿ ಎಂದು ಕೆಲವರು ಜಗಳ ಮಾಡುತ್ತಾರೆ.
https://youtu.be/PG5ZT4KlGMc
ಈ ರೀತಿ ನಡೆದ ಜಗಳ,...
Spiritual: ಗಣಪತಿ ಅಂದ ತಕ್ಷಣ ನಮ್ಮ ನೆನಪಿಗೆ ಬರುವ ಮುಖ ಅಂದ್ರೆ, ದೊಡ್ಡ ಕಿವಿ, ಸೊಂಡಿಲು ಹೊಂದಿರುವ ಮುಖ, ಡೊಳ್ಳೊಟ್ಟೆ ಗಣಪ. ಆದರೆ ನೀವು ಸೊಂಡಿಲು ಇಲ್ಲದ ಗಣಪತಿಯನ್ನು ಊಹಿಸಿಕೊಳ್ಳಲು ಸಾಧ್ಯವೇ ಇಲ್ಲ. ಆದರೆ ಭಾರತದ ಒಂದು ದೇವಸ್ಥಾನದಲ್ಲಿ ಮನುಷ್ಯನ ಮುಖ ಹೋಲುವ ಗಣಪನ ದೇವಸ್ಥಾನವಿದೆ. ಹಾಗಾದ್ರೆ ಆ ದೇವಸ್ಥಾನ ಇರೋದಾದ್ರೂ ಎಲ್ಲಿ..? ಈ...
Political News: ಅಮ್ಮ ಎಂದೇ ಖ್ಯಾತಿ ಗಳಿಸಿದ ಮಾಜಿ ಸಿ.ಎಂ ದಿವಂಗತ ಜಯಲಲಿತಾ ಅವರ ಹೆಸರು ತಮಿಳುನಾಡು ರಾಜಕೀಯದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ತಮಿಳುನಾಡಿನಲ್ಲಿ ಮತ್ತೊಮ್ಮೆ ಅಮ್ಮನ ಆಡಳಿತ ಪುನರ್ ಸ್ಥಾಪಿಸಲಾಗುವುದು ಎಂದು ಜಯಲಲಿತಾ ಅವರ ಆಪ್ತೆ ವಿ.ಕೆ. ಶಶಿಕಲಾ ಅವರು ಘೋಷಿಸಿದ್ದಾರೆ.
ರಾಜಕೀಯ ಪ್ರವೇಶ ಮಾಡುವುದಾಗಿ ಘೋಷಣೆ ಮಾಡಿರುವ ಶಶಿಕಲಾ, ಎಐಎಡಿಎಂಕೆ ಕಥೆ ಇನ್ನೂ...
National News: ಚೆನ್ನೈ: ಶಾಲೆಯಿಂದ ಬರುತ್ತಿದ್ದ ಬಾಲಕಿಯ ಮೇಲೆ ಹಸುವೊಂದು ದಾಳಿ ಮಾಡಿದ್ದು, ಈ ದೃಶ್ಯ ಅಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ.
ತಮಿಳುನಾಡಿನಲ್ಲಿ ಈ ಘಟನೆ ನಡೆದಿದ್ದು 9 ವರ್ಷದ ಬಾಲಕಿ ಆಯೇಷಾ, ತನ್ನ ಗೆಳತಿಯೊಂದಿಗೆ ಶಾಲೆಯಿಂದ ಮನೆಗೆ ಬರುತ್ತಿದ್ದಳು. ಈ ವೇಳೆ ಬೀದಿಯಲ್ಲಿದ ಬಿಡಾಡಿ ಹಸು, ಆಕೆಯನ್ನು ತನ್ನ ಕೊಂಬಿನಿಂದ ಎತ್ತಿ...
ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಅನ್ನೋದು ನಮ್ಮ ಹಿರಿಯರು ಹೇಳಿದ ಗಾದೆ ಮಾತು. ಅದರಂತೆ, ಅಂದಿನವರು ಎಷ್ಟೇ ಕೋಪ, ಮುನಿಸಿದ್ದರು ಅಡ್ಜಸ್ಟ್ ಮಾಡಿಕೊಂಡು ಸಂಸಾರ ನಡೆಸಿಕೊಂಡು ಹೋಗುತ್ತಿದ್ದರು. ಆದ್ರೆ ಇಂದಿನ ಯುವ ಪೀಳಿಗೆಯವರಿಗೆ ಮೂಗಿನ ಮೇಲೆಯೇ ಕೋಪ. ಹಾಗಾಗಿ ಇಂದು ಆ ಗಾದೆ ಮಾತು, ಗಂಡ ಹೆಂಡತಿ ಜಗಳ ಕೋರ್ಟ್ ಮೆಟ್ಟಿಲೇರುವ...
ತನ್ನ 7ವರ್ಷದ ಮಗಳಿಗೆ ಹೊಡೆದ ಆರೋಪವಿದ್ದ ಕಾರಣಕ್ಕೆ, ಆ ಮಗುವಿನ ತಂದೆ ತಾಯಿ ಶಾಲೆಗೆ ಬಂದು, ಶಿಕ್ಷಕನ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ತಮಿಳುನಾಡಿನ ತೂಟಿಕೋರಿನ್ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ತಮ್ಮ ಮಗುವಿಗೆ ಹೊಡೆದ ಆರೋಪವಿದ್ದ ಕಾರಣ, ಪತಿ ಪತ್ನಿ ಇಬ್ಬರೂ ಸೇರಿ, ಶಿಕ್ಷಕನ ಮೇಲೆ ಹಲ್ಲೆ ಮಾಡಿದ್ದಾರೆ. ಈ...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...