ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿಯವರು ಹೊಗೇನಕಲ್ ಯೋಜನೆ 2ನೇ ಹಂತವನ್ನು ಕೈಗೆತ್ತಿಕೊಳ್ಳಲು 4,600 ಕೋಟಿ ವೆಚ್ಚದ ಡಿ.ಪಿ.ಆರ್. (ವಿಸ್ತೃತ ಯೋಜನಾ ವರದಿ) ಸಿದ್ಧಪಡಿಸುವುದಾಗಿ ಘೋಷಿಸಿರುವುದನ್ನು ಕರ್ನಾಟಕ ವಿರೋಧಿಸುತ್ತದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.
ಕಾವೇರಿ ಕಣಿವೆಯಲ್ಲಿ ನ್ಯಾಯಾಧಿಕರಣ ಹಾಗೂ ಸುಪ್ರೀಂಕೋರ್ಟ್ ತೀರ್ಪುಗಳಲ್ಲಿನ ನೀರಿನ ಹಂಚಿಕೆಗಳ ಅನ್ವಯವಾಗಿ ತಮಿಳುನಾಡು ರಾಜ್ಯವು ಯೋಜನೆಗಳನ್ನು ಕೈಗೊಳ್ಳಬೇಕಾಗುತ್ತದೆ. ಆದರೆ, ಈ...
ತಮಿಳುನಾಡು: ಇಂದು ಬೆಳಿಗ್ಗೆ ತಮಿಳುನಾಡಿನ ಕಡಲೂರು ಜಿಲ್ಲೆಯ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ, 17 ಮಂದಿ ಗಾಯಗೊಂಡಿದ್ದಾರೆ.
ರಾಜ್ಯ ರಾಜಧಾನಿ ಚೆನ್ನೈನಿಂದ 180 ಕಿ.ಮೀ ದೂರದಲ್ಲಿರುವ ಕಡಲೂರಿನ ಕೇಂದ್ರ ಸರ್ಕಾರಿ ಸ್ವಾಮ್ಯದ ಎನ್‌ಎಲ್‌ಸಿ ಇಂಡಿಯಾ ಲಿಮಿಟೆಡ್‌ನಲ್ಲಿ (ಹಿಂದೆ ಇದನ್ನು ನೆಯೆವೆಲಿ ಲಿಗ್ನೈಟ್ ಕಾರ್ಪೊರೇಶನ್ ಲಿಮಿಟೆಡ್ ಎಂದು ಕರೆಯಲಾಗುತ್ತಿತ್ತು) ವಿದ್ಯುತ್ ಸ್ಥಾವರದಲ್ಲಿ...
Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...