ಆಂದ್ರ ಪ್ರದೇಶ; ತಮಿಳುನಾಡಿನಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಮಳೆ ಇದೀಗ ಕರ್ನಾಟಕ ಹಾಗೂ ಆಂಧ್ರ ಪ್ರದೇಶದಲ್ಲಿ ತನ್ನ ರುದ್ರನರ್ತನವನ್ನು ತೋರುತ್ತಿದೆ. ಅದರಲ್ಲೂ ತಿರುಪತಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಪ್ರವಾಹದ ಸ್ಥಿತಿ ಉಂಟಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವು ತಿರುಪತಿ ತಿಮ್ಮಪ್ಪನಿಗೂ ಸಂಕಷ್ಟ ತಂದೊಡ್ಡಿದೆ. ಪರಿಣಾಮ ತಿರುಪತಿ ದೇವಾಲಯವನ್ನು ಸಂಪರ್ಕಿಸುವ ಘಾಟ್ ನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ ಉಂಟಾಗಿದ್ದು....
ನವದೆಹಲಿ : ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸೇರಿ ಐದು ರಾಜ್ಯಗಳ ವಿಧಾನ ಸಭಾ ಚುನಾವಣೆಗೆ ದಿನಾಂಕ ಪ್ರಕಟಿಸಿದ ಕೇಂದ್ರ ಚುನಾವಣೆ ಆಯೋಗ.
ಪಂಚ ರಾಜ್ಯಗಳ ಚುನಾವಣೆ ಜೊತೆಗೆ ಕರ್ನಾಟಕದ ಬೆಳಗಾವಿ ವಿಧಾನ ಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಸಲಾಗುವುದು. ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ. ಕೊರೊನಾ ವೈರಸ್...
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ತಮಿಳುನಾಡು, ಆಂಧ್ರಪ್ರದೇಶದಲ್ಲಿ ನಿವಾರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಈ ಬಗ್ಗೆ ಎನ್‌ಡಿಆರ್‌ಎಫ್ ತಂಡ ಬಿಗಿ ಭದ್ರತೆ ಕೈಗೊಂಡಿದೆ. ನಿವಾರ್ ಟಂಡಮಾರುತದ ಎಫೆಕ್ಟ್ ಬೆಂಗಳೂರಿಗೂ ತಾಗಲಿದ್ದು, ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
https://youtu.be/mGm9y352XmA
25ರಿಂದ 27ನೇ ತಾರೀಖಿನವರೆಗೂ ಮಳೆ ಬೀಳಲಿದ್ದು, ಬೆಂಗಳೂರು ಸೇರಿ, 8 ಜಿಲ್ಲೆಗಳಲ್ಲಿ ಹೈ ಅಲರ್ಟ್...
ಈ ತಿಂಗಳ ಆರಂಭದಿಂದ ತಮಿಳುನಾಡಿನಲ್ಲಿ ಕರೊನಾ ಹೊಸ ಸೋಂಕಿತರ ಸಂಖ್ಯೆಗಿಂತ ಡಿಸ್ಚಾರ್ಜ್ ಆಗುತ್ತಿರುವವ ಸಂಖ್ಯೆ ಹೆಚ್ಚಳವಾಗ್ತಿದೆ. ತಮಿಳುನಾಡಿನಲ್ಲಿ ಇದು ಇದೇ ಮೊದಲನೇ ಬಾರಿ ಅಲ್ಲದೇ ಇದ್ರೂ ಸಹ ಇಷ್ಟು ದೀರ್ಘ ಸಮಯದವರೆಗೆ ಡಿಸ್ಚಾರ್ಜ್ ಸಂಖ್ಯೆಯೇ ಜಾಸ್ತಿ ಆಗ್ತಾ ಇರೋದು ಇದೇ ಮೊದಲಾಗಿದೆ.
https://www.youtube.com/watch?v=Ikbw2gS6eSo
ಈ ಬೆಳವಣಿಗೆಯಿಂದಾಗಿ ತಮಿಳುನಾಡಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 50 ಸಾವಿರಕ್ಕಿಂತ...
ದೇಶಾದ್ಯಂತ ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ನಡೆಯುತ್ತಿದೆ. ಆದರೆ ತಮಿಳುನಾಡಿನಲ್ಲಿ ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಎದುರಿಸಲು ಹೆದರಿದ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ .
https://www.youtube.com/watch?v=ZWYIw7qk69I
ಮಧುರೈನಲ್ಲಿ ಒಬ್ಬ ವಿದ್ಯಾರ್ಥಿನಿ ನೇಣಿಗೆ ಶರಣಾದ್ರೆ, ಧರ್ಮಪುರಿ ಹಾಗೂ ನಮಕ್ಕಲ್ ಜಿಲ್ಲೆಯಲ್ಲಿ ಇಬ್ಬರು ಸೂಸೈಡ್ ಮಾಡಿಕೊಂಡಿದ್ದಾರೆ. ಇನ್ನು ವಿದ್ಯಾರ್ಥಿಗಳ ಸಾವಿಗೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಮಧುರೈನಲ್ಲಿ ಆತ್ಮಹತ್ಯೆ ಮಾಡಿಕೊಂಡ...
ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...