ಹಾಸನ ಜಿಲ್ಲೆಯ ಬೇಲೂರು ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ವಿರುದ್ಧ ಕಿರುಕುಳ ಆರೋಪಿಸಿ ಶಿರಸ್ತೇದಾರ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕಚೇರಿ ಮುಂಭಾಗದಲ್ಲೇ ಮಾತ್ರೆ ಸೇವಿಸಿದ ಶಿರಸ್ತೇದಾರ್ ತನ್ವೀರ್ ಅಹ್ಮದ್ ಅವರನ್ನು ತಕ್ಷಣ ಬೇಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೇಲೂರು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ವಿರುದ್ಧ ಕೆಲಸದ ಒತ್ತಡ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪವನ್ನು...