ಹಣ ಉಳಿಸೋಕೆ ಐಡಿಯಾ ಮಾಡಿದ ಕಾಂಗ್ರೆಸ್ ಶಾಸಕರೊಬ್ರು, ಪುದುಚೇರಿಯಲ್ಲಿ ಕಾರು ನೋಂದಣಿ ಮಾಡಿಸಿ ಸಿಕ್ಕಿಬಿದ್ದಿದ್ದಾರೆ. ನಾಗಠಾಣ ಮೀಸಲು ಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡ ವಿರುದ್ಧ ಸರ್ಕಾರಕ್ಕೆ ತೆರಿಗೆ ಕಟ್ಟದ ಆರೋಪ ಕೇಳಿ ಬಂದಿದೆ.
ಶಾಸಕ ವಿಠ್ಠಲ ಕಟಕದೊಂಡ ಬಳಸುತ್ತಿರುವ ಕಾರು, ಪುದುಚೇರಿಯ ವಿಲ್ಲೈನೂರ್ ಆರ್ಟಿಒ ಕಚೇರಿಯಲ್ಲಿ ನೋಂದಣಿಯಾಗಿದೆ. 2024ರ ಜುಲೈ 17ರಂದು ಖರೀದಿಸಿರುವ PY05 VE9836...
Film News:
ಬಾಲಿವುಡ್ ನಟಿ ಹಾಗೂ ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈಗೆ ನಾಸಿಕ್ ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದೆ. ನಾಸಿಕ್ನಲ್ಲಿ ಖರೀದಿ ಮಾಡಿದ ಭೂಮಿಗೆ ತೆರಿಗೆ ಪಾವತಿ ಮಾಡದ ಹಿನ್ನಲೆಯಲ್ಲಿ ಅವರಿಗೆ ಜಿಲ್ಲಾಡಳಿತದ ವತಿಯಿಂದ ನೋಟಿಸ್ ಜಾರಿ ಮಾಡಲಾಗಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಐಶ್ವರ್ಯಾ ರೈ ನಾಸಿಕ್ನಲ್ಲಿ ಸಣ್ಣ ಪ್ರಮಾಣದ ಭೂಮಿಯನ್ನು ಹೊಂದಿದ್ದಾರೆ....
www.karnatakatv.net : 2022-23 ರ ಬಜೆಟ್ ಗೆ ತಯಾರಿ ನಡೆಸುತ್ತಿರುವ ಕೇಂದ್ರ ಹಣಕಾಸು ಸಚಿವಾಲಯ ಕಾರ್ಪೊರೇಟ್ ನ ಹಲವು ತೆರಿಗೆ ವಿನಾಯಿತಿಗಳನ್ನು ನಿಲ್ಲಿಸುವ ಸುಳಿವು ನೀಡಿದೆ.
ಸಚಿವಾಲಯವು ಯಾವುದನ್ನು ಮುಂದುವರೆಸಬೇಕು ಯಾವುದನ್ನು ಬಿಡಬೇಕು ಎಂಬ ನಿರ್ಧಾರವನ್ನು ಅಂತಿಮಗೊಳಿಸುವುದಕ್ಕು ಮುನ್ನ ಆರ್ಥಿಕ ವೆಚ್ಚಗಳು ಹಾಗೂ ಉಪಯೋಗಗಳನ್ನು ಮೌಲ್ಯಮಾಪನ ಮಾಡಲು ಮುಂದಾಗಿದೆ. ದರವನ್ನು ಕಡಿಮೆ ಮಾಡಿ ಹಾಗೂ ವಿನಾಯಿತಿಗಳನ್ನು...
www.karnatakatv.net: ಆತ ದಿನನಿತ್ಯ ಹತ್ತಾರು ಮಂದಿ ಪ್ರಯಾಣಿಕರನ್ನ ಅವರು ಹೇಳಿದ ಜಾಗಕ್ಕೆ ತನ್ನ ರಿಕ್ಷಾಬಂಡಿಯಲ್ಲಿ ಕೂರಿಸಿಕೊಂಡು ಹೋಗಿ ಬಿಟ್ಟರೆ ಮಾತ್ರ ಅವನಿಗೆ ಅವತ್ತು ಊಟ ಸಿಗುತ್ತೆ. ಒಂದು ದಿನವಾದ್ರೂ ಮಿಸ್ ಆದ್ರೆ, ಅವನಿಗೂ ಆತನನ್ನು ನಂಬಿರೋ ಕುಟುಂಬಕ್ಕೂ ಅವತ್ತು ತಣ್ಣೀರು ಬಟ್ಟೆಯೇ ಗತಿ. ಹೀಗೆ ಕಷ್ಟವೋ ಸುಖವೋ ಜೀವನ ಸಾಗಿಸುತ್ತಿರೋ ಈ ಬಡ ರಿಕ್ಷಾವಾಲಾಗೆ...
www.karnatakatv.net : ನವದೆಹಲಿ: ಹಿಂದಿನ ಕಾಲದ ತೆರಿಗೆಯನ್ನು ಕೊನೆಗೋಳಿಸುವ ಸರ್ಕಾರದ ಕ್ರಮವು ಈ ಹಿಂದೆ ಮಾಡಿದ ತಪ್ಪನ್ನು ಸರಿಪಡಿಸುವದಾಗಿ ಸೂಚಿಸುತ್ತದೆ ಎಂದು ಭಾರತಿಯ ಕೈಗಾರಿಕಾ ಒಕ್ಕೂಟ ಸಿಐಐ ನ ವಾರ್ಷಿಕ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಹೇಳಿದರು . ಮೇ 2012 ರ ಮೊದಲು ಭಾರತಿಯ ಆಸ್ತಿಗಳ ಪರೋಕ್ಷ ವರ್ಗಾವನೆಗಾಗಿ ಸಂಗ್ರಹಿಸಿದ ತೆರಿಗೆಗಳನ್ನು ಸರ್ಕಾರ...
ಕರ್ನಾಟಕ ಟಿವಿ : ಪಿಂಚಣಿ ಹಾಗೂ ಬಡ್ಡಿ ಆದಾಯವನ್ನೇ ನಂಬಿಕೊಂಡಿರುವ 75 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರೀಕರು ಟ್ಯಾಕ್ಸ್ ರಿಟರ್ನ್ಸ್ ಫೈಲ್ ಮಾಡುವುದರಿಂದ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ..
ಬಜೆಟ್ ಮಂಡನೆ ವೇಳೆ ಈ ವಿಚಾರ ಪ್ರಸ್ತಾಪ ಮಾಡಿದ ನಿರ್ಮಲಾ ಸೀತಾರಾಮನ್. ಇನ್ಮುಂದೆ ಟ್ಯಾನ್ಸ್ ವಿಚಾರದಲ್ಲಿ ತೆರಿಗೆ...
ಕರ್ನಾಟಕ ಟಿವಿ
ಮಂಡ್ಯ : ಕೃಷ್ಣರಾಜಪೇಟೆ ಪಟ್ಟಣದ ವ್ಯಾಪ್ತಿಯ ನಿವಾಸಿಗಳ ಆಸ್ತಿ ತೆರಿಗೆ ಪಾವತಿಯ ಅವಧಿಯನ್ನು ಮೇ.31ರ
ವರೆಗೆ ವಿಸ್ತರಣೆ ಮಾಡಲಾಗಿದ್ದು ಮೇ.31ರೊಳಗೆ ಆಸ್ತಿ ತೆರಿಗೆ ಪಾವತಿಸಿದರೆ ಶೇ.5ರ ರಿಯಾಯಿತಿ ನೀಡಲಾಗುವುದು
ಎಂದು ಮುಖ್ಯಾಧಿಕಾರಿ ಸತೀಶ್ ಕುಮಾರ್ ತಿಳಿಸಿದ್ದಾರೆ ..
ಕೃಷ್ಣರಾಜಪೇಟೆ
ಪಟ್ಟಣದ ಪುರಸಭೆಯ ಕಾರ್ಯಾಲಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಮಾಹಿತಿ ನೀಡಿದ ಮುಖ್ಯಾಧಿಕಾರಿ ಸತೀಶ್
ಕುಮಾರ್, ಆಸ್ತಿ ತೆರಿಗೆ ಪಾವತಿಯ ಅವಧಿಯನ್ನು ಸರ್ಕಾರದ
ನಿರ್ದೇಶನದಂತೆ...
Hubli News: ಹಣಕಾಸಿನ ವ್ಯವಹಾರದ ವಿಚಾರಕ್ಕೆ ವ್ಯಕ್ತಿಯೊಬ್ಬನನ್ನು ಕಾರಿನಲ್ಲಿ ಅಪಹರಣ ಮಾಡಿದ ಘಟನೆ ಹುಬ್ಬಳ್ಳಿಯ ತೋಳನಕೆರೆ ಬಳಿ ನಡೆದಿದೆ. ಅಪಹರಣದ ದೂರು ದಾಖಲಾಗುತ್ತಿದ್ದಂತೆಯೇ ಕಾರ್ಯಾಚರಣೆಗೆ ಇಳಿದ...