www.karnatakatv.net :ಕೋವಿಡ್ ನಿಂದ ಚೇತರಿಸಿಕೊಂಡವರಲ್ಲಿ ಕ್ಷಯ ರೋಗ ಹೆಚ್ಚಾಗುತ್ತಿರೋ ಆತಂಕಕಾರಿ ವಿಚಾರ ಬಹಿರಂಗವಾಗಿದೆ.
ಹೌದು, ಕೋವಿಡ್ ಸೋಂಕಿನಿಂದ ಬಳಲಿ ಬೆಂಡಾಗಿ ನಾನಾ ಕಸರತ್ತು ಮಾಡಿ ಜೀವ ಉಳಿಸಿಕೊಂಡವರಿಗೀಗ ಮತ್ತೊಂದು ಶಾಕ್ ಎದುರಾಗಿದೆ. ಅದೇನಪ್ಪಾ ಅಂದ್ರೆ, ಕೋವಿಡ್ ನಿಂದ ಗುಣಮುಖರಾದವರಲ್ಲಿ ಇದೀಗ ಕ್ಷಯರೋಗ ಬಾಧೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಒಂದು ತಿಂಗಳ ಕಾಲ ನಡೆದ ಕ್ಷಯ ರೋಗ ಸಮೀಕ್ಷೆಯಲ್ಲಿ...