ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಸಂಖ್ಯೆ19ಕ್ಕೆ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ. 19ನೇ ಗೇಟ್ ಸಂಪೂರ್ಣ ಬಂದ್ ಆಗಿದ್ದು, ಸೋರಿಕೆಯಾಗುತ್ತಿದ್ದ ನೀರಿಗೆ ಬ್ರೇಕ್ ಹಾಕಲಾಗಿದೆ. ಈ ಮೂಲಕ ನಾಲ್ಕು ಜಿಲ್ಲೆಗಳ ರೈತರ ಆತಂಕ ಸದ್ಯ ದೂರವಾಗಿದೆ.
ಆಗಸ್ಟ್ 17ರ ಸಂಜೆ ಸ್ಟಾಪ್ ಲಾಗ್ ಗೇಟ್‌ನ ಐದು ಎಲಿಮೆಂಟ್‌ಗಳನ್ನು ಜೋಡಿಸಲಾಗಿತ್ತು. ಎಲಿಮೆಂಟ್‌ಗಳ ಸಂದುಗಳಿಂದ ಸುಮಾರು...
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದ ಹಿನ್ನಲೆ ಸಿಎಂ ಸಿದ್ದರಾಮಯ್ಯ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ರು. ಬೆಂಗಳೂರಿನಿಂದ ಕೊಪ್ಪಳ ತಾಲೂಕಿನ ಗಿಣಿಗೇರಿಗೆ ಲಘು ವಿಮಾನದಲ್ಲಿ ಆಗಮಿಸಿದ ಸಿಎಂ, ರಸ್ತೆ ಮೂಲಕ ಟಿಬಿ ಡ್ಯಾಂಗೆ ಭೇಟಿ ನೀಡಿದ್ರು.
ಎರಡು ವರ್ಷಗಳ ಬಳಿಕ ಡಿಬಿ ಡ್ಯಾಂ ಭರ್ತಿಯಾಗಿತ್ತು. ಇಂದು ಸಿಎಂ ಬಾಗಿನ ಅರ್ಪಿಸಬೇಕಿತ್ತು. ಆದರೆ, ಕ್ರಸ್ಟ್ ಗೇಟ್...
ತುಂಗಭದ್ರಾ ಜಲಾಶಯದ ಗೇಟ್ ಸಂಖ್ಯೆ 19 ಕಳಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರುಳಿಸಿ ಗೇಟ್ ದುರಸ್ತಿಗೆ ತಜ್ಞರ ತಂಡ ಚಿಂತನೆ ನಡೆಸುತ್ತಿದೆ. ಟಿಬಿ ಡ್ಯಾಂ ಪರಿಶೀಲಿಸಿದ ಹಿರಿಯ ತಜ್ಞ ಕನ್ನಯ್ಯ ನಾಯ್ಡು, ಗೇಟ್ ಅವಳಡಿಸಲು ಕನಿಷ್ಠ ಮೂರು ದಿನ ಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಒಮ್ಮೆಲೇ 50 ಟನ್ ತೂಕದ ಹಲಗೆಗಳನ್ನು ಕೂಡಿಸುವುದು ಕಷ್ಟ ಸಾಧ್ಯ. ತಾತ್ಕಾಲಿಕವಾಗಿ ಹೊಸ...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...