ತುಮಕೂರು:ರಾಜ್ಯದ ಹಿರಿಯ ಹಾಗೂ ಅನುಭವಿ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಶಿರಾ ಕ್ಷೇತ್ರದ ಶಾಸಕ ಮತ್ತು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರರಿಗೆ ಬರುವ ನವೆಂಬರ್‌ನಲ್ಲಿ ನಡೆಯಲಿರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಪ್ರಭಲ ಸಚಿವ ಸ್ಥಾನ ನೀಡಬೇಕೆಂದು ಶಿರಾ ತಾಲ್ಲೂಕು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.
ಹೊಸೂರು ಗ್ರಾಮದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಿರಾ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...
ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೈವೇ ನಿರ್ಮಾಣ ಮಾಡಿರುವ ಹಿನ್ನೆಲೆಯಲ್ಲಿ ನೈಸ್ ರಸ್ತೆಯ ಅವಶ್ಯಕತೆಯಿಲ್ಲ ಹೀಗಾಗಿ ನೈಸ್ ಯೋಜನೆಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಟಿ.ಬಿ. ಜಯಚಂದ್ರ ಅವರು ಅಭಿಪ್ರಾಯ ಪಟ್ಟಿದ್ದಾರೆ.
ನೈಸ್ ಯೋಜನೆಗೆ ಸಂಬಂಧಿಸಿದಂತೆ ನಾನೇ 2016ರಲ್ಲಿ ಸದನ ಸಮಿತಿ ವರದಿ ಕೊಟ್ಟಿದ್ದೇನೆ. ಇದರ ಬಗ್ಗೆ ಉನ್ನತ ಮಟ್ಟದ...