ಬೆಂಗಳೂರು : ದೇವನಹಳ್ಳಿ ಭೂಸ್ವಾಧೀನದ ವಿರುದ್ಧದ ಹೋರಾಟದಲ್ಲಿ ರೈತರು ಜಯಗಳಿಸಿದ್ದಾರೆ. ಸತತ ಮೂರು ವರ್ಷಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಹಾಕಿದ್ದಾರೆ. ಈ ಮೂಲಕ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಕೈ ಬಿಟ್ಟಿದೆ ಎಂದು ಘೋಷಿಸಿದ್ದರು. ಆದರೆ ಇದಾದ ಬಳಿಕ ಆಂಧ್ರಪ್ರದೇಶದ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ನಾರಾ ಲೋಕೇಶ್, ರಾಜ್ಯದ ಉದ್ಯಮಿಗಳನ್ನು...
ಬೆಂಗಳೂರು : ಸತತ ಮೂರು ವರ್ಷಗಳಿಂದ ದೇವನಹಳ್ಳಿಯಲ್ಲಿ ರೈತರ ಭೂಸ್ವಾಧೀನದ ವಿರುದ್ದ ನಡೆಯುತ್ತಿದ್ದ ಹೋರಾಟಕ್ಕೆ ಜಯ ಸಿಕ್ಕಿದೆ. ಖುದ್ದು ಸಿಎಂ ಸಿದ್ದರಾಮಯ್ಯ ಅವರು ರೈತರೊಂದಿಗೆ ಸಭೆ ನಡೆಸಿ ಭುಸ್ವಾಧೀನ ಕೈ ಬಿಡುವುದಾಗಿ ಘೋಷಿಸಿದ್ದಾರೆ. ಆದರೆ ಇದಾದ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ ಫುಲ್ ಆಕ್ಟೀವ್ ಆಗಿದ್ದು, ಉದ್ಯಮಿಗಳನ್ನು ತನ್ನತ್ತ ಸೆಳೆಯಲು ಮುಂದಾಗಿದೆ.
ಈ ಕುರಿತು ಆಂಧ್ರಪ್ರದೇಶದ ಮಾನವ...
ಬೆಂಗಳೂರು : ಬಿಜೆಪಿಗೆ ರಾಷ್ಟ್ರಾಧ್ಯಕ್ಷರ ನೇಮಕಕ್ಕೂ ಮುನ್ನವೇ ಮೋದಿ ಸರ್ಕಾರದ ಸಂಪುಟದಲ್ಲಿ ಭಾರಿ ಬದಲಾವಣೆಗಳಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಇಷ್ಟು ದಿನಗಳಿಂದ ಬಾಕಿ ಉಳಿದಿದ್ದ ನೂತನ ರಾಷ್ಟ್ರಾಧ್ಯಕ್ಷರ ನೇಮಕಕ್ಕೆ ಇನ್ನಷ್ಟು ದಿನಗಳು ಕಾಯಲೇಬೇಕಾಗಿದೆ. ಬಿಹಾರ ಚುನಾವಣೆಯ ಬಳಿಕ ಬಿಜೆಪಿಗೆ ನೂತನ ಸಾರಥಿಯ ಆಯ್ಕೆಯಾಗಲಿದೆ ಎಂಬುವುದನ್ನು ಮೂಲಗಳು ತಿಳಿಸಿವೆ.
ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ...
ಬೆಂಗಳೂರು : ಈ ಹಿಂದೆ ತಿರುಪತಿ ತಿರುಮಲ ದೇವಸ್ಥಾನದಲ್ಲಿನ ಹಿಂದುಯೇತರ ಉದ್ಯೋಗಿಗಳಿಗೆ ಕೊಕ್ ನೀಡಿದ್ದ ಟಿಟಿಡಿ ಆಡಳಿತ ಮಂಡಳಿಯು, ಇದೀಗ ಮತ್ತೊಬ್ಬ ಸಿಬ್ಬಂದಿಗೆ ಶಾಕ್ ನೀಡಿದೆ. ಟಿಟಿಡಿ ಆಡಳಿತ ಮಂಡಳಿಯ ಅಡಿ ದೇವಸ್ಥಾನದಲ್ಲಿ ಯಾರೇ ಕೆಲಸ ಮಾಡಬೇಕಾದರೆ ಅವರು ಹಿಂದೂ ಧರ್ಮವನ್ನು ಪಾಲಿಸಬೇಕಾಗುತ್ತದೆ. ಟಿಟಿಡಿಯ ನಿಯಮಗಳಿಗೆ ನಿಷ್ಠರಾಗಿರಬೇಕು.
ಹೀಗೆಯೇ ಟಿಟಿಡಿಯಲ್ಲಿ ಉದ್ಯೋಗಕ್ಕೆ ಸೇರುವಾಗ ಹಿಂದೂ ಧರ್ಮವನ್ನು...
ನವದೆಹಲಿ: ವಕ್ಫ್ ಮಂಡಳಿಯ ಆಸ್ತಿಗಳ ಮೇಲೆ ನಿಯಂತ್ರಣ ಸಾಧಿಸುವ ಉದ್ದೇಶದಿಂದ ರೂಪಿಸಿರುವ ವಕ್ಫ್ ತಿದ್ದುಪಡಿ ಮಸೂದೆ (Waqf Amendment Bill) ವಿಚಾರದಲ್ಲಿ ಬಿಜೆಪಿಗೆ ಈಗ ಮತ್ತೊಂದು ಹಿನ್ನಡೆಯಾಗಿದೆ. ಎನ್‌ಡಿಎ (NDA) ಸರ್ಕಾರದ ಮಿತ್ರ ಪಕ್ಷಗಳಲ್ಲಿ ಒಂದಾಗಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು (JDU) ವಕ್ಫ್ ವಿಧೇಯಕದ ಕುರಿತು ಆಕ್ಷೇಪ ವ್ಯಕ್ತಪಡಿಸಿದೆ.
https://youtu.be/g10TQZRBZQA?si=uMmK9_t7M5nHtMNR
ಈಗಾಗಲೇ ಲೋಕ...
ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್ ಮೋಹನ್, ಕಳೆದ 5 ವರ್ಷದಲ್ಲಿ 26 ಜಿಲ್ಲೆಗಳಲ್ಲಿ ವೈಎಸ್‍ಆರ್ ಕಾಂಗ್ರೆಸ್ ಪಕ್ಷದ ಕಚೇರಿ ನಿರ್ಮಾಣಕ್ಕೆ 42 ಎಕರೆ ಜಾಗ ನೀಡಿದ್ದರು ಎಂದು ಟಿಡಿಪಿ ನಾಯಕ ಲೋಕೇಶ್ ಆರೋಪಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೇಶ್, ವೈಎಸ್‍ಆರ್ ಪಕ್ಷದ ಕಚೇರಿ ನಿರ್ಮಾಣಕ್ಕೆ ಜಾಗವನ್ನು 33 ವರ್ಷದ ಅವಧಿಗೆ ಕೇವಲ 1000 ರೂ....
ಆಂಧ್ರ ಪ್ರದೇಶದಲ್ಲಿ ಕಳೆದ ಬಾರಿ ಅಧಿಕಾರದಲ್ಲಿದ್ದ ವೈಎಸ್‍ಆರ್ ಕಾಂಗ್ರೆಸ್ ಪಾರ್ಟಿ ವಿಷಾಖಪಟ್ಟಣದ ಋಷಿಕೊಂಡ ಬೆಟ್ಟದ ಮೇಲೆ ನಿರ್ಮಾಣ ಮಾಡಿದ ಐಷಾರಾಮಿ ಬಂಗಲೆ ಈಗ ವಿವಾದದ ಕೇಂದ್ರ ಬಿಂದುವಾಗಿದೆ.
ಈ ಬಾರಿಯೂ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರುವ ಆತ್ಮವಿಶ್ವಾಸದಿಂದ ಜಗನ್ ಮೋಹನ್ ರೆಡ್ಡಿ, ತಮ್ಮ ಅಧಿಕಾರಾವಧಿಯಲ್ಲಿ ಸುಮಾರು 500ಕೋಟಿ ರೂ. ವೆಚ್ಚದಲ್ಲಿ ಐಷಾರಾಮಿ ಕಟ್ಟಡ ನಿರ್ಮಾಣ...
ಆಂಧ್ರಪ್ರದೇಶ: ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಸೇರಿದ ಕಟ್ಟಡವನ್ನು ಕೆಡವಲು ಸಿಎಂ ಜಗನ್ ಮೋಹನ್ ರೆಡ್ಡಿ ಆದೇಶಿಸಿದ ಹಿನ್ನೆಲೆಯಲ್ಲಿ 8 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಕಟ್ಟಡ ನೆಲಸಮವಾಗಿದೆ.
ಅಮರಾವತಿಯಲ್ಲಿ ತಾವು ಸಿಎಂ ಆಗಿದ್ದ ಅವಧಿಯಲ್ಲಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 'ಪ್ರಜಾವೇದಿಕಾ' ಎಂಬ ಕಟ್ಟಡವನ್ನು ನಿನ್ನೆ ರಾತ್ರಿ ನೆಲಸಮಮಾಡಲಾಯ್ತು. ಚಂದ್ರಬಾಬು ನಾಯ್ಡು ತಮ್ಮ ಆಡಳಿತಾವಧಿಯಲ್ಲಿ ಅಕ್ರಮವಾಗಿ...
ಆಂಧ್ರಪ್ರದೇಶ: ತೆಲುಗು ದೇಶಂ ಪಕ್ಷದ ನಾಲ್ವರು ರಾಜ್ಯಸಭಾ ಸದಸ್ಯರು ಇಂದು ದಿಢೀರನೆ ಬಿಜೆಪಿ ಸೇರ್ಪಡೆಗೊಳ್ಳೋ ಮೂಲಕ ಮಾಜಿ ಸಿಎಂ ಚಂದ್ರ ಬಾಬು ನಾಯ್ಡುಗೆ ಶಾಕ್ ನೀಡಿದ್ದಾರೆ.
ಚುನಾವಣೆಯಲ್ಲಿ ಹೀನಾಯ ಸೋಲನುಭವಿಸಿರೋ ಮಾಜಿ ಸಿಎಂ ಚಂದ್ರ ಬಾಬು ನಾಯ್ಡು ಇದೀಗ ಕುಟುಂಬದೊಡನೆ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಇದೀಗ ಟಿಡಿಪಿಯ 4 ಮಂದಿ...
Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...