ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜನವರಿಯೊಳಗೆ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಿ, ಮಾರ್ಚ್–ಏಪ್ರಿಲ್ ತಿಂಗಳೊಳಗೆ ನೇಮಕಾತಿ ಆದೇಶಗಳನ್ನು ನೀಡಬೇಕು. ಜೂನ್ನಲ್ಲಿ ಹೊಸ ಶೈಕ್ಷಣಿಕ ವರ್ಷ ಆರಂಭವಾಗುವ ವೇಳೆಗೆ ನೂತನ ಶಿಕ್ಷಕರು ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವಂತಾಗಬೇಕು...
ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಮುಂದುವರಿದಿರುವ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೊಮ್ಮೆ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ. ನಿಮ್ಮ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ....