ಒಳಮೀಸಲಾತಿ ಹಾಗೂ ಜಾತಿ–ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ನಿರ್ವಹಿಸಿದ ಶಿಕ್ಷಕರಿಗೆ ರಾಜ್ಯ ಸರ್ಕಾರ ಈವರೆಗೂ ಘೋಷಿತ ಗೌರವಧನವನ್ನು ಬಿಡುಗಡೆ ಮಾಡಿಲ್ಲ. ಪ್ರತಿ ಶಿಕ್ಷಕರಿಗೆ ಕನಿಷ್ಠ 15 ಸಾವಿರದಿಂದ 20 ಸಾವಿರ ರೂಪಾಯಿ ವರೆಗೆ ಗೌರವಧನ ಬಾಕಿಯಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.
ಮೇ ತಿಂಗಳಿನಿಂದ ಅಕ್ಟೋಬರ್ ವರೆಗೆ ನಡೆದ ಒಳಮೀಸಲಾತಿ ಹಾಗೂ ಪರಿಶಿಷ್ಟ ಜಾತಿ ಸಮೀಕ್ಷೆ ಕಾರ್ಯದಲ್ಲಿ, ಹತ್ತಾರು...
ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಗೆ ಶಿಕ್ಷಕರನ್ನು ಅವೈಜ್ಞಾನಿಕ ರೀತಿಯಲ್ಲಿ ನಿಯೋಜನೆ ಮಾಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಆರೋಪಿಸಿದ್ದಾರೆ.
ಪುಟ್ಟಣ್ಣ ಅವರ ಹೇಳಿಕೆ ಪ್ರಕಾರ, ಸಮೀಕ್ಷೆಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 5 ವಲಯಗಳಲ್ಲಿ ನಡೆಯುತ್ತಿದೆ. ಶಿಕ್ಷಕರಿಗೆ ತಮ್ಮ ನಿವಾಸ ಅಥವಾ ಕೆಲಸದ ಸ್ಥಳದಿಂದ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...