Monday, October 6, 2025

teacher

ಮಗಳಿಗೆ ಹೊಡೆದ ಆರೋಪ: ಶಿಕ್ಷಕರ ಮೇಲೆ ಹಲ್ಲೆ ಮಾಡಿದ ತಂದೆ ತಾಯಿ ಅರೆಸ್ಟ್..

ತನ್ನ 7ವರ್ಷದ ಮಗಳಿಗೆ ಹೊಡೆದ ಆರೋಪವಿದ್ದ ಕಾರಣಕ್ಕೆ, ಆ ಮಗುವಿನ ತಂದೆ ತಾಯಿ ಶಾಲೆಗೆ ಬಂದು, ಶಿಕ್ಷಕನ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ತಮಿಳುನಾಡಿನ ತೂಟಿಕೋರಿನ್ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ತಮ್ಮ ಮಗುವಿಗೆ ಹೊಡೆದ ಆರೋಪವಿದ್ದ ಕಾರಣ, ಪತಿ ಪತ್ನಿ ಇಬ್ಬರೂ ಸೇರಿ, ಶಿಕ್ಷಕನ ಮೇಲೆ ಹಲ್ಲೆ ಮಾಡಿದ್ದಾರೆ. ಈ...

ಇನ್ನೊಬ್ಬರಿಗೆ ಗಿಫ್ಟ್ ಕೊಡುವುದಿದ್ದರೆ ಇಂಥ ಗಿಫ್ಟ್ ಕೊಡಿ..

ಗಿಫ್ಟ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗಲ್ಲ ಹೇಳಿ.. ಹಲವರು ಕೇಳಿ ಗಿಫ್ಟ್ ಪಡೆಯುತ್ತಾರೆ. ಇನ್ನು ಕೆಲವರು ಕೊಟ್ಟರಷ್ಟೇ ಗಿಫ್ಟ್ ತೆಗೆದುಕೊಳ್ತಾರೆ. ಮತ್ತೆ ಕೆಲವರಿಗೆ ಕೇಳದೇ ಗಿಫ್ಟ್ ಸಿಕ್ಕರೂ ಕೂಡ, ತೆಗೆದುಕೊಳ್ಳೋಕ್ಕೆ ಏನೋ ಮುಜುಗರ. ಆದ್ರೂ ಹೇಗೋ, ಗಿಫ್ಟ್ ತೆಗೆದು ಕೊಳ್ತಾರೆ. ಆದ್ರೆ ನೀವು ಇನ್ನೊಬ್ಬರಿಗೆ ಎಂಥ ಗಿಫ್ಟ್ ಕೊಡಬೇಕು ಅನ್ನೋ ಬಗ್ಗೆ ನಾವಿವತ್ತು ನಿಮಗೆ...

ಶಿಕ್ಷಕನ ಅಸಭ್ಯ ವರ್ತನೆಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಧರ್ಮದೇಟು

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ಹಾಸ್ಟೆಲ್ ವಿದ್ಯಾರ್ಥಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಕಾಮುಕ ಶಿಕ್ಷಕನಿಗೆ ವಿದ್ಯಾರ್ಥಿಗಳು ಧರ್ಮದೇಟು ನೀಡಿದ್ದಾರೆ. ಕಳದೆ ರಾತ್ರಿ ಎಣ್ಣೆ ಏಟಲ್ಲಿ ವಿದ್ಯಾರ್ಥಿನಿಯರ ಜೊತೆ ಮುಖ್ಯ ಶಿಕ್ಷಕ ಆನಂದ ಚಿನ್ಮಯ ಮೂರ್ತಿ ಅಸಭ್ಯವಾಗಿ ವರ್ತಿಸಿದ್ದಾನೆ. ವಿದ್ಯಾರ್ಥಿನಿಯರು ಗುಂಪಾಗಿ ಶಿಕ್ಷಕನನ್ನು ಕೈಯಲ್ಲಿ ಕೋಲು , ದೊಣ್ಣೆ ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಮಂಡ್ಯ...

ಪರೀಕ್ಷೆಯಲ್ಲಿ ಕಾಪಿ ಚೀಟಿ ತಂದಿದ್ದಕ್ಕೆ ವಿದ್ಯಾರ್ಥಿನಿ ನಿಂದಿಸಿದ ಶಿಕ್ಷಕಿ : ಮನನೊಂದ ಬಾಲಕಿ ನೇಣಿಗೆ ಶರಣು

ಬೆಂಗಳೂರು: ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಕಾಪಿ ಚೀಟಿ ತಂದಿದ್ದಳೆಂದು ಶಿಕ್ಷಕಿ ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾಳೆ. ಒಎಂಬಿಆರ್ ಲೇಔಟ್ ನ ದೊಡ್ಡ ಬಾಣಸವಾಡಿಯ ಮರಿಯಂ ನಿಲಯ ಇಂಗ್ಲೀಷ್ ಸ್ಕೂಲ್ ನಲ್ಲಿ ಘಟನೆ ನಡೆದಿದೆ. ಮೃತ ವಿದ್ಯಾರ್ಥಿ ಅಮೃತಾ ಎಸ್ಎಸ್ಎಲ್ ಸಿ ಓದುತ್ತಿದ್ದಳು, ಕ್ಲಾಸ್ ಟೆಸ್ಟ್ ವೇಳೆ ಕಾಪಿ ಚೀಟಿ ಮಾಡಿ ಸಿಕ್ಕಿಬಿದ್ದಿದ್ದಳು. ಇದೇ ವಿಷಯವನ್ನು...

ದೈಹಿಕ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ : ಪೋಕ್ಸೊ ಕಾಯ್ದೆಯಡಿ ಶಿಕ್ಷಕನನ್ನು ಬಂಧಿಸಿದ ಪೊಲೀಸರು

ಬೆಂಗಳೂರು: ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕನಿಂದ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಶಿಕ್ಷಕ ಅಂಜಿನಪ್ಪ ಎಂಬುವರಿಂದ ಶಾಲೆಯ 13 ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಹೆಬ್ಬಾಳ ಪೊಲೀಸರು ದೈಹಿಕ ಶಿಕ್ಷಕನನ್ನು ಬಂಧಿಸಿದ್ದಾರೆ. ವಿದ್ಯಾರ್ಥಿ ಪಾಸ್ ಎಲ್ಲಾ ಸಮಯದಲ್ಲೂ ಉಪಯೋಗಿಸಬಹುದು : ಬಿಎಂಟಿಸಿ ಆದೇಶ ಪಾಠ ಹೇಳಿಕೊಡುವ ನೆಪದಲ್ಲಿ ಶಿಕ್ಷಕ ಅಂಜಿನಪ್ಪ ಕೆಲವು...

ಮುಖ್ಯಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ

ಹಾಸನ: ಖಾಸಗಿ ಶಾಲೆಯ ಮುಖ್ಯಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಬೇಲೂರು ತಾಲೂಕಿನ ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದ್ದು, ನರೇಂದ್ರ ಎಂಬ ಮುಖ್ಯ ಶಿಕ್ಷಕನಿಂದ ಕೃತ್ಯ ನಡೆದಿದೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತದ್ದ ಎಂದು ಜನರು ಮುಖ್ಯ ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ. ಚೀನಾದಲ್ಲಿ ಮತ್ತೆ ಕೊರೊನ ಕಾಟ..! ವಿದ್ಯಾರ್ಥಿಯರನ್ನು ಆಫೀಸ್ ರೂಮ್ ಗೆ ಕಸ...

ಎಣ್ಣೆ ಏಟಿನಲ್ಲೇ ಟೀಚರ್ ಪಾಠ…!

Tumukur News: ಎಣ್ಣೆ  ಕುಡಿದು  ಟೀಚರ್ ಪಾಠ ಮಾಡಿತ್ತಿದ್ದ ವಿಚಾರ ಇದೀಗ ಬಹಿರಂಗವಾಗಿದೆ. ದುರಭ್ಯಾಸ ಮಾಡಬಾರದು ಎನ್ನುವ ಅಧ್ಯಾಪಕರೇ ಈ ರೀತಿ ಮಾಡಿರೋದು ನಿಜಕ್ಕೂ ಶೋಚನೀಯ ವಿಚಾರ.ತುಮಕೂರು ಜಿಲ್ಲೆಯ ಚಿಕ್ಕಸಾರಂಗಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದೆ. ಗಂಗಲಕ್ಷ್ಮಮ್ಮ ಎಂಬ ಶಿಕ್ಷಕಿಗೆ ಕುಡಿತದ ಚಟ ಇದ್ದಿದ್ದು ಈಗ  ಬಹಿರಂಗವಾಗಿದೆ, ನಿತ್ಯ ಮದ್ಯ ಸೇವನೆ...

ಈ 4 ಜನರಿಂದ ದೂರವಿದ್ದರೆ ನೆಮ್ಮದಿಯಾಗಿ, ಖುಷಿಯಾಗಿ, ಯಶಸ್ವಿಯಾಗುತ್ತೀರಿ…

ನಮ್ಮ ಜೀವನದಲ್ಲಿ ಹಲವಾರು ಜನರು ಬಂದು ಹೋಗುತ್ತಾರೆ. ಅಂತೆಯೇ ಕೆಲವೇ ಕೆಲವರು ಉಳಿದುಕೊಳ್ಳುತ್ತಾರೆ. ಯಾಕಂದ್ರೆ ಎಲ್ಲರ ಗುಣವೂ ನಮಗೆ ಹಿಡಿಸುವುದಿಲ್ಲ. ಮತ್ತು ನಮ್ಮ ಕೆಲ ಗುಣವೂ ಅವರಿಗೆ ಹಿಡಿಸುವುದಿಲ್ಲ. ಆದ್ರೆ ವಿದುರನ ಪ್ರಕಾರ ನಾವು ಈ 4 ಜನರಿಂದ ದೂರಬೇಕಂತೆ. ಹಾಗಿದ್ದರೆ ಮಾತ್ರ ನಾವು ಖುಷಿಯಾಗಿ, ನೆಮ್ಮದಿಯಾಗಿ ಇರಲು ಸಾಧ್ಯವಂತೆ. ಹಾಗಾದ್ರೆ ನಾವು ಎಂಥ...

Raichur : ಸಾವಿರ ವಿದ್ಯಾರ್ಥಿಗಳು ಇದ್ದರೂ ಶಾಲೆಗೆ ಕೊಠಡಿಗಳ ಕೊರತೆ

ರಾಯಚೂರು : ರಾಜ್ಯದಲ್ಲಿ ಕೊರೊನಾ ಮತ್ತು ಒಮಿಕ್ರಾನ್ ವೈರಸ್ ದಿನೇ ದಿನೇ ಹೆಚ್ಚಳವಾಗುತ್ತಿದೆ. ಇದರಿಂದ ಬೆಂಗಳೂರಿನ ಶಾಲೆಗಳಿಗೆ ಈಗಾಗಲೇ ರಜೆ ಘೋಷಣೆ ಮಾಡಿದ್ದಾರೆ. ಆದ್ರೆ ಬಿಸಿಲುನಾಡು ರಾಯಚೂರು ಜಿಲ್ಲೆಯ ಶಾಲಾ ಮಕ್ಕಳು ಆತಂಕದಲ್ಲಿಯೇ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಯಚೂರು ತಾಲೂಕಿನ ಸಗಮಕುಂಟ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು ನಿತ್ಯವೂ ಕೊರೊನಾ ಆತಂಕದಲ್ಲಿಯೇ ಶಾಲೆಗೆ ಬಂದು...

Army : 8700 ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಆರ್ಮಿ ವೆಲ್​ಫೇರ್ ಎಜುಕೇಷನ್ ಸೊಸೈಟಿ(Army Welfare Education Society ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8700 ಶಿಕ್ಷಕ(Teacher) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 7ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img