Raichur : ಹಳೆ ವಿದ್ಯಾರ್ಥಿಗಳ ಅಭಿಮಾನದಿಂದಾಗಿ ಆ ಸರ್ಕಾರ ಶಾಲೆಯ ಅದೃಷ್ಟ ಬದಲಾಗಿದೆ . ಗಬ್ಬೆದ್ದು ಹೋಗಿದ್ದ ಶಾಲೆಗೆ ಹೊಸ ಹಳೆ ಬಂದಿದೆ . ಶಾಲೆಗೆ ಬರೊದ್ದಕ್ಕೆ ಹಿಂಜರಿಯುತ್ತಿದ್ದ ಮಕ್ಕಳು ಈಗ ಖುಷಿ ಖುಷಿಯಾಗಿ ಓಡೊಡಿ ಸ್ಕೂಲ್ ಗೆ ಬರುತ್ತಿದ್ದಾರೆ . ಈಗೆ ರಂಗು ರಂಗಾಗಿ ಕಂಗೊಳಿಸುತ್ತಿರುವ ಶಾಲೆ. ಕಲರ್ ಫುಲ್ ಬರಹಗಳು, ಖುಷಿ...
Odisha: ಹೊಸ ವರ್ಷದ ಉಡುಗೊರೆಯಾಗಿ, ಒಡಿಶಾ ಸರ್ಕಾರ ಸೋಮವಾರ ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳ ಕಿರಿಯ ಶಿಕ್ಷಕರ ವೇತನವನ್ನು 50% ರಷ್ಟು ಹೆಚ್ಚಿಸಲು ನಿರ್ಧರಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನಿರ್ಧಾರ ಮಾಡಿದ್ದಾರೆ.
ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ತೆಗೆದುಕೊಂಡ ನಿರ್ಧಾರವನ್ನು ಜನವರಿ 1, 2022 ರಿಂದಲೇ ಜಾರಿಗೆ ತರಲಾಗುತ್ತದೆ. ರಾಜ್ಯ ಸರ್ಕಾರದ ಈ...
www.karnatakatv.net: ರಾಯಚೂರಿನ ಈ ಒಂದು ಕುಗ್ರಾಮದಲ್ಲಿ ಶಾಲೆ ಇದ್ರೂ ಅದು ಕುರಿ ಕೊಟ್ಟಿಗೆ ಪರಿಸ್ಥಿಗೆ ತಲುಪಿತ್ತು. ಇನ್ನು ಈ ಗ್ರಾಮದಲ್ಲಿ ಪಾಠ ಕೇಳೋದಕ್ಕೆ ವಿದ್ಯಾರ್ಥಿಗಳಿದ್ರೂ ಶಿಕ್ಷಕರು ಮಾತ್ರ ಇರಲಿಲ್ಲ. ಇದ್ದೊಬ್ಬ ಶಿಕ್ಷಕಿ ಕೂಡ ಈ ಶಾಲೆಗೆ ಬರೋದನ್ನ ತಪ್ಪಿಸೋದಕ್ಕೆ ಬೇರೆ ಶಾಲೆಗೆ ಎರವಲು ಸೇವೆಗೆ ಹೋಗಿದ್ರು. ಎರವಲು ಸೇವೆ ಮುಗಿದ ಬಳಿಕವೂ ಶಿಕ್ಷಕಿ ಮತ್ತೆ...
www.karnatakatv.net: ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಮನಗರ ಜಿಲ್ಲಾಧ್ಯಕ್ಷ ರಮೇಶ್ ಅವರು ಸಾರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಯನ್ನು ಈಡೇರಿಸುವಂತೆ ತೋಳಿಗೆ ಕಪ್ಪು ಬಟ್ಟೆ ಕಟ್ಟಿ ಕರ್ತವ್ಯ ನಿರ್ವಹಿಸುವದಾಗಿ ತಿಳಿಸಿದ್ದಾರೆ.
ಶಿಕ್ಷರಕ ಬೇಡಿಕೆಯನ್ನು ಈಡೇರಿಸುವದಾಗಿ ಅಗ್ರಹಿಸಿ ಅ. 29ರ ವರೆಗೆ ಕರ್ತವ್ಯವನ್ನು ನಿರ್ವಹಿಸುತ್ತಾ ತೋಳಿಗೆ ಕಪ್ಪು ಪಟ್ಟಿ ಧರಿಸುದಾಗಿ ಸೂಚಿಸಿದ್ದಾರೆ. ಈ ಸಂಬoಧ ಪತ್ರಿಕಾ...
www.karnatakatv.net: ಚಿಕ್ಕಮಕ್ಕಳು ತಪ್ಪು ಮಾಡೋದು ಸಹಜ ಆದರೆ ಅದೇ ಒಂದು ದೊಡ್ಡ ತಪ್ಪು ಅಂತಾ ಅವರನ್ನ ಹೊಡೆಯುವುದು ಏಷ್ಟು ಸರಿ ಹೇಳಿ.. ಹಾಗೇ ಮಕ್ಕಳು ಶಾಲೆಯಲ್ಲಿ ಕೊಟ್ಟಿರುವ ಹೋಮ್ ವರ್ಕ್ ಪೂರ್ಣವಾಗಿ ಮಾಡಿಲ್ಲ ಅಂತಾ ಶಿಕ್ಷಕ 7ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಹೊಡೆದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಶಾಲೆಯಲ್ಲಿ ಮಕ್ಕಳು ಕ್ಲಾಸ್ ವರ್ಕ್...
www.karnatakatv.net : ರಾಯಚೂರು : ಇಂದಿನಿಂದ ಶಾಲೆಗಳು ಮತ್ತೆ ಆರಂಭಗೊಂಡಿವೆ. ಬರೋಬ್ಬರಿ ಒಂದೂವರೆ ವರ್ಷದ ಬಳಿಕ ವಿದ್ಯಾದೇಗುಲ ತೆರೆದಿದ್ದು, ರಾಯಚೂರಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡ ದೃಶ್ಯ ಕಂಡುಬಂತು.
ಇಂದು ಬೆಳಗ್ಗೆ ಶಾಲೆಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡು, ಸ್ವಾಗತ ಕೋರುವ ಬ್ಯಾನರ್ ಗಳ ಮೂಲಕ ಮಕ್ಕಳನ್ನು ಸ್ವಾಗತಿಸಿದ್ವು. ಹೀಗಾಗಿ ಸಹಜವಾಗಿಯೇ ಶಾಲೆಗಳಲ್ಲಿ ಹಬ್ಬದ ವಾತಾವರಣ ಕಂಡುಬಂತು. ವಿದ್ಯಾರ್ಥಿಗಳೂ...