ಬೆಂಗಳೂರು : ವೈಜ್ಞಾನಿಕತೆ ಮತ್ತು ವೈಚಾರಿಕತೆ ಇಲ್ಲದೆ ತಲೆ ತುಂಬ ಕೇವಲ ಮೌಡ್ಯವನ್ನೇ ತುಂಬಿಕೊಂಡ ಪದವೀಧರರು ವಿಶ್ವ ವಿದ್ಯಾಲಯಗಳಿಂದ ಹೊರಗೆ ಬಂದರೆ ದೇಶಕ್ಕೆ, ನಾಡಿಗೆ ಮತ್ತು ಈ ಸಮಾಜಕ್ಕೆ ಏನು ಪ್ರಯೋಜನ ? ಆದ್ದರಿಂದ ವೈಜ್ಞಾನಿಕ ಮನೋಭಾವದ ಪದವೀಧರರನ್ನು ಸಜ್ಜುಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಲಪತಿಗಳಿಗೆ ಸೂಚನೆ ನೀಡಿದರು.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ದಿನಾಂಕ 21-8-2023 ರಂದು...
Kerala News:
ವಿದ್ಯಾರ್ಥಿಗಳನ್ನು ಇನ್ನು ಮುಂದೆ ಅಧ್ಯಾಪಕರನ್ನು ಸರ್, ಮೇಡಂ ಎಂದು ಸಂಬೋಧಿಸದೆ ಟೀಚರ್ ಎಂದು ಕರೆಯಲು ಸೂಚಿಸಬೇಕು ಎಂದು ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಎಲ್ಲಾ ಶಾಲೆಗಳಿಗೆ ನಿರ್ಧೇಆನ ನೀಡಿದೆ. ಶಿಕ್ಷಕರನ್ನು ವಿದ್ಯಾರ್ಥಿಗಳು ಸರ್, ಮೇಡಂ ಎಂದು ಸಂಬೋಧಿಸದೆ ಟೀಚರ್ ಎಂದು ಕರೆಯಲು ಸೂಚಿಸಬೇಕು ಎಂದು ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು...
ಹುಟ್ಟಿದ ದಿನಾಂಕದ ಪ್ರಕಾರ, ಪ್ರತಿ ಸಂಖ್ಯೆಯು ಪ್ರತಿಯೊಬ್ಬ ವ್ಯಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಆ ಸಂಖ್ಯೆಗಳ ಆಧಾರದ ಮೇಲೆ, ಸಂಖ್ಯಾಶಾಸ್ತ್ರ ತಜ್ಞರು ಸಂಬಂಧಪಟ್ಟ ಜನರು ಎದುರಿಸುವ ಅಪಾಯಗಳು ಮತ್ತು ಅದೃಷ್ಟವನ್ನು ಊಹಿಸುತ್ತಾರೆ. ಹುಟ್ಟಿದ ದಿನಾಂಕದಲ್ಲಿನ ಅಂಕೆಗಳು , ವೃತ್ತಿಯ ಮೇಲೂ ಪರಿಣಾಮ ಬೀರುತ್ತವೆ ಎಂದು ತಜ್ಞರು ಹೇಳುತ್ತಾರೆ. ಕೆಲವು ವಿಶೇಷ ವೃತ್ತಿಗಳಿಗೆ ಕೆಲವು ಸಂಖ್ಯೆಗಳ...
National News:
ಪ್ರಧಾನಿ ನರೇಂದ್ರ ಮೋದಿ ಶಿಕ್ಷಕರ ದಿನದಂದು ಭರ್ಜರಿ ಗಿಫ್ಟ್ ನೀಡಿದ್ದಾರೆ. ಹೌದು ಶಿಕ್ಷಕರ ದಿನವಾದ ಇಂದು ಪ್ರಧಾನಿ ಶಾಲೆಗಳಿಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. ಪ್ರಧಾನ ಮಂತ್ರಿ ರೈಸಿಂಗ್ ಇಂಡಿಯಾ ಯೋಜನೆಯಡಿಯಲ್ಲಿ ದೇಶದ 14,500 ಶಾಲೆಗಳ ಅಭಿವೃದ್ಧಿ ಮತ್ತು ಉನ್ನತೀಕರಣ ಮಾಡುವುದಾಗಿ ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿ...
ಶಾಲಾ- ಕಾಲೇಜುಗಳಿಗೆ ಫೋನ್ ತೆಗೆದುಕೊಂಡು ಬರಬಾರದು ಅನ್ನೋ ನಿಯಮವಿದೆ. ಆ ನಿಯಮವನ್ನ ಮೀರಿ, ಶಾಲೆಗೆ ಫೋನ್ ತೆಗೆದುಕೊಂಡು ಬಂದಿದ್ದಕ್ಕೆ, ಅವರ ಫೋನನ್ನೆಲ್ಲ ತೆಗೆದುಕೊಂಡು, ಬೆಂಕಿಗೆ ಹಾಕಿದ ಘಟನೆ ನಡೆದಿದೆ. ಇಂಡೋನೇಷಿಯಾದ ಶಾಲೆಯೊಂದರಲ್ಲಿ ಈ ಘಟನೆ ನೆಡದಿದ್ದು, ಈ ಬಗ್ಗೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.
ಈ ಘಟನೆ ಇಂಡೋನೆಷಿಯಾದ ಯಾವ ಶಾಲೆಯಲ್ಲಿ ನಡೆದಿದೆ ಎಂದು ತಿಳಿದು ಬಂದಿಲ್ಲ....
ಬೆಂಗಳೂರು; ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಆನ್‌ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ ತಿಂಗಳ ನವೆಂಬರ್ ೩೦ ರವರೆಗೆ ವಿಸ್ತರಿಸಿದೆ. ಶುಲ್ಕ ಪಾವತಿಸಲು ಡಿಸೆಂಬರ್ ೬ ಕೊನೆಯ ದಿನ.
ಈ ಮೊದಲು ಅರ್ಜಿ ಸಲ್ಲಿಸಲು ನ.೬ ರ ಕೊನೆಯ ದಿನ ಎಂದು...
ಶಿವಮೊಗ್ಗ: 2021-22 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಕುರಿತು ಸರ್ಕಾರದ ಆದೇಶದಂತೆ ಪ್ರಾಥಮಿಕ ಶಾಲೆಗಳಲ್ಲಿ 535 ಮತ್ತು ಸರ್ಕಾರಿ ಪ್ರೌಢಶಾಲೆಗಳಲ್ಲಿ 122 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ತಾಲ್ಲೂಕುವಾರು ಮರುಹಂಚಿಕೆ ಮಾಡಲಾಗಿರುತ್ತದೆ.ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು...
www.karnatakatv.net: ಮಹಾಮಾರಿ ಕೊರೊನಾ ನಂತರ ಶಾಲಾ ಕಾಳೇಜುಗಳನ್ನು ತೆರೆಯಲು ಅನುಮತಿಯನ್ನು ನೀಡಿದ್ದರು, ದೇಶಾದ್ಯಂತ ಕನಿಷ್ಠ 22 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲೂ ಶಾಲೆಗಳನ್ನು ತೆರೆಯಲಾಗಿದ್ದು, ಭಾರತದಾದ್ಯಂತ ಶೇ.92 ರಷ್ಟು ಶಿಕ್ಷಕರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆ.
ಶಿಕ್ಷಣ ಕ್ಷೇತ್ರದಲ್ಲಿ ಸಹಜ ಸ್ಥಿತಿಯನ್ನು ಮರಳಿ ತರಬೇಕು ಹಾಗೂ ಲಸಿಕೆ ಪ್ರಮಾಣ ಹೆಚ್ಚಳವಾಗಬೇಕು ಎಂದು...
www.karnatakatv.net : ರಾಯಚೂರು : ಶಾಲೆಗೆ ಶಿಕ್ಷಕರು ಬಂದಿಲ್ಲವೆoದು ಮಕ್ಕಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ರಾಯಚೂರು ನಗರ ವಾರ್ಡ್ ನಂ 33 ರ ಪೋತ್ಗಲ್ ನ ಅಮರವತಿ ಗ್ರಾಮದಲ್ಲಿ. ವಿದ್ಯಾರ್ಥಿಗಳು ಶಾಲೆಯಲ್ಲಿ ಶಿಕ್ಷಕರು ಇಲ್ಲದೇ ಇರುವ ಕಾರಣ `ಬೇಕೆ ಬೇಕು ಟೀಚರ್ ಬೇಕು' ಎಂದು ಮಕ್ಕಳು ಪ್ರತಿಭಟನೆ ಮಾಡುತ್ತಿದ್ದಾರೆ. ಹೌದು ಕೊರೊನಾ ಸೋಂಕಿನಿoದ...
www.karnatakatv.net: ರಾಯಚೂರು: ಶಾಲೆಯಲ್ಲಿ ಕುರಿಯ ಹಿಕ್ಕೆ ಗಳು..ಥೇಟ್ ಗೌಡೌನ್ ನಂತಾಗಿರೋ ಶಾಲಾ ಕೊಠಡಿಗಳಲ್ಲಿ ಮಕ್ಕಳು ಕೂತು ಪಾಠ ಮಾಡೋ ವಾತಾವರಣವೇ ಇಲ್ಲ. ಮಕ್ಕಳಿಗೆ ವಿದ್ಯಾಭ್ಯಾಸ ಒದಗಿಸಬೇಕು ಅನ್ನೋ ನಿಟ್ಟಿನಲ್ಲಿ ಸರ್ಕಾರ ಕೊಡ್ತಿರೋ ಸೌಲಭ್ಯ ಈ ಗ್ರಾಮದ ಮಕ್ಕಳಿಗೆ ಲಭ್ಯವಾಗ್ತಿಲ್ಲ. ಯಾಕಂದ್ರೆ ಇಲ್ಲಿ ಪಾಠ ಮಾಡೋದಕ್ಕೆ ಶಿಕ್ಷಕರೇ ಇಲ್ಲ.
ಹೌದು.. ರಾಯಚೂರು ಜಿಲ್ಲೆಯ ಅಮರಾವತಿ ಪೋತಗಲ್ ಗ್ರಾಮದ...