ಇಂಗ್ಲೆಂಡ್: ವಿಶ್ವಕಪ್ ಮಹಾ ಸಮರದಲ್ಲಿ ಇಂದು ಭಾರತ ಅಫ್ಘಾನ್ ತಂಡದ ವಿರುದ್ಧ ಸೆಣಸಲಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರೋ ಕೊಹ್ಲಿ ಪಡೆ ಎದುರಾಳಿಯ ಮಟ್ಟ ಹಾಕಲು ರೆಡಿಯಾಗಿದೆ.
ಆಡಿದ ಐದೂ ಪಂದ್ಯಗಳಲ್ಲೂ ಸೋತು ಸುಣ್ಣವಾಗಿರುವ ಅಫ್ಘಾನಿಸ್ತಾನ ತಂಡದ ವಿರುದ್ಧ ಇಂದು ಭಾರತ ಸೆಣಸಾಟ ನಡೆಸಲಿದೆ. ಸೌತಾಂಪ್ಟನ್ ನಲ್ಲಿ ನಡೆಯುತ್ತಿರೋ ಪಂದ್ಯದಲ್ಲಿ ಮೊದಲಿಗೆ ಟಾಸ್...
ಕ್ರೀಡೆ : ಹೊಸ ಹೊಸ ದಾಖಲೆಗಳನ್ನ ನಿರ್ಮಿಸುವುದು ವಿರಾಟ್ ಕೊಹ್ಲಿಗೆ ಹೊಸತೇನಲ್ಲ. ಬ್ಯಾಟ್ ಹಿಡಿದು ಮೈದಾನಕ್ಕೆ ಇಳಿದ್ರೆ ಸಾಕು, ಯಾವುದಾದ್ರು ಒಂದು ದಾಖಲೆ ಉಡೀಸ್ ಆಗೋದು ಗ್ಯಾರಂಟಿ. ಮೊನ್ನೆ ಮೊನ್ನೆ ತಾನೆ ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ, ಅರ್ಧ ಶತಕ ಸಿಡಿಸಿದ್ದ ಕಿಂಗ್ ಕೊಹ್ಲಿ, ಅತಿ ವೇಗವಾಗಿ ಹನ್ನೊಂದು ಸಾವಿರ ರನ್ ಕಲೆ ಹಾಕಿದ...
ಇಂಗ್ಲೆಂಡ್: ಟೀಮ್ ಇಂಡಿಯಾ ಓಪನರ್ ಶಿಖರ್ ಧವನ್ ಗಾಯಕ್ಕೆ ತುತ್ತಾದ ಕಾರಣ ಬದಲಿ ಆಟಗಾರನಾಗಿ ತಂಡವನ್ನು ಸೇರಿರುವ ರಿಷಬ್ ಪಂತ್ ಈಗ ಮತ್ತೆ ಬೇಬಿ ಸಿಟ್ಟರ್ ಆಗಿದ್ದಾರೆ.
ಪಾಕ್ ವಿರುದ್ಧದ ನಿನ್ನೆಯ ಹೈ ವೋಲ್ಟೇಜ್ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಪಂತ್, ಬೇಬಿ ಸಿಟ್ಟರ್ ಆಗಿದ್ರು. ಪ್ಲೇಯಿಂಗ್ 11ರಿಂದ ಹೊರಗುಳಿದಿದ್ದ ಯಂಗ್ ವಿಕೆಟ್ ಕೀಪರ್, ಧೋನಿಯ ಮುದ್ದಿನ...
ಟೀಂ ಇಂಡಿಯಾ ಆಟಗಾರರ ಸಹಿಯುಳ್ಳ ಕ್ರಿಕೆಟ್ ಬ್ಯಾಟನ್ನು ಮಾಲ್ಡೀವ್ಸ್ ಅಧ್ಯಕ್ಷರಿಗೆ ಪ್ರಧಾನಿ ನರೇಂದ್ರ ಉಡುಗೊರೆಯಾಗಿ ನೀಡಿದ್ದನ್ನು ಕ್ರಿಕೆಟ್ ದೇವರು ಸಚಿನ್ ಶ್ಲಾಘಿಸಿದ್ದಾರೆ.
'ವಿಶ್ವಕಪ್ ಕ್ರಿಕೆಟ್ ನಡೆಯುತ್ತಿರೋ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಈ ನಡೆ ಕ್ರಿಕೆಟ್ ರಾಜತಂತ್ರಕ್ಕೆ ಸಾಕ್ಷಿಯಾಗಿದೆ. ಕ್ರಿಕೆಟ್ ಆಟಕ್ಕೆ ಉತ್ತೇಜನ ನೀಡುತ್ತಿರೋದಕ್ಕೆ ಧನ್ಯವಾದಗಳು' ಅಂತ ಸಚಿನ್ ತೆಂಡೂಲ್ಕರ್ ಪ್ರಧಾನಿಯವರನ್ನು ಅಭಿನಂದಿಸಿದ್ದಾರೆ.
https://twitter.com/sachin_rt/status/1138483310466916352
ಜೂನ್ 8ರಂದು ಪ್ರಧಾನಿ...
ಲಂಡನ್: ವಿಶ್ವಕಪ್ ಕ್ರಿಕೆಟ್ ಸಮಯದಲ್ಲೇ ಟೀಂ ಇಂಡಿಯಾಗೆ ದೊಡ್ಡ ಆಘಾತವಾಗಿದೆ. ವಿಶ್ವಕಪ್ ನಿಂದ ಶಿಖರ್ ಧವನ್ ಹೊರಕ್ಕೆ ಬಂದಿದ್ದಾರೆ. ಆಟವಾಡುತ್ತಿರುವಾಗ ಗಾಯಗೊಂಡಿದ್ದ ಧವನ್ ಗೆ ಇದೀಗ ವಿಶ್ರಾಂತಿಯ ಅಗತ್ಯವಿದೆ.
ಜೂ 9ರ ಭಾನುವಾರ ಆಸ್ಟ್ರೇಲಿಯಾ ವಿರುದ್ಧದ ಸೆಣಸಾಟದಲ್ಲಿ ಶಿಖರ್ ಧವನ್ ಎಡಗೈ ಹೆಬ್ಬೆರಳಿಗೆ ತೀವ್ರ ಗಾಯವಾಗಿತ್ತು. ಇನ್ನು ಸ್ಕ್ಯಾನ್ ರಿಪೋರ್ಟ್ ನಲ್ಲಿ ಧವನ್ ಹೆಬ್ಬರಳಿನ ಮೂಳೆಗೆ...
ಮುಂಬೈ: ಟೀಂ ಇಂಡಿಯಾದ ಆಲ್ ರೌಂಡರ್ ಯುವರಾಜ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.
ಮುಂಬೈ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಯುವರಾಜ್ ಸಿಂಗ್ ತಮ್ಮ ವೃತ್ತಿ ಜೀವನದ ಬಹುಮುಖ್ಯ ನಿರ್ಧಾರ ತೆಗೆದುಕೊಂಡಿದ್ದಾರೆ. ಯುವರಾಜ್ ಸಿಂಗ್ ಅಂತಾರಾಷ್ಟ್ರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ನಿನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಈ ಗಾಳಿಸುದ್ದಿಯನ್ನ ಯುವಿ ಕೊನೆಗೂ...
ಲಂಡನ್: ಏಕದಿನ ವಿಶ್ವಕಪ್ ಮಹಾ ಸಮರ ಆರಂಭವಾಗಿ ಎರಡು ದಿನ ಕಳೆದಿದೆ. ಇದುವರೆಗು ಎರಡು ಪಂದ್ಯಗಳು ನಡೆದಿದ್ದು, ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಇಂಗ್ಲೆಂಡ್ ಗೆಲುವು ದಾಖಲಿಸಿದ್ರೆ. ನಿನ್ನೆ ನಡೆದ ಎರಡನೇಯ ಪಂದ್ಯದಲ್ಲಿ ಪಾಕಿಸ್ಥಾನ ವಿರುದ್ಧ ವೆಸ್ಟ್ ಇಂಡೀಸ್ ಭರ್ಜರಿ ಗೆಲುವು ದಾಖಲಿಸಿದೆ. ಮೇ 5ರಂದು ನಡೆಯಲಿರೋ ವಿಶ್ವಕಪ್ ಟೂರ್ನಿಯ ಮೊದಲ ಹೋರಾಟದಲ್ಲಿ...
ಇಂದಿನಿಂದ
ಕ್ರಿಕೆಟ್ ಮಹಾ ಸಮರ ಆರಂಭವಾಗುತ್ತಿದೆ. ನಾಲ್ಕು ವರ್ಷಗಳ ನಂತರ ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ
ಹತ್ತು ತಂಡಗಳು ಸೆಣಸುತ್ತಿದ್ದು, ಕಪ್ ಗೆಲ್ಲುವ ರೇಸ್
ನಲ್ಲಿ ಘಟಾನುಘಟಿಗಳ ದೊಡ್ಡ ಪಟ್ಟಿಯೇ ಇದೆ. ಇಂದಿನಿಂದ ಆರಂಭವಾಗಲಿರುವ ವಿಶ್ವಕಪ್ ಮಹಾ ಸಮರಕ್ಕೆ
ಜುಲೈ 14ರಂದು ತೆರೆ ಬೀಳಲಿದೆ.
ಒಟ್ಟು 48 ಪಂದ್ಯಗಳು ನಡೆಯುತ್ತಿದ್ದು ಈ ಮಹಾ ಸಮರಕ್ಕಾಗಿ ಇಂಗ್ಲೆಂಡ್ ಮತ್ತು ವೆಲ್ಸ್ ನ 11 ಮೈದಾನ...
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...